Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಮಾಜಿ ಕೇಂದ್ರ ಸಚಿವ ಸಿ ಕೆ ಜಾಫರ್​ ಷರೀಫ್​ ಇನ್ನಿಲ್ಲ

ಮಾಜಿ ಕೇಂದ್ರ ಸಚಿವ ಸಿ ಕೆ ಜಾಫರ್​ ಷರೀಫ್​ ಇನ್ನಿಲ್ಲ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಸಿ ಕೆ ಜಾಫರ್​ ಷರೀಫ್​ ಅವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.ನಾಳಿದ್ದು ಮಂಗಳವಾರ ಜಾಫರ್​ ಷರೀಫ್​ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ನಾಳೆ ನಗರಕ್ಕೆ ಆಗಮಿಸಲಿದ್ದು, ಜಾಫರ್​ ಷರೀಫ್​ ಅವರ ಅಂಯಿಮ ದರ್ಶನ ಪಡೆಯಲಿದ್ದಾರೆ. ಇದೇ ವೇಳೆ ಅವರು ನಿನ್ನೆ ನಿಧನರಾದ ಮಾಜಿ ಕೇಂದ್ರ ಸಚಿವ ಅಂಬರೀಶ್​ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!