Breaking News
Hiring Reporter’s For more Information Contact Above Number 876 225 4007 . Program producer
Home / 2020 / ಜುಲೈ

Monthly Archives: ಜುಲೈ 2020

ಹಜ್ ಯಾತ್ರೆಗೂ ತಟ್ಟಿದ ಕೊರೊನಾ ಬಿಸಿ: ಫೋಟೋ ವೈರಲ್

ಮುಸ್ಲಿಮರ ಪವಿತ್ರ ಕ್ಷೇತ್ರವಾಗಿರುವ ಮೆಕ್ಕಾ ಮದೀನಾದ ಹಜ್ ಯಾತ್ರೆಯೂ ಈ ಬಾರಿ‌ ಕೊರೊನಾ ಹೊಡೆತಕ್ಕೆ ಸಿಲುಕಿದ್ದು, ಕೇವಲ ಸಾವಿರ ಲೆಕ್ಕದಲ್ಲಿ ಜನರು ಆಗಮಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೆಕ್ಕಾ ಮದೀನದ ಹಜ್ ಯಾತ್ರೆಯ ವೇಳೆ ಕಾಬಾ …

Read More »

SSLC’ ಫಲಿತಾಂಶ : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು: 2019-20 ನೇ ಸಾಲಿನ ‘SSLC’ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 8 ರೊಳಗೆ ಪ್ರಕಟ ಮಾಡಲಾಗುವುದು ಅಂತ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ …

Read More »

ಆದಾಯ ತೆರಿಗೆದಾರರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ : ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಬುಧವಾರ (ಜುಲೈ 29) 2018-19ರ ಹಣಕಾಸು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿದೆ. ಕೋವಿಡ್ …

Read More »

ಸರ್ಕಾರದ ಆದೇಶ ಉಲ್ಲಂಘಿಸಿದ 19 ಆಸ್ಪತ್ರೆಗಳಿಗೆ ಬಿಗ್ ಶಾಕ್

ಬೆಂಗಳೂರು: ಸರ್ಕಾರದ ಆದೇಶ ಉಲ್ಲಂಘಿಸಿದ 19 ಆಸ್ಪತ್ರೆಗಳಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಲಾಗಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗೆ ಬೆಡ್ ಮೀಸಲಿಡದ ಹಿನ್ನೆಲೆಯಲ್ಲಿ 19 ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದು ಮಾಡಲಾಗಿದೆ. ಬಿಬಿಎಂಪಿ ದಕ್ಷಿಣ ವಲಯ …

Read More »

ರಾಜ್ಯದ ‘ಅನ್ಲಾಕ್ 3’ ಮಾರ್ಗಸೂಚಿ :ಮೂರನೇ ಹಂತದ ಅನ್ ಲಾಕ್ ನಲ್ಲಿ ಏನಿದೆ..?ಏನಿಲ್ಲ..?

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್​​ 1ರಿಂದ ಮೂರನೇ ಹಂತದ ಅನ್​ಲಾಕ್​ ಜಾರಿಗೆ ಬರಲಿದೆ. ಈ ವೇಳೆ ಹಿಂದಿದ್ದ ಕೆಲವು ನಿರ್ಬಂಧಗಳನ್ನು ಸಡಿಲಿಸಿದ್ದು, ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನೇ ಯಥಾವತ್ತಾಗಿ …

Read More »

ಇಂದಿನಿಂದ ಶುರುವಾಗಲಿದೆ ಕೋವಿಡ್ -19 ರಾಪಿಡ್ ಆಂಟಿಜೆನ್ ಉಚಿತ ಪರೀಕ್ಷೆ

ಬೆಂಗಳೂರು: ಬಿಬಿಎಂಪಿಯಿಂದ ಇಂದಿನಿಂದ ಕೋವಿಡ್ -19 ರಾಪಿಡ್ ಆಂಟಿಜೆನ್ ಉಚಿತ ಪರೀಕ್ಷೆಯನ್ನು ನಡೆಸಲಿದೆ. ಇದು ಪರೀಕ್ಷೆಯಾಗಿದೆ ಇದೇ ವೇಳೇ ಬಿಬಿಎಂಪಿ ತಿಳಿಸಿದೆ. ನೀವು COVID-19 ರೋಗಲಕ್ಷಣಗಳನ್ನು ಹೊಂದಿದ್ದರೆ (ಜ್ವರ, ಕೆಮ್ಮು, ನೋಯುತ್ತಿರುವ ಗಂಟಲು, ತಲೆನೋವು, …

Read More »

ಪ್ರಮಾಣ ವಚನ ಸ್ವೀಕರಿಸಿದ ಐವರು ನೂತನ ಪರಿಷತ್ ಸದಸ್ಯರು

ಬೆಂಗಳೂರು-ವಿಧಾನಪರಿಷತ್‍ಗೆ ನಾಮನಿರ್ದೇಶನಗೊಂಡಿದ್ದ ಐವರು ನೂತನ ಸದಸ್ಯರು ಇಂದು ಮೇಲ್ಮನೆ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸದಸ್ಯರಿಗೆ ವಿಧಾನಪರಿಷತ್ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ಅಧಿಕಾರ ಗೌಪ್ಯತೆ ಬೋಧಿಸಿದರು. …

Read More »

ಉದ್ಯೋಗಿಗಳಿಗೆ ಬಿಗ್‌ ಶಾಕ್

ನೌಕರರ ಭವಿಷ್ಯ ನಿಧಿಗೆ ಸಂಬಂಧಿಸಿದಂತೆ ಸರ್ಕಾರ ನೀಡಿದ್ದ ರಿಯಾಯಿತಿ ಜುಲೈ 31ರಂದು ಮುಗಿಯಲಿದೆ. ಆಗಸ್ಟ್ ಒಂದರಿಂದ ಹಳೆ ನಿಯಮವೇ ಜಾರಿಗೆ ಬರಲಿದೆ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರ, ಇಪಿಎಫ್ ಕೊಡುಗೆಯನ್ನು ಶೇಕಡಾ 4ಕ್ಕೆ …

Read More »

ಬೆಂಗಳೂರು ಸ್ಥಿತಿ ಭಯಾನಕ, ಚಿತಾಗಾರ-ಸ್ಮಶಾನಗಳ ಮುಂದೆ ಗಂಟೆಗಟ್ಟಲೆ ಕ್ಯೂ..!

ಬೆಂಗಳೂರು- ರಾಜಧಾನಿ ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲು ರಶ್… ಎಲ್ಲ ಚಿತಾಗಾರ, ಸ್ಮಶಾನಗಳ ಮುಂದೆ ಸಾಲು ಸಾಲು ಆಯಂಬುಲೆನ್ಸ್‍ಗಳು… ಪಾರ್ಥಿವ ಶರೀರಗಳನ್ನಿಟ್ಟುಕೊಂಡು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರು ಮತ್ತು ಇನ್ನಿತರ …

Read More »

ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಿಂದ 2020ರ ಆಗಸ್ಟ್ 5ರಿಂದ 14ರವರೆಗೆ ಹತ್ತು ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಇದಕ್ಕಾಗಿ ಅರ್ಹ …

Read More »

ಬೆಳಗಾವಿಯಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಐವರು ಪೋಲೀಸರ ಬಲೆಗೆ

ಬೆಳಗಾವಿ: ಮಹಿಳೆಯರನ್ನು ಇಟ್ಟುಕೊಂಡು ವ್ಯಕ್ತಿಯನ್ನು ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟು ಹನಿ ಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌ ಅಥಣಿಯ ಸದಾಶಿವ …

Read More »

ಆಗಸ್ಟ್‌ 31ರವರೆಗೆ ಮಹಾರಾಷ್ಟ್ರ ಕಂಪ್ಲೀಟ್‌ ಲಾಕ್‌ಡೌನ್..!

