Testing
Read More »ಮೃತರ ಹೆಸರಿನಲ್ಲಿ ಪಿಂಚಣಿ ಪಡೆಯುತ್ತಿರುವವರಿಗೆ ಶಾಕಿಂಗ್ ನ್ಯೂಸ್.
ಬೆಂಗಳೂರು : ಮೃತರ ಹೆಸರಿನಲ್ಲಿ ಪಿಂಚಣಿ ಹಾಗೂ ಪಡಿತರ ಪಡೆಯುತ್ತಿರುವುದನ್ನು ಒಂದು ತಿಂಗಳಲ್ಲಿ ತಡೆದು ಸೂಕ್ತ ಕ್ರಮಕೈಗೊಳ್ಳುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಡಿಸಿ, ಸಿಇಒಗಳ ಸಭೆಯಲ್ಲಿ ಮಾತನಾಡಿದ ಸಿಎಂ ಬಿಎಸ್ ವೈ, ಮೃತರಿಗೆ ಪೆನ್ಷನ್ ಹಾಗೂ ಪಡಿತರ ಹೋಗುತ್ತಿದ್ದು, ಇದನ್ನು ಒಂದು ತಿಂಗಳಲ್ಲಿ ತಡೆದು ಕ್ರಮ ವಹಿಸುವಂತೆ ಗಡವು ನೀಡಿದ್ದಾರೆ. ಮೃತಪಟ್ಟವರ ಹೆಸರಿನಲ್ಲಿ ವಿವಿಧ ಪಿಂಚಣಿಗಳ ದುರ್ಬಳಕೆ ಪ್ರಕರಣ ಪತ್ತೆಯಾಗಿರುವ ವಿಷಯ ತಿಳಿದು …
Read More »