Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಬಿಇಒ ಕಚೇರಿ ಮೇಲೆ ಎಸಿಬಿ ದಾಳಿ: ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಥಮ ದರ್ಜೆ ಸಹಾಯಕ ಬಲೆಗೆ

ಬಿಇಒ ಕಚೇರಿ ಮೇಲೆ ಎಸಿಬಿ ದಾಳಿ: ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಥಮ ದರ್ಜೆ ಸಹಾಯಕ ಬಲೆಗೆ

Spread the love

ಹುಬ್ಬಳ್ಳಿ: ಲಂಚ ಪಡೆಯುವಾಗ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಥಮ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.ಹುಬ್ಬಳ್ಳಿ ಗ್ರಾಮೀಣ ತಾಲೂಕ ಬಿಇಓ ಎಸ್.ಎಮ್. ಹುಡೇದಮನಿ ಹಾಗೂ ಪ್ರಥಮದರ್ಜೆ ಸಹಾಯಕ ಬಸವರಾಜ್ ಉಂಕಿ ಎಸಿಬಿ ಬಲೆಗೆ ಬಿದ್ದಿದ್ದು,ಆಶಾ ಕುಲಕರ್ಣಿ ಎಂಬುವವರಿಂದ ಎರಡು ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.ವಾಗ್ದೇವಿ ಎಜ್ಯುಕೇಶನ್ ಸೊಸೈಟಿ ಮುಖ್ಯಸ್ಥೆಯಾಗಿರುವ ಆಶಾ ಕುಲಕರ್ಣಿ ಅವರುಶಾಲೆಯ ಲೈಸನ್ಸ್ ನವೀಕರಣ ಮಾಡಿಸಲು ಆಗಮಿಸಿದ್ದರು.ಇದೇ ವೇಳೆ ಎರಡು ಸಾವಿರ ಲಂಚ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಥಮ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.ಎಸಿಬಿ ಡಿವೈಎಸ್ಪಿ ವಿಜಯಕುಮಾರ್ ಬಿಸ್ನಳ್ಳಿ ನೇತೃತ್ವದಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

Check Also

ಹುಬ್ಬಳ್ಳಿಯಲ್ಲಿ ಮೀತಿಮಿರಿದ ಕಳ್ಳರ ಹಾವಳಿ: ಗಾಜು ಒಡೆದು ಉಪಕರಣ ದೋಚುವ ಕಳ್ಳರು

Spread the loveಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳ್ಳತನ ಪ್ರಕರಣಗಳು ದಿನದಿಂದ‌ ದಿನಕ್ಕೆ ಹೆಚ್ಚಾಗುತ್ತಿದ್ದು,ಇಷ್ಟು ದಿನ ಸರಗಳ್ಳತನ, ಬೈಕ್ ಕಳ್ಳತನ, ಕಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!