Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಯಾವೊಬ್ಬ ಶಾಸಕರೂ ಬಿಜೆಪಿಗೆ ಹೋಗುವ ಮಾತೇ ಇಲ್ಲ- ಸಹಕಾರ ಸಚಿವ ಬಂಡೆಪ್ಪ ಕಾಶಂಪುರ ವಿಶ್ವಾಸ

ಯಾವೊಬ್ಬ ಶಾಸಕರೂ ಬಿಜೆಪಿಗೆ ಹೋಗುವ ಮಾತೇ ಇಲ್ಲ- ಸಹಕಾರ ಸಚಿವ ಬಂಡೆಪ್ಪ ಕಾಶಂಪುರ ವಿಶ್ವಾಸ

Spread the love

ಹುಬ್ಬಳ್ಳಿಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ ಹೇಳಿಕೆ.ಕಬ್ಬು ಬೆಳೆಗಾರರ ಹೋರಾಟ ವಿಚಾರ.ರೈತರೊಂದಿಗೆ ಸಿಎಂ ಕುಮಾರಸ್ವಾಮಿಯವರು ಚರ್ಚೆ ಮಾಡಲಿದ್ದಾರೆ.ಕಬ್ಬಿನ ದರ ನಿಗದಿ ಬಗ್ಗೆ ಈಗಾಗಲೇ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ.ರೈತರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.ಈಗಾಗಲೇ ಕಬ್ಬು ಬೆಳೆಗಾರಿಗೆ ಬರಬೇಕಾದ ಬಾಕಿ ಒದಗಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.ರಾಜ್ಯದಲ್ಲಿ ಯಾವೊಬ್ಬ ಶಾಸಕರೂ ಬಿಜೆಪಿಗೆ ತೆರಳುವ ಪ್ರಮೇಯವೇ ಇಲ್ಲಾ.ಕರ್ನಾಟಕದಲ್ಲಿ ಆಪರೇಶನ್ ಕಮಲ ನಡೆಯುವುದಿಲ್ಲ.ಉಪಚುನಾವಣೆ ನಂತರ ಅದೆಲ್ಲ ಬದಲಾಗಿದೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!