Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಹತಾಶೆ ಭಾವನೆಯಿಂದ ಮಾತನಾಡುತ್ತಿದ್ದಾರೆ : ಶ್ರೀರಾಮಲು

ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಹತಾಶೆ ಭಾವನೆಯಿಂದ ಮಾತನಾಡುತ್ತಿದ್ದಾರೆ : ಶ್ರೀರಾಮಲು

ಚಿತ್ರದುರ್ಗ:- ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ನೆರೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಕಾರ್ಯ ಕೈಗೊಂಡಿದೆ ಹಾಗಾಗಿ ಅವರಿಗೆ ಸರ್ಕಾರದ ಕಾರ್ಯ ಸಹಿಸಲಾಗುತ್ತಿಲ್ಲ. ಅವರ ಮಾತಿಗೆ ಗೌರವ ಕೊಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಸರ್ವಾಧಿಕಾರಿ ಧೋರಣೆ ಇಲ್ಲ. ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡ ಬಳಿಕ ನಮ್ಮ ಸರ್ಕಾರದ ಬಗ್ಗೆ ಆರೋಪ ಮಾಡುತ್ತಿದ್ದಾರೆ ಅಂತ ಕಿಡಿ ಕಾರಿದ್ರು.. ಇನ್ನು ಮಾಧ್ಯಮಗಳ ವಿಚಾರದಲ್ಲಿ ಸ್ಪೀಕರ್ ನಿರ್ಧಾರ ಪ್ರಶ್ನಿಸುವ ಹಕ್ಕು ನಮಗಿಲ್ಲ, ನಾವೆಲ್ಲರೂ ಮಾಧ್ಯಮ ನಿರ್ಬಂಧದ ಬಗ್ಗೆ ಸ್ಪೀಕರ್ ಅವರನ್ನೇ ಕೇಳಿದರೆ ಉತ್ತಮ ಅಂತ ಸಚಿವರು ಹೇಳಿದ್ರು.

Share

About CHANNABASAVAIAH BIG TV NEWS, Chitradurga

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!