ಮಹಾರಾಷ್ಟ್ರ: ರಾಜ್ಯದಲ್ಲಿ ಕೊರೊನಾ ಸೋಂಕು ಊಹೆಗೂ ನಿಲುಕದಷ್ಟು ಏರುತ್ತಿರುವುದರಿಂದ ಮಹಾರಾಷ್ಟ್ರ ಸರ್ಕಾರ, ಆಗಸ್ಟ್‌ 31ರ ವರೆಗೆ ರಾಜ್ಯಾದ್ಯಂತ ಲಾಕ್‌ಡೌನ್‌ ಅನ್ನು ವಿಸ್ತರಿಸುತ್ತಿರುವುದಾಗಿ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 4 ಲಕ್ಷ ಸೋಂಕಿತರಿದ್ದು, ಭಾರತದಲ್ಲೇ ಅತ್ಯಧಿಕ ಸೋಂಕಿತರನ್ನು …

Read More »

ಚಿತ್ರರಂಗಕ್ಕೆ ಮತ್ತೆ ಶಾಕ್: ಇನ್ನೊಬ್ಬ ಯುವ ನಟ ಆತ್ಮಹತ್ಯೆಗೆ ಶರಣು

ಕೊರೊನಾ ಮಧ್ಯೆ ಚಿತ್ರರಂಗದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗ್ತಿವೆ. ಮರಾಠಿ ನಟ ಅಶುತೋಷ್ ಭಕ್ರೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶುತೋಷ್‌ಗೆ 32 ವರ್ಷ ವಯಸ್ಸು. ಅಶುತೋಷ್ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಪೊಲೀಸರ ಪ್ರಕಾರ, …

Read More »

ಚೀನಾಕ್ಕೆ ಮತ್ತೊಂದು ಪೆಟ್ಟು ನೀಡಲು ಮುಂದಾದ ಭಾರತ

ಬೆಂಗಳೂರು: ಗಡಿ ಸಂಘರ್ಷದ ಬೆನ್ನಲ್ಲೇ ಚೀನಾದ ಅನೇಕ ಆಯಪ್‌ಗಳನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರವು, ಈಗ ಆ ರಾಷ್ಟ್ರಕ್ಕೆ ಆರ್ಥಿಕವಾಗಿ ಮತ್ತೊಂದು ಪೆಟ್ಟು ನೀಡಲು ಮುಂದಾಗಿದೆ. ಸರ್ಕಾರವು ತನ್ನ ನೆರೆಯ ರಾಷ್ಟ್ರಗಳ ಮೇಲೆ ಹೊಸ ವ್ಯಾಪಾರ …

Read More »

ಉಗ್ರರ ದಾಳಿ: 3 ಭಾರತೀಯ ಯೋಧರು ಹುತಾತ್ಮ

ಇಂಫಾಲ್: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ …

Read More »

ಕಾರು ಅಪಘಾತ: ನಟಿ ರಿಷಿಕಾ ಸಿಂಗ್ ಆಸ್ಪತ್ರೆಗೆ ದಾಖಲು​

ಬೆಂಗಳೂರು: ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಮಗಳು ರಿಷಿಕಾ ಸಿಂಗ್​ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಯಲಹಂಕ ಬಳಿ ಗುರುವಾರ ನಡೆದಿದೆ. ಇದೇ ಕಾರಿನಲ್ಲಿ ಜೈ ಜಗದೀಶ್ ಮೊದಲ ಪತ್ನಿ ಮಗಳು ಅರ್ಪಿತಾ ಕೂಡ …

Read More »

ದೇಶಾದ್ಯಂತ ಆಗಸ್ಟ್ 31ರವರೆಗೆ ಶಾಲಾ-ಕಾಲೇಜ್ ಓಪನ್ ಇಲ್ಲ

ನವದೆಹಲಿ : ಕೇಂದ್ರ ಸರ್ಕಾರ ಅನ್ ಲಾಕ್ 3.0 ಹೊಸ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಈ ಮಾರ್ಗಸೂಚಿಯಂತೆ ಆಗಸ್ಟ್ 31ರವರೆಗೆ ದೇಶಾದ್ಯಂತ ಶಾಲಾ-ಕಾಲೇಜು ಆರಂಭಕ್ಕೆ ಅನುಮತಿಯನ್ನು ನೀಡಿಲ್ಲ. ಮೆಟ್ರೋ ಸಂಚಾರಕ್ಕೆ, ವಿಮಾನಗಳ ಹಾರಾಟಕ್ಕೆ, …

Read More »

ನೈಟ್ ಕರ್ಪ್ಯೂ ತೆರವು, ಜಿಮ್ ಓಪನ್, ವಿಮಾನ ಸಂಚಾರ ಶುರು

ನವದೆಹಲಿ: ಕೊರೊನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ಲಾಕ್ಡೌನ್ ಹಂತಹಂತವಾಗಿ ಸಡಿಲಗೊಳಿಸಿದ ಸರ್ಕಾರ ಅನ್ಲಾಕ್ ಪ್ರಕ್ರಿಯೆಯನ್ನು ಆರಂಭಿಸಿತ್ತು. ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅನ್ಲಾಕ್ ಪ್ರಕ್ರಿಯೆ 3.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ನೈಟ್ …

Read More »

ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆ

ಬೆಂಗಳೂರು: ರಾಜ್ಯದೆಲ್ಲೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನಗಳವರೆಗೆ ತನ್ನ ಆರ್ಭಟ ಮುಂದುವರಿಸಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಟಿವಿ9ಗೆ ತಿಳಿಸಿದರು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, …

Read More »

ಗುಣಮುಖ ಪ್ರಮಾಣದಲ್ಲಿ ನಿಮ್ಮ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ..?

ಇಡೀ ಪ್ರಪಂಚದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಆರ್ಭಟಿಸುತ್ತಿದೆ. ಬೆಂಗಳೂರು, ಬಳ್ಳಾರಿ, ದಕ್ಷಿಣ ಕನ್ನಡ, ಕಲಬುರಗಿ, ಮೈಸೂರು, ಧಾರವಾಡ ಮುಂತಾದ ಜಿಲ್ಲೆಗಳಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ. ಈ ಜಿಲ್ಲೆಗಳಲ್ಲಿ …

Read More »

15 ವರ್ಷದ ನೇಪಾಳಿ ಬಾಲಕಿಯ ಮೇಲೆ 28 ತಿಂಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ ಕಾಮುಕರು

loopಜಿಂದ್ : 15 ವರ್ಷದ ನೇಪಾಳಿ ಬಾಲಕಿಯ ಮೇಲೆ ಕೋಳಿ ಫಾರ್ಮ್ ಮಾಲೀಕ ಮತ್ತು ಆತನ ಸಹಚರರು ಸೇರಿ ಅತ್ಯಾಚಾರ ಎಸಗಿದ ಘಟನೆ ಜಿಂದ್ ನಲ್ಲಿ ನಡೆದಿದೆ. ಬಾಲಕಿಯ ಮೇಲೆ ಕಾಮುಕರು 28 ತಿಂಗಳಿನಿಂದ …

Read More »

ಸಿಡಿಲು ಬಡಿದು ರೈತ ಮಹಿಳೆ ಸಾವು

ಧಾರವಾಡ : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತ ಮಹಿಳೆಗೆ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನೆಲಗುಡ ಗ್ರಾಮದಲ್ಲಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಸಾವಮ್ಮ …

