Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ವಿಧಾನ ಪರಿಷತ್ ಚುನಾವಣೆ ಮುಂದೂಡಿಕೆ..

ವಿಧಾನ ಪರಿಷತ್ ಚುನಾವಣೆ ಮುಂದೂಡಿಕೆ..

ಕರ್ನಾಟಕ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಗಳನ್ನು ಮುಂದೂಡಿ ಚುನಾವಣಾ ಆಯೋಗ ಗುರುವಾರ ಆದೇಶ ಹೊರಡಿಸಿದೆ.
ನವದೆಹಲಿ: ಕರ್ನಾಟಕ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಗಳನ್ನೂ ಅ.4ಕ್ಕೆ ಮುಂದೂಡಿ ಚುನಾವಣಾ ಆಯೋಗ ಗುರುವಾರ ಆದೇಶ ಹೊರಡಿಸಿದೆ. 
ನಾಮಪತ್ರ ಸಲ್ಲಿಕೆಗೆ ಸೆ. 24 ಕೊನೆಯದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಸೆ.27 ಕೊನೆಯದಿನವಾಗಿದೆ. ಚುನಾವಣಾ ಆಯೋಗವು ಈ ಮೊದ್ಲು ಪ್ರಕಟಿಸಿದ್ದ ವೇಳಾಪಟ್ಟಿಯಲ್ಲಿ ನಾಮಪತ್ರ ಸಲ್ಲಿಸಲು ಸೆ.22 ಕೊನೆಯದಿನ ಎಂದು ಘೋಷಿಸಿತ್ತು. 
ಸೆ.22 ನಾಲ್ಕನೇ ಶನಿವಾರವಾಗಿದ್ದು, ಅಂದು ಸಾರ್ವತ್ರಿಕ ರಜೆ ಇರುವ ಕಾರಣ ವೇಳಾಪಟ್ಟಿಯನ್ನು ಬದಲಿಸಿ ಆದೇಶ ಹೊರಡಿಸಿದೆ. ಹಾಗಾಗಿ ಈ ಹಿಂದೆ ಅ.3 ರಂದು ನಡೆಯಬೇಕಿದ್ದ ಮತದಾನವನ್ನು ಅ.4 ಕ್ಕೆ ಮುಂದೂಡಲಾಗಿದೆ. ನೂತನ ವೇಳಾಪಟ್ಟಿಯಂತೆ ಅ.4 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ.

Share

About Shaikh BIG TV NEWS, Hubballi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!