Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ದೇಶ-ವಿದೇಶ / ಪೊಲೀಸರು ಕೇಸ್ ದಾಖಲಿಸಿದ ನಂತರ ರಾಬರ್ಟ್ ವಾದ್ರಾ ಹೇಳಿದ್ದೇನು ಗೊತ್ತಾ?

ಪೊಲೀಸರು ಕೇಸ್ ದಾಖಲಿಸಿದ ನಂತರ ರಾಬರ್ಟ್ ವಾದ್ರಾ ಹೇಳಿದ್ದೇನು ಗೊತ್ತಾ?

ನವದೆಹಲಿ: ಗುರುಗ್ರಾಮ ಪೊಲೀಸರು ಶನಿವಾರದಂದು ಭೂಹಗರಣಕ್ಕೆ ಸಂಬಂಧಿಸಿದಂತೆ  ಕೇಸ್ ದಾಖಲಿಸಿದ್ದಾರೆ.
ಖೆರ್ಕಿ ದೌಲಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ಐಪಿಸಿ 420,467,468,471,120b 13 PC ಕಾಯ್ದೆ ಅಡಿಯಲ್ಲಿ  ಪ್ರಕರಣ ದಾಖಲಾಗಿದೆ. ರಾಬರ್ಟ್ ವಾದ್ರಾ ಅವರ ಸ್ಕೈ ಲೈಟ್ ಹಾಸ್ಪಿಟಾಲಿಟಿ ಪ್ರೈ ಲಿ ಈ ಹಗರಣದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾನೆಸರ್ ಡಿಎಸ್ಪಿ ರಾಜೇಶ್ ಕುಮಾರ್ ” ನಾವು ನುಹ್ ನಿವಾಸಿಯಾಗಿರುವ ಸುರಿಂದರ್ ಶರ್ಮಾ ಅವರಿಂದ  ಭೂಹಗರಣದ  ವಿಚಾರವಾಗಿ ದೂರುಗಳನ್ನು ಸ್ವೀಕರಿಸಿದ್ದೇವೆ” ಎಂದು ಪಿಟಿಐಗೆ ತಿಳಿಸಿದ್ದಾರೆ.
ಈ ಪ್ರಕರಣದ ಕುರಿತಾಗಿ  ಪ್ರತಿಕ್ರಿಯಿಸಿರುವ ರಾಬರ್ಟ್ ವಾದ್ರಾ ” ಇದು ಚುನಾವಣಾ ಸಮಯ ತೈಲ ಬೆಲೆ ಏರಿಕೆಗಳು ಹೆಚ್ಚುತ್ತಿವೆ ,ಆದ್ದರಿಂದ ನನ್ನ ದಶಕದಷ್ಟು ಹಳೆಯದಾದ ವಿಷಯವನ್ನು ತರುವ ಮೂಲಕ ಜನರ ಸಮಸ್ಯೆಗಳನ್ನು ಮರೆ ಮಾಚಲಾಗುತ್ತಿದೆ ಅದರಲ್ಲಿ ಎನಿಸಿದೆ ಹೊಸದು? “ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Share

About Shaikh BIG TV NEWS, Hubballi

Check Also

Featured Video Play Icon

ಬಾ ಬಾ ನಾ ರಡಿ….ರಾಬರ್ಟ್ ಗೆ ಜೈ ಅಂದ ಅಭಿಮಾನಿಗಳು | Roberrt movie craze after releasing | BIG TV NEW

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!