Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಡಾ.ಪಾಟೀಲ ಪುಟ್ಟಪ್ಪಗೆ ಅನಕೃ ಪ್ರಶಸ್ತಿಯ ಗರಿ

ಡಾ.ಪಾಟೀಲ ಪುಟ್ಟಪ್ಪಗೆ ಅನಕೃ ಪ್ರಶಸ್ತಿಯ ಗರಿ

ಹಿರಿಯ ಪತ್ರಕರ್ತ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಬೆಂಗಳೂರಿನ ಅನಕೃ ಪ್ರತಿಷ್ಠಾನ ಕೊಡಮಾಡುವ ಪ್ರತಿಷ್ಠಿತ ಅನಕೃ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು  50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅನಕೃ ಪ್ರತಿಷ್ಠಾನದ ಸದಸ್ಯ ಶಾ.ಮಂ.ಕೃಷ್ಣರಾಯ ಅವರು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬರುವ ಆಗಸ್ಟ್ ೧೨ ರಂದು ಭಾನುವಾರ  ಹಮ್ಮಿಕೊಳ್ಳಲಾಗಿದೆ. ಇಷ್ಟು ದಿನ ‘ಅನಕೃ ನಿರ್ಮಾಣ್ ಪ್ರಶಸ್ತಿ’ ಎಂದು ನೀಡಲಾಗುತಿತ್ತು. ಇದೇ ಮೊದಲ ಬಾರಿಗೆ ಅನಕೃ ಹೆಸರಿನಲ್ಲಿ ಮಾತ್ರ ನೀಡಲಾಗುತ್ತದೆ ಎಂದರು…

Share

About Shaikh BIG TV NEWS, Hubballi

Check Also

Featured Video Play Icon

ಬಾ ಬಾ ನಾ ರಡಿ….ರಾಬರ್ಟ್ ಗೆ ಜೈ ಅಂದ ಅಭಿಮಾನಿಗಳು | Roberrt movie craze after releasing | BIG TV NEW

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!