Read More »

ವಿಜಯಪುರ ಸೈನಿಕ ಶಾಲೆಯ ಹಳೆ ವಿದ್ಯಾರ್ಥಿಗೆ ರಫೆಲ್‌ ಸಾರಥ್ಯ

ವಿಜಯಪುರ : ದೇಶದ ರಕ್ಷಣಾ ಸಾಮರ್ಥ್ಯದ ಬಲಿಷ್ಠ ಬತ್ತಳಿಕೆ ಸೇರುತ್ತಿರುವ ರಫೆಲ್‌ ಯುದ್ಧ ವಿಮಾನದ ಮೊದಲ ಪೈಲಟ್ ತಂಡದಲ್ಲಿ ವಿಜಯಪುರ ಸೈನಿಕ ಶಾಲೆಯ ಹಳೆಯ ವಿದ್ಯಾರ್ಥಿ ಸ್ಥಾನ ಗಿಟ್ಡಿಸಿದ್ದಾನೆ. ಹೀಗಾಗಿ ಇಲ್ಲಿನ ಸೈನಿಕ ಶಾಲೆಯಲ್ಲಿ …

Read More »

ಹುಬ್ಬಳ್ಳಿಯಲ್ಲಿ ಆಶಾ ಕಾರ್ಯಕರ್ತೆರಿಂದ ಪ್ರತಿಭಟನೆ..

b ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿದರು. ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ‌, ನಗರದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ‌ ಮೆರವಣಿಗೆ ಮೂಲಕ ಆಗಮಿಸಿದ‌ ಆಶಾ ಕಾರ್ಯಕರ್ತೆಯರು …

Read More »

ಬೆಳೆ ಹಾನಿ ಪರಿಹಾರಕ್ಕೆ ಕಲಬುರಗಿ ಜಿಲ್ಲೆಯ ಅಫಜಲಪುರ ರೈತರ ಅಗ್ರಹ..

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶಿಲ್ದಾರ ಕಛೇರಿ ಎದುರು, ಜೆ ಎಂ ಕೋರಬು ಪೌಂಡೇಶನ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ತಮ್ಮ ಆಕ್ರೋಶವನ್ನು ಹೋರಹಾಕಿದ್ದಾರೆ. ಜಿಲ್ಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗೆ …

Read More »

ಸಾರಿಗೆ ಇಲಾಖೆಯ ಟೆಕ್ನಿಕಲ್ ಟೀಮ್​ಗೆ ಅಣ್ಣಾಮಲೈ ಸೇರ್ಪಡೆ

ಬೆಂಗಳೂರು: ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿ ಮಾಡಲು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮುಂದಾಗಿದ್ದಾರೆ. ಇದಕ್ಕಾಗಿ ಇಸ್ರೋ ಸಂಸ್ಥೆಯಿಂದ ಹಿರಿಯ ವಿಜ್ಞಾನಿ ದಿವಾಕರ್ ಅವರನ್ನು ಸಾರಿಗೆ ಇಲಾಖೆಗೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. …

Read More »

ಹೊಸ ಶಿಕ್ಷಣ ನೀತಿಗೆ ಕೇಂದ್ರ ಸರ್ಕಾರದಿಂದ ಅಸ್ತು

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಬುಧವಾರ ಅನುಮೋದಿಸಲು ಸರ್ಕಾರ ಮುಂದಾಗಿರುವುದರಿಂದ, ಕೇಂದ್ರ ಸಚಿವ ಸಂಪುಟ ಈಗ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣ ಮಾಡಿದೆ.ಹೊಸ ಶಿಕ್ಷಣ ನೀತಿಗೆ …

Read More »

ಬಕ್ರೀದ್‌ ಸರಳ ಆಚರಣೆಗೆ ಮನವಿ

ಹೊಸಕೋಟೆ: ಬಕ್ರೀದ್‌ ಹಬ್ಬವನ್ನು ನಗರದಲ್ಲಿ ಸರಳವಾಗಿ ಆಚರಿಸಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ, ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್ ಇಲಾಖೆ ವಿಧಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಹಕರಿಸಬೇಕು ಎಂದು …

Read More »

MHRDಗೆ ‘ಶಿಕ್ಷಣ ಸಚಿವಾಲಯ’ ಎಂದು ಮರುನಾಮಕರಣ

ನವದೆಹಲಿ : ಪ್ರಮುಖ ಬೆಳವಣಿಗೆಯಲ್ಲಿ, ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯವನ್ನು (ಎಂಎಚ್‌ಆರ್‌ಡಿ) ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣ ಮಾಡಲಾಗಿದೆ. ಈ ಬಗ್ಗೆ ಇಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಪ್ರಧಾನಿ ಮೋದಿಯವರ ಸಚಿವ …

Read More »

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಕಟ್ಟಡಗಳು!

ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಕಪಾಲಿ ಚಿತ್ರಮಂದಿರದ ಹಿಂಭಾಗದ ಎರಡು ಕಟ್ಟಡಗಳು ಕುಸಿದು ಬಿದ್ದಿರುವ ಘಟನೆ ನಡೆದಿದೆ. ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಮಲ್ಟಿಪ್ಲೆಕ್ಸ್ ಕಟ್ಟಡ ನಿರ್ಮಿಸಲು ಕಪಾಲಿ ಥಿಯೇಟರ್ ಅನ್ನು ಒಡೆದು ಹಾಕಲಾಗಿತ್ತು. …

Read More »

ಗರ್ಭಿಣಿಯರಿಗೆ ESICನಿಂದ ಸಿಹಿ ಸುದ್ದಿ

ನವದೆಹಲಿ: ಗರ್ಭಿಣಿ ಮಹಿಳೆಯರಿಗೆ ಇಎಸ್‌ಐಸಿ ಔ ಷಧಾಲಯಗಳಲ್ಲಿ ಮಾತೃತ್ವ ಸೇವೆಗಳನ್ನು ಪಡೆಯಲು ಸಾಧ್ಯವಾಗದಿದ್ದಲ್ಲಿ ಅವರಿಗೆ ಪಾವತಿಸುವ ವಿತ್ತೀಯ ಅನುದಾನವನ್ನು 2,500 ರೂ.ಗಳಿಂದ 7,500 ರೂ.ಗೆ ಹೆಚ್ಚಿಸಲು ನೌಕರರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನಿರ್ಧರಿಸಿದೆ. …

Read More »

ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಿಎಂ …

Read More »

ಹುಬ್ಬಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ..

ಹುಬ್ಬಳಿ… ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿದರು. ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ‌, ನಗರದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ‌ ಮೆರವಣಿಗೆ ಮೂಲಕ ಆಗಮಿಸಿದ‌ ಆಶಾ ಕಾರ್ಯಕರ್ತೆಯರು …

Read More »

ಕೊನೆ ಹಂತದಲ್ಲಿ ಕೊರೊನಾ ಲಸಿಕೆ – ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ವಾಷಿಂಗ್ಟನ್: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಅಭಿವೃದ್ಧಿಪಡಿಸುತ್ತಿರುವ ಎರಡು ಲಸಿಕೆ ಪ್ರಯೋಗ ಕೊನೆಯ ಹಂತದಲ್ಲಿದ್ದು, ವರದಿ ಸಿದ್ಧಪಡಿಸಲಾಗುತ್ತಿದೆ. ಅಮೆರಿಕದಲ್ಲಿ ನಡೆಯುತ್ತಿರುವ ನೂರಾರು ಕೊರೊನಾ ಲಸಿಕೆ ಪ್ರಯೋಗಗಳಲ್ಲಿ ಎರಡು ಲಸಿಕೆಗಳು ಕೊನೆಯ ಹಂತದ ಪರೀಕ್ಷೆಯನ್ನು ಯಶಸ್ವಿಯಾಗಿ …

Read More »

ಕರ್ನಾಟಕದಲ್ಲಿ ಭಾನುವಾರದ ಲಾಕ್ ಡೌನ್ ಇಲ್ಲ?

