Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ನಗರಾಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷ ಶ್ರೀನಿವಾಸ್ ಗೆ ಸನ್ಮಾನ.

ನಗರಾಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷ ಶ್ರೀನಿವಾಸ್ ಗೆ ಸನ್ಮಾನ.

ಮಂಡ್ಯ : ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ
ಕೃಷ್ಣರಾಜಪೇಟೆ ಹಾಲುಮತ ಕುರುಬ ಸಮಾಜದ ಯುವನಾಯಕ ಕೆ.ಶ್ರೀನಿವಾಸ್ (ವಾಸಣ್ಣ) ಅವರನ್ನು ಅನರ್ಹಶಾಸಕ ಡಾ. ನಾರಾಯಣಗೌಡ ಶಾಲುಹೊದಿಸಿ ಸನ್ಮಾನಿಸಿ ಗೌರವಿಸಿದರು. ಕೃಷ್ಣರಾಜಪೇಟೆಯ ಯುವನಾಯಕನನ್ನು ಗುರುತಿಸಿ ಪ್ರತಿಷ್ಠಿತ ಮೂಡಾ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಶಕ್ತಿತುಂಬಿದ ತಾಲ್ಲೂಕಿನ ಹೆಮ್ಮೆಯ ಪುತ್ರ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಬಾರಿಯಾಗಿರುವುದಾಗಿ ಅನರ್ಹ ಶಾಸಕ ಡಾ.ನಾರಾಯಣಗೌಡ ತಿಳಿಸಿದರು.
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡಿ ಪ್ರತಿಷ್ಠಿತ ಮೂಡಾ ಸಂಸ್ಥೆಯನ್ನು ಬಲಪಡಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ನಾರಾಯಣಗೌಡ ಪತ್ರಕರ್ತರಿಗೆ ತಿಳಿಸಿದರು.

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!