Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕಂದಕಕ್ಕೆ ಉರುಳಿ ಬಿದ್ದ ಲಾರಿ

ಕಂದಕಕ್ಕೆ ಉರುಳಿ ಬಿದ್ದ ಲಾರಿ

Spread the love

ಹುಬ್ಬಳ್ಳಿ: ಬಿಜಾಪುರದಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಕುಸುಗಲ್ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಾರಿಯಲ್ಲಿದ್ದ ಡ್ರೈವರ್ ಹಾಗೂ ಕಿನ್ನರಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಗ್ರಾಮೀಣ ಠಾಣಾ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Check Also

ಶೂಟೌಟ್ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆ

Spread the loveಹುಬ್ಬಳ್ಳಿ: ಶೂಟೌಟ್ ನಡೆದ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆಯಾಗಿದೆ.ಧಾರವಾಡದ ಪ್ರೂಟ್ ಇರ್ಫಾನ್ ಎಂಬುವವರ ಮೇಲೆ ಶೂಟೌಟ್ ನಡೆಸಲಾಗಿದ್ದು,ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!