Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಶೆಟ್ರೇ.. ಇಂದಿರಾ ಕ್ಯಾಂಟೀನ್ ಶುರು ಮಾಡೋಕೆ ನಿಮ್ಗೇನ್ ಧಾಡಿ- ಕೈ ಕಾರ್ಯಕರ್ತರ ಆಕ್ರೋಶದ ನುಡಿ

ಶೆಟ್ರೇ.. ಇಂದಿರಾ ಕ್ಯಾಂಟೀನ್ ಶುರು ಮಾಡೋಕೆ ನಿಮ್ಗೇನ್ ಧಾಡಿ- ಕೈ ಕಾರ್ಯಕರ್ತರ ಆಕ್ರೋಶದ ನುಡಿ

Spread the love

ಹುಬ್ಬಳ್ಳಿ..ಇಂದಿರಾ ಕ್ಯಾಂಟಿನ್ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ.ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.ಹುಬ್ಬಳ್ಳಿಯ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟಿನ್.ವಿಧಾನ ಸಭಾ ಚುನಾವಣೆಯ ಪೂರ್ವದಲ್ಲೇ ನಿರ್ಮಾಣಗೊಂಡಿರುವ ಕ್ಯಾಂಟಿನ್.ಚುನಾವಣಾ ನೀತಿ ಸಂಹಿತಿ ಹಿನ್ನಲೆಯಲ್ಲಿ ಕ್ಯಾಂಟಿನ್ ಕಾರ್ಯ ಆರಂಭಿಸಿರಲಿಲ್ಲ.ಚುನಾವಣೆ ಮುಗಿದು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದರೂ ಇನ್ನೂ ಆರಂಭವಾದ ಹಿನ್ನಲೆ..ಸಾರ್ವಜನಿಕರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರಿಂದ ಅಸಮಾಧಾನ.ಶೀಘ್ರವೇ ಇಂಧಿರಾ ಕ್ಯಾಂಟಿನ್ ಆರಂಭಿಸುವಂತೆ ಪ್ರತಿಭಟನೆ.ನೂರಾರು ಸಂಖ್ಯೆಯಲ್ಲಿ ಕ್ಯಾಂಟಿನ್ ಮುಂದೆ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು.ಗೋಕುಲ ರಸ್ತೆಯ ಇಂದಿರಾ ಕ್ಯಾಂಟೀನ್ ನಂತರ ಕೇಶ್ವಾಪೂರದಲ್ಲಿನ ಕ್ಯಾಂಟಿನ್ ಮುಂದೆ ಪ್ರತಿಭಟನೆಗೆ ನಿರ್ಧಾರ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!