Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಯುವಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳ ಗುಂಪು

ಯುವಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳ ಗುಂಪು

ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಗರದ ಗ್ಲಾಸ್ ಹೌಸ್ ಬಳಿ ನಡೆದಿದೆ. 
ವಾಶೀಮ್ ಎಂಬ ಯುವಕನೇ ಚಾಕುವಿನಿಂದ ಹಲ್ಲೆಗೊಳಗಾದ ಯುವಕನಾಗಿದ್ದು, ಗಾಯಾಳು ಯುವಕನನ್ನು ಚಿಕಿತ್ಸೆಗಾಗಿ  ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ದಾವೂದ್ ಸೇರಿದಂತೆ ಐದು ಜನರ ಗುಂಪು ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದ ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಘಟನೆ ಕುರಿತಂತೆ ವಿಚಾರಣೆ ನಡೆಸುತ್ತಿದ್ದಾರೆ. 
ಈ ಸಂಬಂಧ 
ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!