Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ವರ್ಗಾವಣೆಗೆ ಹೆದರಿಗೆ ಕೋಮಾಗೆ ಜಾರಿಗೆ ಶಿಕ್ಷಣ ಸಾವು

ವರ್ಗಾವಣೆಗೆ ಹೆದರಿಗೆ ಕೋಮಾಗೆ ಜಾರಿಗೆ ಶಿಕ್ಷಣ ಸಾವು

Spread the love

ಹುಬ್ಬಳ್ಳಿ:-ರಾಜ್ಯ ಸರಕಾರದ ಕಡ್ಡಾಯ ವರ್ಗಾವಣೆಗೆ ಹೆದರಿ ಶಿಕ್ಷಕರೊಬ್ಬರು ತೀವ್ರ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕ ಇಂದು ಸಾವನ್ನಪ್ಪಿದ ಸಾವನ್ನಪ್ಪಿದ್ದು ಸಂಬಂದಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಸುಭಾಷ್ ತರ್ಲಘಟ್ಟ ಎನ್ನುವ ಶಿಕ್ಷಕರೇ ವರ್ಗಾವಣೆಗೆ ಹೆದರಿ ಕೋಮಾ ಸ್ಥಿತಿಗೆ ತಲುಪಿ ಕಳೆದ ಕೇಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಶಿಕ್ಷಕ ಸುಭಾಷ ಆನಂದ ನಗರದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರಾಗಿದ್ದರು. ಇತ್ತೀಚೆಗೆ ಸರಕಾರ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗವಾಣೆಯಲ್ಲಿ ಇವರನ್ನು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಾಮಗೇರಿ ಗ್ರಾಮಕ್ಕೆ ವರ್ಗ ಮಾಡಲಾಗಿತ್ತು. ಇದರಿಂದ ಮಾನಸಿಕ‌ ಆಘಾತಕ್ಕೆ ಒಳಗಾದ ಸುಭಾಷ್‌ ಕೋಮಾಕ್ಕೆ ಜಾರಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದ ಅವರು ಚಿಕಿತ್ಸೆಗೆ ಸ್ಪಂದನೆಯಾಗುತ್ತಿದ್ದರು ಎಂದು ವೈದ್ಯರ ತಿಳಿಸಿದ್ದರು ಸಹ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಘಟನೆಯಿಂದ ಶಿಕ್ಷಕರು ಹಾಗೂ ಅವರ ಸಂಬಂಧಿಗಳು ಆಕ್ರೋಶಗೊಂಡಿದ್ದು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ. ಸರಕಾರದ ನಿರ್ಧಾರಕ್ಕೆ ಶಿಕ್ಷಕರ ಪತ್ನಿ ಶೈಲಶ್ರೀ ಸೇರಿದಂತೆ ಅವರ ಸಂಬಂದಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Check Also

ಶೂಟೌಟ್ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆ

Spread the loveಹುಬ್ಬಳ್ಳಿ: ಶೂಟೌಟ್ ನಡೆದ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆಯಾಗಿದೆ.ಧಾರವಾಡದ ಪ್ರೂಟ್ ಇರ್ಫಾನ್ ಎಂಬುವವರ ಮೇಲೆ ಶೂಟೌಟ್ ನಡೆಸಲಾಗಿದ್ದು,ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!