Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ದೇಶ-ವಿದೇಶ / ಹಿರಿಯ ನಾಗರಿಕರಿಗೆ ನಮೋ ಕೊಡುಗೆ..

ಹಿರಿಯ ನಾಗರಿಕರಿಗೆ ನಮೋ ಕೊಡುಗೆ..

ಅಸಂಘಟಿತ ವಲಯದಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೆ ಮೋದಿ ಸರ್ಕಾರ ತನ್ನ ಕೊನೆಯ ಬಜೆಟ್​ನಲ್ಲಿ ಭರ್ಜರಿ ಗಿಫ್ಟ್​ ನೀಡಿದೆ. 60 ವರ್ಷದ ಅಸಂಘಟಿತ ವಲಯದ ಕಾರ್ಮಿಕರಿಗೆ 3 ಸಾವಿರ ರೂಪಾಯಿ ಪ್ರತಿ ತಿಂಗಳು ಪೆನ್ಶನ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಮಂತ್ರಿ ಶ್ರಮ ಯೋಗಿ ಮಂಧನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಘೋಷಿಸಿದ್ದು, ಅಸಂಘಟಿತ ಕಾರ್ಮಿಕರಿಗೆ ಭರ್ಜರಿ ಉಡುಗೊರೆ ಇದಾಗಿದೆ.

Share

About Shaikh BIG TV NEWS, Hubballi

Check Also

Featured Video Play Icon

ಬಾ ಬಾ ನಾ ರಡಿ….ರಾಬರ್ಟ್ ಗೆ ಜೈ ಅಂದ ಅಭಿಮಾನಿಗಳು | Roberrt movie craze after releasing | BIG TV NEW

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!