Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿಗಳು ಸಾವು.

ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿಗಳು ಸಾವು.

Spread the love

ಹುಬ್ಬಳ್ಳಿ: ಕೆರೆಯಲ್ಲಿ‌ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಲಘಟಗಿಯ ಮೃತ್ಯುಂಜಯ ‌ಕೆರೆ( ರುಸ್ತುಂಸಾಬ್ ) ಕೆರೆಯಲ್ಲಿ ನಡೆದಿದೆ.‌ ದುಮ್ಮವಾಡ ಗ್ರಾಮದ ವಿನಯ ಕುಂಬಾರ ( 15), ಅನುಫ್ ಹುಬ್ಬಳ್ಳಿ (15) ಮೃತಪಟ್ಟವರಾಗಿದ್ದು. ಇಬ್ಬರು ದುಮ್ಮವಾಡದ ಆದರ್ಶ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದರು. ಮಧ್ಯಾಹ್ನ ಕೆರೆಯಲ್ಲಿ‌ ಈಜಲು ಹೋಗಿ ಸಾವನ್ನಪ್ಪಿದ್ದಾರೆ. ಇಬ್ಬರ ಶವಗಳು ಇನ್ನು ಪತ್ತೆಯಾಗಿಲ್ಲ. ಅಗ್ನಿ ಶಾಮಕ ‌ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ತಡರಾತ್ರಿವರೆಗೂ ಶೋಧ ಕಾರ್ಯ ನಡೆಸಿದ್ದಾರೆ.‌ ಈ ಸಂಬಂಧ ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Check Also

‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್

Spread the loveತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!