ಬೆಂಗಳೂರು : ಕರ್ನಾಟಕದಲ್ಲಿ ಭಾನುವಾರದ ಲಾಕ್ ಡೌನ್ ತೆರವು ಮಾಡಲಾಗುತ್ತದೆ. ಆಗಸ್ಟ್ 2ರ ಭಾನುವಾರ ಲಾಕ್ ಡೌನ್ ಇರಲಿದ್ದು, ಬಳಿಕ ತೆರವುಗೊಳ್ಳುವ ಸಾಧ್ಯತೆ ಇದೆ. ಭಾನುವಾರದ ಲಾಕ್ ಡೌನ್ ತೆರವು ಮಾಡುವ ಬಗ್ಗೆ ಕರ್ನಾಟಕ …

Read More »

ಲ್ಯಾಪ್ ಟಾಪ್ ಖರೀದಿಸಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ: 2019-20ನೇ ಸಾಲಿನ ಎಸ್.ಎಫ್.ಸಿ ಅನುದಾನದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಹಾಗೂ ಸಿ.ಸಿ.ಎ ಯೋಜನೆಗಳಡಿ ಕುರೇಕುಪ್ಪ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಪ.ಜಾ/ಪ.ಪಂ ಹಾಗೂ ಇತರ ಹಿಂದುಳಿದ ಜನಾಂಗದ ಎಂ.ಬಿ.ಬಿ.ಎಸ್ ಮತ್ತು ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ …

Read More »

ರಾಜ್ಯದ ಜನರೇ ಎಚ್ಚರ : ಕೊರೊನಾದ ಹೊಸ ಲಕ್ಷಣ ಪತ್ತೆ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದೀಗ ಕೊರೊನಾ ವೈರಸ್ ಹೊಸ ಗುಣಲಕ್ಷದ ಕುರಿತ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಇದುವರೆಗೆ ಸಾಮಾನ್ಯವಾಗಿ ಜ್ವರ, ಕೆಮ್ಮು, ನೆಗಡಿ, ಗಂಟಲು …

Read More »

23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಜು.29 ಮತ್ತು 30ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, …

Read More »

ಶೀಘ್ರದಲ್ಲೇ ರಾಜ್ಯ ‘ಸಚಿವ ಸಂಪುಟ’ ವಿಸ್ತರಣೆ : ಯಾರಿಗೆಲ್ಲಾ ಒಲಿಯಲಿದೆ ‘ಸಚಿವ ಸ್ಥಾನ’ ಗೊತ್ತಾ.?

ಬೆಂಗಳೂರು : ಕೊರೋನಾ ಕಂಟ್ರೋಲ್ ನಡುವೆಯೂ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ತೆರೆ ಮರೆಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದೆ. ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವವರಿಂದ ಸಚಿವ ಸ್ಥಾನದ ಒತ್ತಡ ಸಿಎಂ ಮೇಲೆ ಹೇರಲಾಗುತ್ತಿದೆ …

Read More »

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಆಗಸ್ಟ್ ಇಲ್ಲವೇ ಸೆಪ್ಟಂಬರ್ ನಲ್ಲಿ ಶಾಲಾ-ಕಾಲೇಜು ತೆರೆಯಲಿವೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಇದಕ್ಕೆ ಮತ್ತೆ ಸ್ಪಷ್ಟ ಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ …

Read More »

CET ಪರೀಕ್ಷೆ ನಡೆಸುವ ಬಗ್ಗೆ ಮರುಪರಿಶೀಲಿಸಿ: ಹೈಕೋರ್ಟ್ ಸೂಚನೆ

ಬೆಂಗಳೂರು: ಕೋವಿಡ್ 19 ಕಾರಣದಿಂದಾಗಿ ಪರಿಸ್ಥಿತಿ ಬಿಗಡಾಯಿಸಿರುವ ಕಾರಣ ಜು. 30, 31 ಮತ್ತು ಆ. 1ಕ್ಕೆ ನಿಗದಿಯಾಗಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ನಡೆಸುವ ಬಗ್ಗೆ ಮರುಪರಿಶೀಲಿಸಿ ನಿಲುವು ತಿಳಿಸುವಂತೆ ಕರ್ನಾಟಕ ಪರೀಕ್ಷಾ …

Read More »

ಕ್ಷುಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಚಾಕುವಿನಿಂದ ಹಿರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ದೇಶಪಾಂಡೆ ನಗರದ ಪಕ್ಕದ ಕೃಷ್ಣ ನಗರದಲ್ಲಿ ನಡೆದಿದೆ. ಲೋಕೇಶ್ ಕಡೆಮನಿ ಎನ್ನುವಾತನೇ ಕೊಲೆಯಾದ ಯುವಕನಾಗಿದ್ದಾನೆ. ಕೃಷ್ಣ ನಗರದ ನಿವಾಸಿಯಾದ ಈತನನ್ನು …

Read More »

ಪಾಕ್‌ ಪರ ಘೋಷಣೆ: ಅರ್ಜಿ ತಿರಸ್ಕಾರ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು, ತಮ್ಮ ಮೂಲ ಸ್ಥಳಕ್ಕೆ ತೆರಳಲು ಸಲ್ಲಿಸಿದ್ದ ಅರ್ಜಿಯನ್ನು ನಗರದ ಎರಡನೇ ಜೆಎಂಎಫ್‌ ಕೋರ್ಟ್‌ ತಿರಸ್ಕರಿಸಿದೆ. ಇಲ್ಲಿನ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅಭ್ಯಾಸ …

Read More »

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್​

ಬೆಂಗಳೂರು: ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷದ ಆಡಳಿತಾವಧಿ ಪೂರ್ಣಗೊಳಿಸಿದ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆಯ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಪ್ರಕ್ರಿಯೆಗೆ ಆಗಸ್ಟ್​ ಮೊದಲ ವಾರದಲ್ಲಿ ಮುಹೂರ್ತ ಫಿಕ್ಸ್​ ಆಗಿರುವುದಾಗಿ …

Read More »

ಟಿಪ್ಪರ್ ಲಾರಿ ಡಿಕ್ಕಿ: ನರ್ಸಿಂಗ್ ವಿದ್ಯಾರ್ಥಿನಿ ಸಾವು

ಚಿಕ್ಕಬಳ್ಳಾಪುರ: ಸ್ಕೂಟಿಯಲ್ಲಿ ತೋಟಕ್ಕೆ ಹೋಗಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಹಿಂಬದಿಯಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಠಾಣೆ ವ್ಯಾಪ್ತಿಯ ಬಂಡಹಳ್ಳಿ …

Read More »

ಜೀವ ಬೆದರಿಕೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಎತ್ತಂಗಡಿ

ಬೆಂಗಳೂರು: ಜೀವ ಬೆದರಿಕೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರಾಜೇಂದ್ರ ಕೆ.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. …

Read More »

