Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಪ್ರಾಥಮಿಕ ಮತ್ತು ಪ್ರಾಢಶಾಲಾ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಭಟನೆ

ಪ್ರಾಥಮಿಕ ಮತ್ತು ಪ್ರಾಢಶಾಲಾ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಭಟನೆ

Spread the love

ಹುಬ್ಬಳ್ಳಿಪ್ರಥಾಮಿಕ ಮತ್ತು ಪ್ರೌಢಶಾಲಾ ಸಚಿವರ ನೇಮಕಕ್ಕೆ ಹಾಗೂ ಪಿಯು ಬೋರ್ಡ್‌ಗೆ ನಿರ್ದೇಶಕ ನೇಮಕಕ್ಕೆ ಅಗ್ರಹಿಸಿ ಪ್ರತಿಭಟನೆಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆನಗರದ ತಹಶೀಲದಾರ ಕಚೇರಿ ಎದುರು ಪ್ರತಿಭಟಿಸಿ ಆಕ್ರೋಶಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟಿಸಿ ಆಕ್ರೋಶರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಹೆಚ್ ಡಿಕೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶಸಚಿವರಿಲ್ಲದೆ ಪ್ರಾಥಮಿಕ ಮತ್ತು ಪ್ರೌಡ ಶಾಲಾ ಶಿಕ್ಷಣ ಇಲಾಖೆಗೆ ತೊಂದರೆಯಾಗುತ್ತಿದ್ದೆಇದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತಿದೆಕೂಡಲೇ ರಾಜ್ಯ ಸರ್ಕಾರ ಪಿಯು ಬೋರ್ಡ್ ನಿರ್ದೇಶಕ ನೇಮಕ ಮಾಡಿ ಮುಂಬರುವ ಪರಿಕ್ಷೆಗೆ ಅನುಕೂಲ ಮಾಡಬೇಕುಹಾಗೂ ಪ್ರಾಥಮಿಕ ಮತ್ತು ಪ್ರೌಡಾ ಶಾಲಾ ಸಚಿವರನ್ನು ನೇಮಕ ಮಾಡಬೇಕು ಎಂದು ಒತ್ತಾಯಇಲ್ಲವಾದಲ್ಲಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ‌ ಪ್ರತಿಭಟಿಸುವುದಾಗಿ ಎಚ್ಚರಿಕೆ

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!