Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ರಾಜ್ಯದ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕ್..

ರಾಜ್ಯದ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕ್..

ಬೆಂಗಳೂರು: ಇನ್ಮುಂದೆ ಕಾಲೇಜು ಅವಧಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಮೊಬೈಲ್ ಮತ್ತು ಲ್ಯಾಪ್​ಟಾಪ್ ಬಳಸುವಂತಿಲ್ಲ ಎಂದು ಪದವಿ ಪೂರ್ವ ಕಾಲೇಜು ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ.ಈ ಹೊಸ ನಿಯಮ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ಮಾತ್ರವಲ್ಲದೆ ಖಾಸಗಿ ಶಾಲೆಗಳಿಗೂ ಅನ್ವಯವಾಗಲಿದೆ.ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಈ ಆದೇಶ ಹೋರಾಡಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಪಿಯು ಕಾಲೇಜುಗಳಲ್ಲಿ ಇನ್ಮುಂದೆ ಮೊಬೈಲ್ ಮತ್ತು ಲ್ಯಾಪ್​ಟಾಪ್ ನಿಷೇಧಿಸುವಂತೆ ಪಿಯು ಬೋರ್ಡ್ ಎಲ್ಲಾ ಉಪನಿರ್ದೆಷಕರಿಗೆ ನಿರ್ದೇಶನ ನೀಡಿದೆ.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!