Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಮೈತ್ರಿ‌ ಸರ್ಕಾರ ಐದು ವರ್ಷ ಫಿಕ್ಸ್, ಶಾಸಕರ್ಯಾರೂ ಬಿಜೆಪಿಗೆ ಹೋಗಲ್ಲ- ಸಚಿವ ಜಮೀರ್ ಅಚಲ ವಿಶ್ವಾಸ

ಮೈತ್ರಿ‌ ಸರ್ಕಾರ ಐದು ವರ್ಷ ಫಿಕ್ಸ್, ಶಾಸಕರ್ಯಾರೂ ಬಿಜೆಪಿಗೆ ಹೋಗಲ್ಲ- ಸಚಿವ ಜಮೀರ್ ಅಚಲ ವಿಶ್ವಾಸ

ಹುಬ್ಬಳ್ಳಿಯಲ್ಲಿ 
ಮೈತ್ರಿ ಸರ್ಕಾರದಲ್ಲಿ ಯಾವುದೇ ಭಿನ್ನಮತವಿಲ್ಲ. ಯಾವ ಶಾಸಕರು ಬಿಜೆಪಿಗೆ ಹೋಗಲ್ಲ ಎಂದು ಸಚಿವ ಜಮೀರ್ ಅಹ್ಮದ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, 
ಐದು ವರ್ಷಗಳ ಕಾಲ ಮೈತ್ರಿ ಸರ್ಕಾರ ಮುಂದುವರೆಯಲಿದೆ. ಯಾವ ಶಾಸಕರಲ್ಲೂ ಅಸಮಾಧಾನ ಇಲ್ಲ. ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆ ಎಂದರು. ಬಿಜೆಪಿಯವರು ಸರ್ಕಾರ ರಚನೆಯ ಹಗಲು ಕನಸು ಕಾಣುತ್ತಿದ್ದಾರೆ. ಆದ್ರೆ ಅವರಿಗೆ ಫಲ ಸಿಗುವುದಿಲ್ಲ. ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ ಐದು ವರ್ಷ ಮುಂದುವರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಮೀರ್ ಅಹ್ಮದ್, ಸಚಿವ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ

Share

About Shaikh BIG TV NEWS, Hubballi

Check Also

Featured Video Play Icon

ಬಾ ಬಾ ನಾ ರಡಿ….ರಾಬರ್ಟ್ ಗೆ ಜೈ ಅಂದ ಅಭಿಮಾನಿಗಳು | Roberrt movie craze after releasing | BIG TV NEW

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!