ರಾಜಕಾರಣಿಗಳು, ಸೆಲೆಬ್ರಿಟಿಗಳಿಗೊಂದು ನ್ಯಾಯ, ಜನರಿಗೊಂದು ನ್ಯಾಯವೇ? : ಹೈಕೋರ್ಟ್ ಗರಂ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸುವ ರಾಜಕಾರಣಿಗಳು, ಸೆಲೆಬ್ರೆಟಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಇಂದು ತೀವ್ರ ಗರಂ ಆಗಿದೆ. ಪ್ರವೇಶ ನಿರ್ಬಂಧವಿದ್ದರೂ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಸದೆ ಶೋಭಾ …

Read More »

350 ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು ನಿರ್ಧಾರ ಮಾಡಿದ ಸ್ವಿಗ್ಗಿ

ಕಳೆದ ಮೇ ತಿಂಗಳಲ್ಲಿ ವಿವಿಧ ನಗರಗಳಲ್ಲಿ 1100 ಸಿಬ್ಬಂದಿಯನ್ನು ಉದ್ಯೋಗದಿಂದ ತೆಗೆದಿದ್ದ ಸ್ವಿಗ್ಗಿ ಇದೀಗ 350 ಉದ್ಯೋಗಿಗಳನ್ನು ತೆಗೆಯಲು ನಿರ್ಧಾರ ಮಾಡಿದೆ. ಇದು ಎರಡನೇ ಹಂತದ ಉದ್ಯೋಗ ಕಡಿತ ಎನ್ನಲಾಗುತ್ತಿದೆ. ಸ್ವಿಗ್ಗಿ ಹೇಳುವ ಪ್ರಕಾರ, …

Read More »

ಆನ್​​ಲೈನ್​​ ವಿಡಿಯೋ ಸಂವಾದ: ಜಿಪಂ ಸಿಇಒಗೆ ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ತರಾಟೆ

ಧಾರವಾಡ: ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ಬೇರೆಯವರ ಹೆಸರಲ್ಲಿ ಜಮಾ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಕೇಂದ್ರ ಸಚಿವ …

Read More »

ಶಾಲೆ ಇಲ್ಲದೆ ಮನೆಯಲ್ಲೇ ಉಳಿದ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳಿಗೆ ಮಕ್ಕಳನ್ನು ಕಳಿಸದಿರಲು ಪೋಷಕರು ತೀರ್ಮಾನಿಸಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ ಆರಂಭವಾಗುವುದಿಲ್ಲ. ಇದರಿಂದಾಗಿ ಮನೆಯಲ್ಲೇ ಉಳಿದ ಮಕ್ಕಳಿಗಾಗಿ …

Read More »

ಬೆಳೆಗಾರರ ಮೊಗದಲ್ಲಿ ಮೂಡಿದ ಮಂದಹಾಸ…!

ಕೊರೊನಾ ಮಹಾಮಾರಿಯಿಂದ ಎಲ್ಲಾ ವಲಯಗಳು ನಷ್ಟ ಅನುಭವಿಸುವಂತಾಗಿದೆ. ಅಡಿಕೆ ಮಾರಾಟಗಾರರಿಗೂ ಕೊರೊನಾ ಎಫೆಕ್ಟ್ ತಟ್ಟಿದೆ. ಆದರೆ ಲಾಕ್ ಡೌನ್ ನಂತರ ಉದ್ಯಮಗಳು ಕೊಂಚ ಚೇತರಿಕೆ ಕಾಣುತ್ತಿವೆ. ಇದರಲ್ಲಿ ಅಡಿಕೆ ಉದ್ಯಮ ಕೂಡ ಒಂದು. ಕಳೆದ …

Read More »

ಕೋವಿಡ್-19 ಸೋಂಕಿತ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ

ಬೆಂಗಳೂರು: ಕೊರೊನಾ ನಿರ್ಬಂಧಿತ ವಲಯಗಳಲ್ಲಿ ವಾಸವಿದ್ದು, ಕಚೇರಿಗೆ ಬರಲು ಸಾಧ್ಯವಾಗದ ಮತ್ತು ಸೋಂಕಿಗೆ ಒಳಗಾಗಿ ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ. ಕರ್ನಾಟಕ …

Read More »

ಕಂಟೈನ್ಮೆಂಟ್ ಝೋನ್ ನ ರಾಜ್ಯದ ಸರ್ಕಾರಿ ನೌಕರರಿಗೆ ಬಿಗ್ ರಿಲೀಫ್

ಬೆಂಗಳೂರು : ಕೊರೋನಾ ಸಂಕಷ್ಟದ ನಡುವೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತ ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಖುಷಿ ಸುದ್ದಿ ನೀಡಿದೆ. ಕಂಟೈನ್ಮೆಂಟ್ ಝೋನ್ ನಿಂದ ಕೆಲಸಕ್ಕೆ ತೆರಳುವ ನೌಕರರಿಗೆ ಬಿಗ್ ರಿಲೀಫ್ ನೀಡಿದೆ. ಇಂತಹ …

Read More »

ಮೋದಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಣಯ..!

ನವದೆಹಲಿ: ಗಡಿಯಲ್ಲಿ ಕ್ಯಾತೆ ತೆಗೆದ ಚೀನಾ ದೇಶಕ್ಕೆ ಆರ್ಥಿಕವಾಗಿ ಹೊಡೆತ ನೀಡಲು ಮತ್ತೊಮ್ಮೆ ಮೋದಿ ಸರ್ಕಾರ ಮುಂದಾಗಿದೆ. ಇತ್ತಿಚಿಗಷ್ಟೇ ಚೀನಿ ಆಯಪ್‌ಗಳ ಮೇಲೆ ನಿಷೇಧ ಹೇರಿದ್ದ ಕೇಂದ್ರ, ಇದೀಗ ಚೀನಾಗೆ ಮತ್ತೊಂದು ಶಾಕ್‌ ನೀಡಿದ್ದು, …

Read More »

ನಿವೃತ್ತ ನೌಕರರಿಗೆ ಸಿಹಿ ಸುದ್ದಿ

ನವದೆಹಲಿ : ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನಿವೃತ್ತಿ ಹೊಂದುತ್ತಿರುವ ಸರ್ಕಾರಿ ನೌಕರರು ತಮ್ಮ ನಿಯಮಿತ ಪಿಂಚಣಿ ಪಾವತಿ ಆದೇಶ (ಪಿಪಿಒ) ಹೊರಡಿಸುವವರೆಗೆ ಮತ್ತು ಇತರ ಅಧಿಕೃತ ಔಪಚಾರಿಕತೆಗಳನ್ನು ಪೂರ್ಣಗೊಳಿಸುವವರೆಗೆ “ತಾತ್ಕಾಲಿಕ” ಪಿಂಚಣಿ ಪಡೆಯಲಿದ್ದಾರೆ …

Read More »

ಖಾಸಗಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಮನವಿ ಸಲ್ಲಿಕೆ

ಬೆಂಗಳೂರು: ಖಾಸಗಿ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಹಾಗೂ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾಗೊಳಿಸಬಾರದು ಎಂದು ಒತ್ತಾಯಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಹಾಗೂ ಪಿಯು …

Read More »

‘ಆಶಾ’ ಹೋರಾಟಕ್ಕೆ ಸಂಘಟನೆಗಳ ಬೆಂಬಲ

ಬೆಂಗಳೂರು: ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‍ಎಸ್), ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) …

Read More »

ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದೆ: ಪ್ರಧಾನಿ ಮೋದಿ

ನವದೆಹಲಿ: ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ಕೈಗೊಂಡದ್ದರಿಂದಾಗಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತವು ಇತರ ದೇಶಗಳಿಗಿಂತ ಉತ್ತಮ ಸ್ಥಿತಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶಲ್ಲಿ ವೇಗವಾಗಿ ಆರೋಗ್ಯ ಮೂಲಸೌಕರ್ಯಗಳನ್ನು ವಿಸ್ತರಿಸಲಾಗಿದೆ ಎಂದೂ …

