Breaking News
Hiring Reporter’s For more Information Contact Above Number 876 225 4007 . Program producer
Home / ಕ್ರೀಡೆ / ಕ್ರಿಕೆಟ್ / ಪುರುಷ ಕ್ರಿಕೆಟಿಗರನ್ನೂ ನಾಚಿಸುವಂತ ಸಾಧನೆ ಮಾಡಿದ ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್ ಪ್ರೀತ್ ಕೌರ್.

ಪುರುಷ ಕ್ರಿಕೆಟಿಗರನ್ನೂ ನಾಚಿಸುವಂತ ಸಾಧನೆ ಮಾಡಿದ ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್ ಪ್ರೀತ್ ಕೌರ್.

ಮುಂಬೈ: ಟೀಂ ಇಂಡಿಯಾ ಟಿ20 ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಪುರುಷ ಕ್ರಿಕೆಟಿಗರೂ ಮಾಡದ ಸಾಧನೆಯೊಂದನ್ನು ಮಾಡಿದ್ದಾರೆ.ಹರ್ಮನ್ ಪ್ರೀತ್ ಟಿ20 ಕ್ರಿಕೆಟ್ ನಲ್ಲಿ 100 ನೇ ಪಂದ್ಯವಾಡಿದ್ದು, ಈ ದಾಖಲೆಯನ್ನು ಧೋನಿ, ವಿರಾಟ್ ಕೊಹ್ಲಿಯಂತಹ ಯಾವುದೇ ಘಟಾನುಘಟಿ ಪುರುಷ ಕ್ರಿಕೆಟಿಗರೂ ಮಾಡಿಲ್ಲ ಎಂಬುದು ವಿಶೇಷ.ದ.ಆಫ್ರಿಕಾ ಮಹಿಳೆಯರ ವಿರುದ್ಧ ಸೂರತ್ ನಲ್ಲಿ ನಡೆದ ಪಂದ್ಯದಲ್ಲಿ ಹರ್ಮನ್ ಈ ದಾಖಲೆ ಮಾಡಿದ್ದಾರೆ. ಈ ಮೂಲಕ 100 ಟಿ20 ಪಂದ್ಯಗಳಲ್ಲಿ ಪ್ರತಿನಿಧಿಸಿದ ಏಕೈಕ ಭಾರತೀಯ ಆಟಗಾರ್ತಿ ಎಂಬ ದಾಖಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹರ್ಮನ್ ಗೆ ವಿಶೇಷ ಕ್ಯಾಪ್ ನೀಡಿ ಗೌರವಿಸಲಾಗಿದೆ.

Share

About Shaikh BIG TV NEWS, Hubballi

Check Also

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕ್ರಿಕೆಟಿಗ.

ರಾವಲ್ಪಿಂಡಿ : ಪಾಕಿಸ್ತಾನದ ವಿರುದ್ಧ ರಾವಲ್ಪಿಂಡಿಯಲ್ಲಿ ಟಿ20 ಸರಣಿ ಮುಗಿಯುತ್ತಿದ್ದಂತೆ ಜಿಂಬಾಬ್ವೆ ಮಾಜಿ ನಾಯಕ ಹಾಗೂ ಅನುಭವಿ ಆಲ್​ರೌಂಡರ್ ಎಲ್ಟನ್ ಚಿಗುಂಬುರ …

Leave a Reply

Your email address will not be published. Required fields are marked *

error: Content is protected !!