Hiring Reporter’s For more Information Contact Above Number 876 225 4007 . Program producer
Home / Breaking News / ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್

Spread the love

ಬೆಂಗಳೂರು: ಇನ್ನು ಎರಡು ಮೂರು ದಿನದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮುಂದಾಗಿದೆ.

ಶಿಕ್ಷಕರ ನೂತನ ಕಾಯ್ದೆ ಅನ್ವಯ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಬೇಕೆಂದು ಸರ್ಕಾರಿ ನೌಕರರ ಸಂಘದ ನಿಯೋಗ ವತಿಯಿಂದ ಮನವಿ ಮಾಡಲಾಗಿದೆ.

ವರ್ಗಾವಣೆ ಪೂರ್ಣಗೊಳಿಸಲು ವೇಳಾಪಟ್ಟಿ ಪ್ರಕಟ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ನೌಕರರ ಸಂಘದ ನಿಯೋಗ ಮನವಿ ಸಲ್ಲಿಸಿದ್ದು, ಇದಕ್ಕೆ ಪೂರಕವಾಗಿ ಸ್ಪಂದಿಸಿದ ಆಯುಕ್ತರು ಶಿಕ್ಷಕರ ವರ್ಗಾವಣೆಗಾಗಿ ಎರಡು ಮೂರು ದಿನದೊಳಗೆ ವೇಳಾಪಟ್ಟಿ ಪ್ರಕಟಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!