Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ದೇಶ-ವಿದೇಶ / ನ್ಯೂಜಿಲ್ಯಾಂಡ್​​ನ ಎರಡು ಮಸೀದಿಗಳಲ್ಲಿ ಗುಂಡಿನ ದಾಳಿ, 27 ಮಂದಿ ಸಾವು ..

ನ್ಯೂಜಿಲ್ಯಾಂಡ್​​ನ ಎರಡು ಮಸೀದಿಗಳಲ್ಲಿ ಗುಂಡಿನ ದಾಳಿ, 27 ಮಂದಿ ಸಾವು ..

ನ್ಯೂಜಿಲ್ಯಾಂಡ್​​ನ ಕ್ರೈಸ್ಟ್​​ಚರ್ಚ್​​ ನಗರದಲ್ಲಿರೋ ಎರಡು ಮಸೀದಿಗಳಲ್ಲಿ ನಿನ್ನೆ ಭಕ್ತರ ಮೇಲೆ ಗುಂಡಿನ ದಾಳಿ ನಡೆದಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ. ಮಿಲಿಟರಿ ಸ್ಟೈಲ್​​ ಬಟ್ಟೆ ಧರಿಸಿ, ಆಟೋಮ್ಯಾಟಿಕ್​​ ರೈಫಲ್​​​ ಹಿಡಿದು ಬಂದಿದ್ದ ವ್ಯಕ್ತಿ ಅಲ್​​ ನೂರ್​ ಮಸೀದಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಗುಂಡಿನ ದಾಳಿ ನಡೆದ ವೇಳೆ ಬಾಂಗ್ಲಾದೇಶ ಕ್ರಿಕೆಟ್​​ ತಂಡ ಪ್ರಾರ್ಥನೆಗಾಗಿ ಮಸೀದಿಗೆ ಆಗಮಿಸುತ್ತಿತ್ತು. ಸದ್ಯ ತಂಡದ ಎಲ್ಲಾ ಸದಸ್ಯರು ಸುರಕ್ಷಿತವಾಗಿದ್ದಾರೆ ಎಂದು ಟೀಮ್​ ಕೋಚ್​ ಹೇಳಿದ್ದಾರೆ. ಸದ್ಯ ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ನ್ಯೂಜಿಲ್ಯಾಂಡ್​​ನ ಜನರಿಗೆ ಮಸೀದಿಗಳಿಗೆ ಹೋಗದಂತೆ ಪೊಲೀಸರು ಸೂಚಿಸಿದ್ದಾರೆ.

Share

About Shaikh BIG TV NEWS, Hubballi

Check Also

Featured Video Play Icon

ಬಾ ಬಾ ನಾ ರಡಿ….ರಾಬರ್ಟ್ ಗೆ ಜೈ ಅಂದ ಅಭಿಮಾನಿಗಳು | Roberrt movie craze after releasing | BIG TV NEW

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!