Read More »

ವೈದ್ಯಕೀಯ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ವೈದ್ಯಕೀಯ ಬೋಧಕ ಸಿಬ್ಬಂದಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾವರು 7 ನೇ ವೇತನ ಆಯೋಗ ಅನ್ವಯ ವೈದ್ಯಕೀಯ ಬೋಧಕ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡಲಾಗಿದೆ. ಈ ಕುರಿತು …

Read More »

ಧಾರವಾಡದಲ್ಲಿ ಪತ್ತೆಯಾದ 193ಕೋವಿಡ್ ಪಾಸಿಟಿವ್ ಪ್ರಕರಣಗಳು ಟ್ರಾವೆಲ್ ಹಿಸ್ಟ್ ರಿ

ಧಾರವಾಡ: ಜಿಲ್ಲೆಯಲ್ಲಿ ಇಂದು 193 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3380 ಕ್ಕೆ ಏರಿದೆ. ಇದುವರೆಗೆ 1389ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1888 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ …

Read More »

ಪ್ಲಾಸ್ಮಾ ದಾನಕ್ಕೆ ಬೆಂಗಳೂರಿನಲ್ಲಿ ಭರ್ಜರಿ ರೆಸ್ಪಾನ್ಸ್

ಬೆಂಗಳೂರು-ಕೊರೊನಾ ಸೋಂಕಿತರಿಗೆ ವರದಾನವಾಗಲಿರುವ ಪ್ಲಾಸ್ಮಾ ದಾನಕ್ಕೆ ನಗರದಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಆರು ದಿನಗಳಲ್ಲಿ 50 ಕ್ಕೂ ಹೆಚ್ಚು ಮಂದಿ ಪ್ಲಾಸ್ಮಾ ದಾನ ಮಾಡಿದ್ದಾರೆ. ಇನ್ನು 150 ಕ್ಕೂ ಹೆಚ್ಚು ಮಂದಿ ಪ್ಲಾಸ್ಮಾ …

Read More »

ಚಿತ್ರದುರ್ಗದ ರೈತ ಮಹಿಳೆಗೆ ಸಿಎಂಯಿಂದ ನೀರಾವರಿ ಸೌಲಭ್ಯದ ಆಶ್ವಾಸನೆ

ಚಿತ್ರದುರ್ಗ: ಚಿತ್ರದುರ್ಗದ ರೈತ ಮಹಿಳೆ ವಸಂತಮ್ಮಳಿಗೆ ಮುಂದಿನ ದಿನಗಳಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಆಶ್ವಾಸನೆಯನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ “ಆಡಳಿತ 1 ವರ್ಷ, …

Read More »

ಒಬ್ಬನೇ ವ್ಯಕ್ತಿಗೆ ಎರಡೆರಡು ರಿಪೋರ್ಟ್

ಒಬ್ಬ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಮತ್ತು ನೆಗೆಟಿವ್ ಎಂದು ಎರಡು ರಿಪೋರ್ಟ್ ನೀಡಿ ಅಧಿಕಾರಿಗಳು ಎಡವಟ್ಟು ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಜುಲೈ 15ರಂದು ಅಥಣಿಯಲ್ಲಿ ವ್ಯಕ್ತಿಯೊಬ್ಬರು ಗಂಟಲು ದ್ರವದ ಮಾದರಿಯನ್ನು …

Read More »

ಚೀನಾಕ್ಕೆ ಮತ್ತೊಂದು ಬಿಗ್‌ ಶಾಕ್‌

ಬೀಜಿಂಗ್‌: ಭಾರತ , ಯುಎಸ್ ಮತ್ತು ಆಸ್ಟ್ರೇಲಿಯಾ ದಿಂದ ಉದ್ವಿಗ್ನತೆಯ ಮಧ್ಯೆ ರಷ್ಯಾ ಪ್ರಸ್ತುತ ಚೀನಾ ಚೀನಾ ಗೆ ಎಸ್ -400 ಕ್ಷಿಪಣಿ (ಎಸ್ -400 ಮೇಲ್ಮೈಯಿಂದ ಗಾಳಿಗೆ ತೆರಳುವ ಕ್ಷಿಪಣಿ ರಕ್ಷಣಾ ವ್ಯವಸ್ಥೆ) …

Read More »

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಹೊಸ ಟ್ವಿಸ್ಟ್‌..!

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಸಚಿನ್‌ ಪೈಲಟ್‌ಗೆ ಆನೆ ಬಲ ಬಂದಂತಾಗಿದೆ. ಅಂದ್ಹಾಗೆ, ಇಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರದ ಸಂಖ್ಯಾಬಲ ಪರೀಕ್ಷೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ರೆ, ರಾಜಸ್ಥಾನದಲ್ಲಿರುವ 6 …

Read More »

ಬ್ಯಾಂಕ್‌ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್

ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಎಸ್‌ಬಿಐ ಇದೀಗ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಅರ್ಹ ಹಾಗು ಆಸಕ್ತರು ಈ ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸರ್ಕಲ್ ಆಫೀಸರ್ ಹುದ್ದೆಗೆ ಆಹ್ವಾನ ನೀಡಿದೆ. ಹಾಗಾದ್ರೆ ಇಲ್ಲಿ ಅರ್ಜಿ ಸಲ್ಲಿಸುವುದು …

Read More »

ಉದ್ಯೋಗಾಕಾಂಕ್ಷಿಗಳಿಗೆ `SBI’ ನಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ಸಿಹಿಸುದ್ದಿ ನೀಡಿದ್ದು, ಒಟ್ಟು 3850 ಸರ್ಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಇಂದಿನಿಂದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ …

Read More »

MGNREGA ಅಕೌಂಟ್ಸ್ ಮ್ಯಾನೆಜರ್ ನೇಮಕಾತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಬೆಂಗಳೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪವಾಗಿ ಅನುಷ್ಠಾನಗೊಳ್ಳಿಸಲು ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ ಮತ್ತು ಗ್ರಾಮ ಪಂಚಾಯತ ಮಟ್ಟದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ …

Read More »

ಚೀನಾಗೆ ಮತ್ತೊಂದು ಶಾಕ್‌ ನೀಡಲು ಸರ್ಕಾರದ ಸಿದ್ದತೆ

ದೇಶಿ ಬಳಕೆದಾರರ ಡೇಟಾವನ್ನು ಕದಿಯುತ್ತಿದೆ ಎಂಬ ಆರೋಪದ ಮೇಲೆ ಕೇಂದ್ರ ಸರ್ಕಾರ ಈಗಾಗಲೇ ಚೀನಾದ 59 ಅಪ್ಲಿಕೇಷನ್ ನಗಳನ್ನು ರದ್ದು ಮಾಡಿದೆ. ಆದ್ರೆ ಇದು ಇಷ್ಟಕ್ಕೆ ಸೀಮಿತವಾಗಿಲ್ಲ. 275 ಚೀನೀ ಅಪ್ಲಿಕೇಶನ್‌ಗಳು, ರಾಷ್ಟ್ರೀಯ ಭದ್ರತೆ …

Read More »

ಪೊಲೀಸ್​​ ಜೀಪು ಕಂಡು ಹೆದರಿ ಓಡಿದ ಯುವಕ: ಹೃದಯಾಘಾತದಿಂದ ಸಾವು

ಚಾಮರಾಜನಗರ: ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಜಮೀನೊಂದರಲ್ಲಿ ಎಡವಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಚಾಮರಾಜನಗರ ತಾಲ್ಲೂಕಿನ ಯಾಲಕ್ಕೂರು ಗ್ರಾಮದಲ್ಲಿ ನಡೆದಿದೆ. ಶಂಕರ್(22) ಮೃತ ಯುವಕ. ಕೊರೊನಾ ಲಾಕ್​ಡೌನ್​​ ಕಾರಣದಿಂದ ಯಾರೂ …

