Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಹುಬ್ಬಳ್ಳಿಯಲ್ಲಿ ಆಗಮಿಸಿದ ರಾಹುಲ್ ಗಾಂಧಿಗೆ .

ಹುಬ್ಬಳ್ಳಿಯಲ್ಲಿ ಆಗಮಿಸಿದ ರಾಹುಲ್ ಗಾಂಧಿಗೆ .

Spread the love

ಹುಬ್ಬಳ್ಳಿ: ಹಾವೇರಿಯಲ್ಲಿ ನಡೆಯುತ್ತಿರುವ ಪರಿವರ್ತನಾ ಕಾರ್ಯಕ್ರಮಕದ ಹಿನ್ನಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತ ಕೋರಿದರು.ಗೋವಾ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿ ಹಳೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಹುಬ್ಬಳ್ಳಿಯಿಂದ ಹೆಲಿಪ್ಯಾಡ್ ಮೂಲಕ ಹಾವೇರಿಗೆ ತೆರಳಿದರು‌‌.ಹಾವೇರಿಗೆ ತರೆಳಿ ಕಾಂಗ್ರೆಸ್ ಪಕ್ಷ ಸಮಾವೇಶದಲ್ಲಿ‌ ಭಾಗಿಯಾಗಲಿದ್ದಾರೆ. ರಾಹುಲ್ ಗಾಂಧಿ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಿದರು.

Check Also

ಮೈಸೂರು ದಸರಾ, ಎಷ್ಟೊಂದು ಸುಂದರ, ಜಂಬೂ ಸವಾರಿ; ನೋಡೋಣ ಬನ್ನಿ ರೀ.. !

Spread the loveಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಸರಳವಾಗಿ ಆಚರಿಸಲಾಯಿತು. ಕೋರೊನಾ ಹಿನ್ನಲೆಯಲ್ಲಿ ಸಾವಿರಾರು ಜನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!