Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಏಕಾಏಕಿ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ.

ಏಕಾಏಕಿ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ.

ಮಂಡ್ಯ : ಸಮೀಪದ ಬೋರಾಪುರ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಚಿರತೆ ಪ್ರತ್ಯಕ್ಷ ವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಮಾರ್ಗೋನಹಳ್ಳಿ ಸುರೇಶ್ ರವರ ಕಾರ್ಮಿಕರು ಬೋರಾಪುರ ಗ್ರಾಮ ಅಣ್ಣಪ್ಪ ಎಂಬುವರ ಕಬ್ಬು ಕಟಾವು ಮಾಡುತ್ತಿದ್ದ ಸಂದರ್ಭದಲ್ಲಿ ಚಿರತೆ ಕಂಡು ಬಂದಿದ್ದು ಸ್ಥಳಿಯರಲ್ಲಿ ಆತಂಕ ಉಂಟಾಗಿದೆ.ಕಳೆದ 15 ದಿನದ ಇಂದೆ ರೀತಿ ಒಂದು ಕುರಿಯನ್ನ ತಿಂದು ಹಾಕಿದ್ದು ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದು ಇದರಿಂದ ಗ್ರಾಮಸ್ಥರು ಭಯ ಬೀತಿಯಲ್ಲಿದ್ದಾರೆ.ಸ್ಥಳಕ್ಕೆ ಅರಣ್ಯ ಇಲಾಖೆಯ ಉಪ ವಲಯಾರಣ್ಯ ಅಧಿಕಾರಿಯಾದ ಸುರೇಶ್, ಅರಣ್ಯ ರಕ್ಷಕ ಶಿವಕುಮಾರ್ ಸಿನ್ಬಂದಿ ರವಿ ಬೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆ ಬಂಧಿಸಲು ಬೋನ್ ಅಳವಡಿಕೆ ಮಾಡುವುದಾಗಿ ತಿಳಿಸಿದರು.ವಿಷಯ ತಿಳಿಸಿದರು ಪೋಲಿಸರು ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.

Share

About Bora nayak BIG TV NEWS, Mandya

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!