Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಒದಗಿಸುವಂತೆ ಆಗ್ರಹಿಸಿ ಶಾಲಾ – ಕಾಲೇಜ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಒದಗಿಸುವಂತೆ ಆಗ್ರಹಿಸಿ ಶಾಲಾ – ಕಾಲೇಜ ವಿದ್ಯಾರ್ಥಿಗಳಿಂದ ಪ್ರತಿಭಟನೆ

Spread the love

ಹುಬ್ಬಳ್ಳಿ:- ಸರಿಯಾದ ಸಮಯಕ್ಕೆ ಸಾರಿಗೆ ಬಸ್ ಬಿಡುತ್ತಿಲ್ಲ ಎಂದು ಆಗ್ರಹಿಸಿ ರಸ್ತೆಯನ್ನು ತಡೆದು ಶಾಲಾ – ಕಾಲೇಜು ವಿದ್ಯಾರ್ಥಿಗಳು, ಇಂಗಳಗಿ ಗ್ರಾಮಸ್ಥರು ಇಂಗಳಗಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿ ದಿನ ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣ ಶಾಲಾ – ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ಹೋಗಲಾಗುತ್ತಿಲ್ಲ ಪರಿಣಾಮ ಕಲಿಕೆಗೆ ತೊಂದರೆಯಾಗುತ್ತಿದೆ. ಅಲ್ಲದೇ ಶಾಲಾ – ಕಾಲೇಜುಗಳ ಆಡಳಿತ ಮಂಡಳಿಯಿಂದ ಬೈಯಿಸಿಕೊಳ್ಳುವಂತಾಗಿದೆ.‌ ಗ್ರಾಮದ ಜನರು ಕೆಲಸಕ್ಕೆ ಹೋಗಬೇಕೆಂದರು ಇದೇ ಸಮಸ್ಯೆ ಎದುರಾಗುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

Check Also

ಬಾಲಿವುಡ್ ‘ನಟ ಅಭಿಷೇಕ್ ಬಚ್ಚನ್’ ಕೊರೋನಾದಿಂದ ಗುಣಮುಖ

Spread the loveನವದೆಹಲಿ : ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರಿಗೂ ಜುಲೈ 11ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!