Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ವೈಭವದ ಬೈಕ್ ರ‍್ಯಾಲಿ.

ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ವೈಭವದ ಬೈಕ್ ರ‍್ಯಾಲಿ.

ದಾವಣಗೆರೆ: ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಯುವ ಘಟಕದ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ವೈಭವದ ಬೈಕ್ ರ‍್ಯಾಲಿ ನಡೆಯಿತು.ವೀರ ಮದಕರಿನಾಯಕರ ಲಾಂಛನದ ಧ್ವಜಗಳನ್ನು ಹಿಡಿದ ನೂರಾರು ಯುವಕರು, ವಾಲ್ಮೀಕಿಯವರ ಜಯಘೋಷದೊಂದಿಗೆ ರ‍್ಯಾಲಿಯಲ್ಲಿ ಸಾಗಿದರು.ಆರಂಭದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ‌ ಪುಷ್ಪಾರ್ಚನೆ ಮಾಡಲಾಯಿತು. ಮುಖಂಡ‌ ಎಚ್​.ಕೆ. ರಾಮಚಂದ್ರಪ್ಪ ರ‍್ಯಾಲಿಗೆ ಚಾಲನೆ ನೀಡಿದರು. ಮುಖಂಡರಾದ ಬಿ. ವೀರಣ್ಣ, ಶ್ರೀನಿವಾಸ ದಾಸಕರಿಯಪ್ಪ, ವಿನಾಯಕ ಪೈಲ್ವಾನ್, ಪ್ರವೀಣ್ ಶಾಮನೂರು, ಬಿ.ಜೆ.‌ ಅಜಯಕುಮಾರ್, ಯಶವಂತರಾವ್ ಜಾಧವ್ ಇದ್ದರ

Share

About karibasvaraja BIG TV NEWS, Davanagere

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!