Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ದಸರಾ ನಿಮಿತ್ತ ಉದ್ಯೋಗ ಮೇಳ

ದಸರಾ ನಿಮಿತ್ತ ಉದ್ಯೋಗ ಮೇಳ

ಮಂಡ್ಯ:- ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಸರಾ-2019 ರ ಪ್ರಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶ್ರೀರಂಗಪಟ್ಟಣದಲ್ಲಿ ಅಕ್ಟೋಬರ್ 5 ರಂದು ಉದ್ಯೋಗಮೇಳ ವನ್ನು ಮಂಡ್ಯ ಲೋಕ ಸಭಾ ಸದಸ್ಯ ರಾದ ಸುಮಲತಾ ಅಂಬರೀಶ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್, ಉಪ ವಿಭಾಗಾಧಿಕಾರಿ ಶೈಲಜಾ, ಕಾರ್ಮಿಕ ಅಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share

About Bora nayak BIG TV NEWS, Mandya

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!