Read More »

ಸಾಲ ಪಡೆದವರಿಗೆ ಇಲ್ಲಿದೆ ಸಿಹಿ ಸುದ್ದಿ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ಇನ್ನೂ 25 ಬಿಪಿಎಸ್ ದರ ಕಡಿತಗೊಳಿಸಬಹುದು ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ವಿತ್ತೀಯ ನೀತಿ ಸಮಿತಿ ಈ ಹಿಂದೆ ಪಾಲಿಸಿ ರೆಪೋ ದರವನ್ನು 115 ಬೇಸಿಸ್ ಪಾಯಿಂಟ್ ಗಳಷ್ಟು …

Read More »

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು

ಮುಂಬೈ: ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಬಾಲಿವುಡ್ ಚಿತ್ರರಂಗದ ಇಬ್ಬರಿಗೆ ಮುಂಬೈ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಇದುವರೆಗೆ ನಟ ಸುಶಾಂತ್ …

Read More »

ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ

ಬೆಂಗಳೂರು: ಕಳೆದ ವರ್ಷ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿದ ಭಾರೀ ಮಳೆಗೆ ಜನರು ತತ್ತರಿಸಿ ಹೋಗಿದ್ದರು. ಆದರೆ, ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಳೆ ಆಗಿಲ್ಲ. …

Read More »

ರಾಜ್ಯಾದ್ಯಂತ 5 ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರಾವಳಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ …

Read More »

ಆಗಸ್ಟ್ 1 ರಿಂದ ಜಿಮ್, ಸಿನಿಮಾ ಆರಂಭ?

ನವದೆಹಲಿ : ‘ಅನ್ಲಾಕ್ 2.0’ ನ ಕೋವಿಡ್ -19 ನಿರ್ಬಂಧಗಳು ಶುಕ್ರವಾರ (ಜುಲೈ 31) ಕೊನೆಗೊಳ್ಳುತ್ತಿದ್ದು ಈ ನಡುವೆ ಕೇಂದ್ರ ಸರ್ಕಾರ ಈಗ ಅನ್ಲಾಕ್ 3.0 ಗಾಗಿ ಮಾರ್ಗಸೂಚಿಗಳನ್ನು ರೂಪಿಸುತ್ತಿದೆ, ಹೊಸ ಮಾರ್ಗಸೂಚಿಗಳು ಆಗಸ್ಟ್ …

Read More »

ರಾಜ್ಯದಲ್ಲಿ ಸಂಡೇ ಲಾಕ್ ಡೌನ್ ಮುಗಿತು ಅಂದುಕೊಂಡವರಿಗೆ ಬಿಗ್ ಶಾಕ್

ಬೆಂಗಳೂರು : ಲಾಕ್ ಡೌನ್ ಸಡಿಲಿಕೆಯ ನಡುವೆ ರಾಜ್ಯದಲ್ಲಿ ಭಾನುವರ ಸಂಪೂರ್ಣ ಕರ್ಪ್ಯೂ ಹೇರಲಾಗಿತ್ತು. ಇಂತಹ ಸಂಡೇ ಕರ್ಪ್ಯೂ ಜುಲೈ 31ಕ್ಕೆ ಲಾಕ್ ಡೌನ್ ಮುಕ್ತಾಯಗೊಳ್ಳಲಿರುವುದರಿಂದ ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ.. ರಾಜ್ಯದಲ್ಲಿ ಮತ್ತೆ …

Read More »

ನಟಿ ವಿಜಯಲಕ್ಷ್ಮಿ ಆತ್ಮಹತ್ಯೆ ಯತ್ನ: ಸ್ಥಿತಿ ಗಂಭಿರ, ಆಸ್ಪತ್ರೆಗೆ ದಾಖಲು

ಚನ್ನೈ : ನಟಿ ವಿಜಯಲಕ್ಷ್ಮಿ ಆತ್ಮಹತ್ಯೆ ಯತ್ನಿಸಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ ಅವರ ಸ್ಥಿತಿ ಗಂಭಿವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ. ಸೀಮನ್ ವಿರುದ್ಧ ಮಾತನಾಡಿದ್ದಕ್ಕಾಗಿ ಇತ್ತೀಚಿಗೆ ಸೀಮನ್ ಮತ್ತು …

Read More »

ಧಾರವಾಡದಲ್ಲಿ ಪತ್ತೆಯಾದ 165 ಕೋವಿಡ್ ಪಾಸಿಟಿವ್ ಪ್ರಕರಣಗಳು ಟ್ರಾವೆಕ್ ಹಿಸ್ಟ್ ರಿ ರೀಲಿಸ್

ಧಾರವಾಡ:ಜಿಲ್ಲೆಯಲ್ಲಿ ಇಂದು 165 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ 3187 ಕ್ಕೆ ಏರಿದೆ.ಇದುವರೆಗೆ 1334 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.1758 ಪ್ರಕರಣಗಳು ಸಕ್ರಿಯವಾಗಿವೆ.37 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 95 …

Read More »

ʼಸಿದ್ಧರಾಮಯ್ಯ ಸವಾಲುಗಳನ್ನು ಎದುರಿಸಿಲ್ಲ ಸಾಧನೆಯನ್ನೂ ಮಾಡಿಲ್ಲʼ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸವಾಲುಗಳಿದ್ದವು. ಆದರೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಸವಾಲುಗಳು ಇರಲಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಯಡಿಯೂರಪ್ಪ ಮತ್ತು ಎಸ್.ಎಂ. ಕೃಷ್ಣ ಅವರು ಅಧಿಕಾರದಲ್ಲಿದ್ದಾಗ …

Read More »

ಆಗಸ್ಟ್​ 15ರಂದು ಕೊರೊನಾದಿಂದ ಸ್ವಾತಂತ್ರ್ಯಕ್ಕಾಗಿ ಪ್ರತಿಜ್ಞೆ ಮಾಡಿ: ಮೋದಿ ಕರೆ

ನವದೆಹಲಿ: ಕೊರೊನಾ ವೈರಸ್​ ಆರಂಭದಲ್ಲಿ ಎಷ್ಟು ಅಪಾಯಕಾರಿಯಾಗಿತ್ತೋ ಈಗಲೂ ಅಷ್ಟೇ ಅಪಾಯಕಾರಿಯಾಗಿದೆ. ಈ ವರ್ಷ ಆಗಸ್ಟ್​ 15ರ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು, ಸಾಂಕ್ರಾಮಿಕದಿಂದ ಸ್ವಾತಂತ್ರ್ಯಕ್ಕಾಗಿ ಪ್ರತಿಜ್ಞೆ ತೆಗೆದುಕೊಳ್ಳಿ ಅಂತ ಪ್ರಧಾನಿ ಮೋದಿ ದೇಶದ ಜನರಿಗೆ ಕರೆ …

Read More »

ಪ್ರಧಾನಿ ನರೇಂದ್ರ ಮೋದಿಯವರ ಇಂದಿನ `ಮನ್‌ ಕೀ ಬಾತ್‌’ನ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ

