Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಸಿಇಓ ಯಾಲಕ್ಕಿಗೌಡ ಎತ್ತಂಗಡಿ..

ಸಿಇಓ ಯಾಲಕ್ಕಿಗೌಡ ಎತ್ತಂಗಡಿ..

ಮಂಡ್ಯ: ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಮಂಡ್ಯ ಸಿಇಓ ಯಾಲಕ್ಕಿಗೌಡರನ್ನ ದಿಢೀರ್ ಅಂತಾ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಮಂಡ್ಯ ಸಿಇಓ ಆಗಿ ಅನಿಲ್ ಕುಮಾರ್ ಮೆನನ್ ರಾಜೇಂದ್ರನ್ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೊಂದೆಡೆ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ಪ್ರಶಾಂತ್ ಕುಮಾರ್ ಮಿಶ್ರಾ ನೇಮಕವಾಗಿದ್ದಾರೆ. ಜಿಲ್ಲಾಧಿಕಾರಿ ಮಂಜುಶ್ರೀ ಹಾಗೂ ಎಸ್​ಪಿ ಶಿವಪ್ರಕಾಶ್ ದೇವರಾಜ್ ಅವರನ್ನ ಇಂದು ಎತ್ತಂಗಡಿ ಮಾಡಲಾಗುತ್ತದೆ ಅಂತಾ ಹೇಳಲಾಗುತ್ತಿದೆ. ಈ ಬಗ್ಗೆ ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಹೇಳಲಾಗುತ್ತಿದೆ..

Share

About Shaikh BIG TV NEWS, Hubballi

Check Also

Featured Video Play Icon

ಸ್ಕ್ರ್ಯಾಪ್ ಅಡ್ಡೆಗೆ ತಗುಲಿದ ಬೆಂಕಿ! | Scrapyard caught on fire | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!