Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಡಿ ಸಿ ಎಮ್ ಲಕ್ಷ್ಮಣ ಸವದಿ ಮತಕ್ಷೇತ್ರದಲ್ಲಿ ರೈತ ಆತ್ಮಹತ್ಯೆ.

ಡಿ ಸಿ ಎಮ್ ಲಕ್ಷ್ಮಣ ಸವದಿ ಮತಕ್ಷೇತ್ರದಲ್ಲಿ ರೈತ ಆತ್ಮಹತ್ಯೆ.

ಅಥಣಿ: ಸಾಲಬಾಧೆ ತಾಳಲಾರದೆ ಪ್ರವಾಹ ಸಂತ್ರಸ್ಥರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ ಸಿ ಎಮ್ ಲಕ್ಷ್ಮಣ ಸವದಿ ಮತಕ್ಷೇತ್ರ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ನಡೆದಿದೆ.ಅಮೊಘಸಿದ್ದ ಬಾಬು ಕಬ್ಬೂರ (45) ಮೃತ ದುರ್ದೈವಿ.ಅಥಣಿ ಸಿಂಡಿಕೇಟ್ ಬ್ಯಾಂಕ್ ಹಾಗೂ ಖಾಸಗಿ ಬ್ಯಾಂಕ ಮತ್ತು ಲೇವಾದೇವಿದಾರರಲ್ಲಿ ಹಾಗೂ ಪಿಕೆಪಿಎಸ್ ನಲ್ಲಿ ಮೂವತ್ತು ಸಾವಿರ ಸಾಲ ಮಾಡಿದ್ದ ಅಮೊಘಸಿದ್ದ ಸಾಲ ಮರುಪಾವತಿ ಮಾಡಲಾಗದೇ ಕಬ್ಬಿಗೆ ಹೊಡೆಯುವ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

About Prakash s kamble BIG TV NEWS, Athani

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!