ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕೆ ಎಲ್ ಇ ಸಂಸ್ಥೆಯ ಜೆಜಿ ಕಾಲೇಜ್ ಆಫ್ ಕಾಮರ್ಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ …
Read More »ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ: ಕಚೇರಿಗೆ ಕರೆಸಿ ಮನಬಂದಂತೆ ಹಲ್ಲೆ
ಫೆಬ್ರವರಿ 20: ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ.. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು, ಈತನ ಸಹೋದರಿ ನಿಶಾ ಪ್ರಾಂಶುಪಾಲೆ ಆಗಿದ್ದಾರೆ. ಬಾಲಕಿಯರು ತಪ್ಪು ಮಾಡಿದ್ದಾರೆಂದು ಆರೋಪಿಸಿ ಮೊಹಮ್ಮದ್ ಹಸನ್, ಕಚೇರಿಗೆ ಕರೆದು ನಾಲ್ಕೈದು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಾಲಕಿಯರ …
Read More »