Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಅಕ್ರಮ ಮದ್ಯ ಸಾಗಾಣಿಕೆ ಪ್ರಯತ್ನ : ವ್ಯಕ್ತಿ ಬಂಧನ

ಅಕ್ರಮ ಮದ್ಯ ಸಾಗಾಣಿಕೆ ಪ್ರಯತ್ನ : ವ್ಯಕ್ತಿ ಬಂಧನ

Spread the love

ಹುಬ್ಬಳ್ಳಿ:- ನಗರದಲ್ಲಿ ಗಾಂಧೀ ಜಯಂತಿ ಹಿನ್ನಲೆಯಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಲಾಗಿದ್ದರು. ಈ ಸಮಯದಲ್ಲಿ ಅಕ್ರಮ ಮದ್ಯ ಸಾಗಾಣೆ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿ 12.96 ಲೀಟರ್ ಮದ್ಯೆ ವಶಪಡಿಸಿಕೊಂಡಿದ್ದಾರೆ. ಪ್ರದೀಪ ವಿನಾಯಕ ಪುಕಲೆ (59) ಎಂಬುವವನೇ ಮದ್ಯೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಆಗಿದ್ದು, ಇತ ನಾಗಶೆಟ್ಟಿ ಕೊಪ್ಪದಲ್ಲಿ ಅಕ್ರಮವಾಗಿ ಮದ್ಯ ಸಾಗಣಿಕೆ ಮಾಡಲು ಪ್ರತ್ನಿಸುತ್ತಿದ್ದ ವೇಳೆಯಲ್ಲಿ ಅಬಕಾರಿ ಇನ್ಸ್ಪೆಕ್ಟರ್ ರಾಜೇಂದ್ರ ಮುರಾಳ್ ನೇತೃತ್ವದ ತಂಡ ದಾಳಿ ನಡೆಸಿ, ಇತನಿಂದ 12.96ಲೀಟರ್ ಮದ್ಯ ವಶಪಡಿಸಿಕೊಂಡು, ಸಾಗಾಣಿಕೆಗೆ ಬಳಸಿದ ದ್ವಿಚಕ್ರ ವಾಹನ ಜಪ್ತಿ ಮಾಡಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದಾಳಿಯಲ್ಲಿ ಪ್ರೋಬೆಷನರಿ ಅಬಕಾರಿ ಸಬ್ ಇನ್ಸ್ಪೆಕ್ಟರ್ ಗಳಾದ ವಿನಾಯಕ ಗಿರಡ್ಡಿ, ಮಂಜುನಾಥ, ಅಬಕಾರಿ ರಕ್ಷಕರಾದ ಶೀಲಭದ್ರ, ಎಸ್.ಬಿ.ಕಾಳೆ, ಹೆಚ್.ಎಂ.ಚೌದರಿ ಸೇರಿದಂತೆ ಮುಂತಾದವರು ಇದ್ದರು.

Check Also

ಮೈಸೂರಿಗೆ ಆಗಮಿಸಿದ ಸಿಎಂ ಬಿಎಸ್​ವೈ: ಮುಂದಿನ ವರ್ಷ ಅದ್ಧೂರಿ ದಸರಾ ಭರವಸೆ

Spread the loveಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಜಂಜೂ ಸವಾರಿಗೆ ಕ್ಷಣ ಗಣೆನೆ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪ ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!