Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಮಂಡ್ಯದಲ್ಲಿ ಹೆಣ್ಣು ಮಕ್ಕಳ ಥ್ರೋ ಬಾಲ್ ಪಂದ್ಯಾವಳಿ : ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಲು ಮನವಿ

ಮಂಡ್ಯದಲ್ಲಿ ಹೆಣ್ಣು ಮಕ್ಕಳ ಥ್ರೋ ಬಾಲ್ ಪಂದ್ಯಾವಳಿ : ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಲು ಮನವಿ

ಮಂಡ್ಯ:- ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮಾಂಡವ್ಯ ವಲಯ ಪದವಿ ಕಾಲೇಜುಗಳ ಹೆಣ್ಣು ಮಕ್ಕಳ ಥ್ರೋ ಬಾಲ್ ಪಂದ್ಯಾವಳಿಯು ನಡೆಯಿತು. ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಯೋಜಕತ್ವದಲ್ಲಿ ನಡೆದ ಮಾಂಡವ್ಯ ವಲಯ ಥ್ರೋ ಬಾಲ್ ಪಂದ್ಯಾವಳಿಗೆ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ರಮೇಶ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮನೋಭಾವನೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಮನವಿ ಮಾಡಿದರು. ಇನ್ನೂ ಕ್ರೀಡಾಕೂಟದಲ್ಲಿ ಮಂಡ್ಯ, ಮದ್ದೂರು, ಪಾಂಡವಪುರ, ಮಳವಳ್ಳಿ, ಪಾಂಡವಪುರ ವಿಜಯ ಕಾಲೇಜು ಮತ್ತು ಕೆ.ಎಂ ದೊಡ್ಡಿಯ ಶಾಂತಿ ಕಾಲೇಜು, ಮಳವಳ್ಳಿಯ ಬುದ್ಧ ಕಾಲೇಜು, ಕೆ.ಆರ್.ಪೇಟೆಯ ಕಲ್ಪತರು ಪ್ರಥಮದರ್ಜೆ ಕಾಲೇಜು ಸೇರಿದಂತೆ ಜಿಲ್ಲೆಯ ಎಂಟು ಪದವಿ ಕಾಲೇಜುಗಳ ವಿದ್ಯಾರ್ಥಿನಿಯರು ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.

Share

About Bora nayak BIG TV NEWS, Mandya

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!