Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಆಭರಣಗಳ ಪ್ರದರ್ಶನ ಮತ್ತು ಮಾರಾಟ..

ಆಭರಣಗಳ ಪ್ರದರ್ಶನ ಮತ್ತು ಮಾರಾಟ..

ಹುಬ್ಬಳ್ಳಿ: ದೇಶದ 30 ಅಗ್ರ ಶ್ರೇಣಿಯ ಆಭರಣ ತಯಾರಕರು ಭಾಗವಹಿಸಿರುವ “ದ ಜ್ಯುವೆಲರಿ ಷೋ” ಪ್ರದರ್ಶನ ಮತ್ತು ಮಾರಟದ ಉತ್ಸವವನ್ನು ನಟಿ ಆಶಿಕಾ ರಂಗನಾಥ್ ಉದ್ಘಾಟನೆ ಮಾಡಿದರು. ನಗರದ ಗೋಕುಲ ರಸ್ತೆಯಲ್ಲಿರುವ ಡೆನಿಸನ್ ಹೋಟೆಲ್‍ನಲ್ಲಿ ಅ.12,13, ಹಾಗೂ 14 ರಂದು ನಡೆಯಲಿರುವ ಪ್ರದರ್ಶನ ಮತ್ತು ಮಾರಾಟದಲ್ಲಿ ವಿವಿಧ ಕುಶಲಕರ್ಮಿಗಳು ತಯಾರಿಸಿದಂತಹ ವಿಭಿನ್ನ ಶೈಲಿಯ ಆಭರಣಗಳನ್ನು ಪ್ರದರ್ಶನದಲ್ಲಿ ಇಡಲಾಗಿದ್ದು, ಜನರು ವಿಕ್ಷೀಸಬಹುದು ಹಾಗೂ ಖರಿದಿಸಬಹುದಾಗಿದೆ. ಇನ್ನೂ ಹೆಸರಾಂತ ಆಭರಣ ಮಳಿಗೆಗಳು ಇರುವ ಮೇಳದಲ್ಲಿ ವಿಶೇಷ ವಿನ್ಯಾಸಗಳನ್ನೊಳಗೊಂಡ ಆಭರಣಗಳನ್ನು ಪ್ರದರ್ಶನ ಹಾಗೂ ಮಾರಟಕ್ಕೆ ಇಟ್ಟಿವೆ. ಎಲ್ಲಾ ಚಿನ್ನದ ಆಭರಣಗಳು ಹಾಲ್ ಮಾರ್ಕ್ ಹೊಂದಿವೆ. ವಜ್ರಾಭರಣಗಳು ಮತ್ತು ಅಂತರರಾಷ್ಟ್ರೀಯ ಗುಣಮಟ್ಟದ ಪ್ರಮಾಣಿಕೃತ ಹೊಂದಿವೆ. ಅಲ್ಲದೇ ಖರೀದಿದಾರರು ಹಳೇ ಚಿನ್ನವನ್ನು ಬದಲಾಯಿಸಿಕ್ಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!