Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಫಲಾನುಭವಿಗಳಲ್ಲಿ ತಾರತಮ್ಯ : ಕೋಳಿ ಮರಿಗಳಿಗಾಗಿ ಕಿತ್ತಾಟ

ಫಲಾನುಭವಿಗಳಲ್ಲಿ ತಾರತಮ್ಯ : ಕೋಳಿ ಮರಿಗಳಿಗಾಗಿ ಕಿತ್ತಾಟ

ಮಂಡ್ಯ:- ಕೋಳಿ ಮರಿಗಳ ವಿತರಣೆಯಲ್ಲಿ ತಾರತಮ್ಯ ಆಗುತ್ತಿದೆ ಆರೋಪಿಸಿ ಚಿಕ್ಕೇರಿಯ ಯುವಕರು ಜಿಲ್ಲಾ ಪಂಚಾಯತ ಮತ್ತು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹೌದು, ಜಿಲ್ಲಾ ಪಂಚಾಯತ ಅನುದಾನದಲ್ಲಿ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೋಳಿ ಮರಿಗಳನ್ನು ನೀಡಲಾಗುತ್ತಿದ್ದು, ಅದರಂತೆ ಕಿಕೇರಿ ಗ್ರಾಮದ ಪಶು ಆಸ್ಪತ್ರೆಯಲ್ಲಿ ಇಂದು ಕೋಳಿ ಮರಿಗಳನ್ನು ವಿತರಿಸಲಾಗುತ್ತಿದ್ದು, ಈ ವೇಳೆ ಸ್ಥಳೀಯ ಯುವಕರು ಕೋಳಿ ಮರಿ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕೋಳಿಗಳನ್ನು ಕೇವಲ ತಮಗೆ ಬೇಕಾದವರಿಗೆ ಕೊಡಲಾಗುತ್ತಿದೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಕೋಳಿ ಪರಿಗಳನ್ನು ಅರ್ಹ ಫಲಾನುಭವಿಗಳಿಗೆ ನೀಡುವಂತೆ ಆಗ್ರಹಿಸಿದರು.

Share

About Bora nayak BIG TV NEWS, Mandya

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!