Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಉದ್ಘಾಟನೆಗೊಂಡ ನೂತನ ಕೋರ್ಟ್ ಕಟ್ಟಡ ಹಸ್ತಾಂತರ ಇನ್ನೂ ಆಗಿಲ್ಲ- ವಕೀಲರಿಂದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ

ಉದ್ಘಾಟನೆಗೊಂಡ ನೂತನ ಕೋರ್ಟ್ ಕಟ್ಟಡ ಹಸ್ತಾಂತರ ಇನ್ನೂ ಆಗಿಲ್ಲ- ವಕೀಲರಿಂದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ

Spread the love

ಹುಬ್ಬಳ್ಳಿ: ಹಳೇ ನ್ಯಾಯಾಲಯವನ್ನು ನೂತನವಾಗಿ ನಿರ್ಮಾಣ ಮಾಡಿದ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಕ್ಕೆ ಒತ್ತಾಯಿಸಿ ಕೋರ್ಟ್‌ ಕಲಾಪ ಬಹಿಷ್ಕರಿಸಿ ವಕೀಲರು ಹಳೇ ಕೋರ್ಟ್ ಮುಂದೆ ಮಾನವಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.ಹಳೇ ನ್ಯಾಯಾಲಯವನ್ನು ನೂತನವಾಗಿ ನಿರ್ಮಾಣ ಮಾಡಿದ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಿಸಬೇಕು ಆಗ್ರಹಿಸಿ ಸ್ಥಳೀಯ ತಹಶೀಲ್ದಾರ ಶಶಿಧರ ಮಾಡ್ಯಾಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ನಾಲ್ಕು ತಿಂಗಳ ಹಿಂದೆ ನೂತನ ಕೋರ್ಟ್ ಉದ್ಘಾಟನೆಯಾದ್ರು ಈವರಿಗೆ ಹಸ್ತಾಂತರ ಮಾಡದ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿದರು.

Check Also

ಮೈಸೂರಿಗೆ ಆಗಮಿಸಿದ ಸಿಎಂ ಬಿಎಸ್​ವೈ: ಮುಂದಿನ ವರ್ಷ ಅದ್ಧೂರಿ ದಸರಾ ಭರವಸೆ

Spread the loveಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಜಂಜೂ ಸವಾರಿಗೆ ಕ್ಷಣ ಗಣೆನೆ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪ ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!