Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ರಸ್ತೆ ಅಪಘಾತದಲ್ಲಿ ಪೊಲೀಸ್ ಪೇದೆ ಸಾವು..

ರಸ್ತೆ ಅಪಘಾತದಲ್ಲಿ ಪೊಲೀಸ್ ಪೇದೆ ಸಾವು..

ರಸ್ತೆ ಅಪಘಾತದಲ್ಲಿ ಪೋಲಿಸ್ ಪೇದೆಯೊಬ್ಬರು ಮೃತಪಟ್ಟ ಘಟನೆ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ..ಬಾಗಲಕೋಟಿ DAR ಪೊಲೀಸ್ ಆಗಿ ಕಾರ್ಯನಿರವಹಿಸುತ್ತಿದ್ದ ಯಮನೂರು ಚಂದ್ರಪ್ಪ ಇಳಿಗಾರ ಹುಬ್ಬಳ್ಳಿಯಿಂದ ಮರಳಿ ಬಾಗಲಕೋಟೆಗೆ ಮರಳುವಾಗ ನರಗುಂದ ಸಮೀಪ ಕೊಣ್ಣೂರಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ..ಮೂಲತಃ ಬಾಗಲಕೋಟಿ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ದವರಾದ ಇವರು 5 ವರ್ಷಗಳಿಂದ ಬಾಗಲಕೋಟಿ DAR ನಲ್ಲಿ ಪೊಲೀಸ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ರು..

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!