ನವದೆಹಲಿ : ಇಂದು ಕಾರ್ಗಿಲ್ ವಿಜಯ್ ದಿವಸ್ ಇಡೀ ದೇಶವೇ ವಿಜಯ್ ದಿವಸ್ ಸಂಭ್ರಮಿಸುತ್ತಿದೆ. ಭಾರತ ಕಾರ್ಗಿಲ್ ಯುದ್ಧ ಗೆದ್ದು ತನ್ನ ತಾಕತ್ತು ತೋರಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್ ಕಿ …

Read More »

ಹ್ಯಾಂಡ್ ಸ್ಯಾನಿಟೈಸರ್’ ಬಳಕೆ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ಸೂಚನೆ

ನವದೆಹಲಿ : ಕಿಲ್ಲರ್ ‘ಕೊರೊನಾ’ ಸೋಂಕಿನ ವಿರುದ್ಧ ಹೋರಾಡಲು ಕೈಗಳನ್ನು ಹೆಚ್ಚಾಗಿ ತೊಳೆಯುತ್ತೀರಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹೆಚ್ಚುವರಿ ಮಹಾನಿರ್ದೇಶಕ ಡಾ.ಕೆ ಆರ್ ವರ್ಮಾ ಸೂಚನೆ ನೀಡಿದ್ದಾರೆ. ಆದರೆ ಹೆಚ್ಚಾಗಿ ಸ್ಯಾನಿಟೈಸರ್ ಗಳನ್ನು …

Read More »

ಹುಬ್ಬಳ್ಳಿಯಲ್ಲಿ ಅಂತ್ಯ ಸಂಸ್ಕಾರದ ವೇಳೆ ನೀರು ಕುಡಿದ ಶವ!; ಹೆಣವನ್ನು ಮತ್ತೆ ಆಸ್ಪತ್ರೆಗೆ ತಂದ ಕುಟುಂಬ!

ಧಾರವಾಡ : ವ್ಯಕ್ತಿಯೊರ್ವ ಹೃದಯಾಘಾತಕ್ಕೆ ಈಡಾಗಿದ್ದ ಬಳಿಕ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲು ಸಲ ಸಿದ್ಧತೆ ಮಾಡಿಕೊಂಡ ಗ್ರಾಮಸ್ಥರಿಗೆ ಅಚ್ಚರುಯೊಂದು ನಡೆದೆ. ಅಂತ್ಯ ಸಂಸ್ಕಾರಕ್ಕೂ ಮೊದಲು ಶವದ ತೊಳೆಯುತ್ತಿದ್ದ ವೇಳೆ ಮೃತ ವ್ಯಕ್ತಿ ನೀರು ಕುಡಿದ …

Read More »

ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಮುಜರಾಯಿ ದೇವಾಲಯಗಳ ಅರ್ಚಕರಿಗೆ ಮತ್ತು ಡಿ ದರ್ಜೆ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಅರ್ಚಕರಿಗೆ ಮತ್ತು ಡಿ ದರ್ಜೆ ನೌಕರರಿಗೆ ಆರೋಗ್ಯ ವಿಮೆ ಹಾಗೂ ಜೀವ ವಿಮೆ ಸೌಲಭ್ಯ …

Read More »

‘ನೇಮಕಾತಿ’ ನಿರೀಕ್ಷೆಯಲ್ಲಿದ್ದವರಿಗೆ ಹಣಕಾಸು ಇಲಾಖೆ ಬಿಗ್ ಶಾಕ್

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಗೊಂಡು ನೇಮಕಾತಿ ಪತ್ರದ ನಿರೀಕ್ಷೆಯಲ್ಲಿದ್ದವರಿಗೆ ಹಣಕಾಸು ಇಲಾಖೆ ಶಾಕ್ ನೀಡಿದೆ. ಹೊಸ ನೇಮಕಾತಿ ಆದೇಶ ನೀಡುವುದಕ್ಕೆ ಬ್ರೇಕ್ ಹಾಕಲಾಗಿದ್ದು, ಈ ಕುರಿತಂತೆ ಎಲ್ಲಾ ಇಲಾಖೆಗಳಿಗೆ ಈಗಾಗಲೇ ಪತ್ರ …

Read More »

ಗರ್ಭಿಣಿಯರಿಗೆ, 50 ವರ್ಷ ಮೇಲ್ಪಟ್ಟವರಿಗೆ ಸಿಹಿ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರ ನಡುವೆಯೂ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಬಿಬಿಎಂಪಿ ಅನೇಕ ಸವಲತ್ತುಗಳನ್ನು ಪ್ರಕಟಿಸಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವವರಲ್ಲಿ 50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ …

Read More »

ಬ್ಯಾಂಕ್ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಹೊಸದಿಲ್ಲಿ: ಬ್ಯಾಂಕ್‌ ನೌಕರರಿಗೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಉದ್ಯೋಗಿಗಳ ವೇತನವನ್ನ ಶೇ.15ರಷ್ಟು ಏರಿಕೆ ಮಾಡುವ ಒಪ್ಪಂದಕ್ಕೆ ಬ್ಯಾಂಕ್‌ ಉದ್ಯೋಗಿಗಳ ಸಂಘಟನೆಗಳು ಮತ್ತು ಭಾರತೀಯ ಬ್ಯಾಂಕ್‌ಗಳ ಸಂಸ್ಥೆ ಸಮ್ಮತಿಸಿವೆ. ಈ ವೇತನ ಹೆಚ್ಚಳದಿಂದ 10 ಲಕ್ಷ …

Read More »

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ದುಡಿತವಿಲ್ಲದ ಕಾರ್ಮಿಕ ವರ್ಗಕ್ಕೆ ಸರ್ಕಾರ ಕೆಲ ಪರಿಹಾರಗಳನ್ನ ಘೋಷಿಸಿತ್ತು. ಅದ್ರಂತೆ, ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೂ ಪರಿಹಾರ ಘೋಷಿಸಿತ್ತು. ಆದ್ರೆ, ಅದೆಷ್ಟೊ ಚಾಲಕರು ಅರ್ಜಿ ಸಲ್ಲಿಸದ ಕಾರಣ …

Read More »

VTU ಇಂಜಿನಿಯರಿಂಗ್, ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇಂಜಿನಿಯರಿಂಗ್ ಪದವಿ ಹಾಗೂ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಆಗಸ್ಟ್ 1 ರಿಂದ 14 ರವರೆಗೆ ಆನ್ ಲೈನ್ ತರಗತಿ ನಡೆಸಲಾಗುವುದು ಎಂದು …

Read More »

ಕೊರೊನಾ ಲಸಿಕೆ ಪ್ರಯೋಗ ಭರ್ಜರಿ ಸಕ್ಸಸ್

ಹರಿಯಾಣದ ರೋಹ್ಟಕ್ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಇನ್ಸ್ಟಿಟ್ಯೂಟ್ ನಲ್ಲಿ ಕೊರೊನಾ ವೈರಸ್ ಲಸಿಕೆ ಕೊವ್ಯಾಕ್ಸಿನ್ ಮೊದಲ ಹಂತದ ಪರೀಕ್ಷೆ ಪೂರ್ಣಗೊಂಡಿದ್ದು ಪ್ರೋತ್ಸಾಹದಾಯಕ ಫಲಿತಾಂಶ ಕಂಡುಬಂದಿದೆ. ಕೊರೊನಾ ವೈರಸ್ ಲಸಿಕೆ ಮಾನವ ಪ್ರಯೋಗದ ಮೊದಲ ಭಾಗ …

Read More »

ಕರ್ತವ್ಯ ಲೋಪ : ಹೊಳೆಹೊನ್ನೂರು ಪಿಎಸ್‌ಐ ಸುರೇಶ್ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಆರೋಪದ ಮೇಲೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ಪಿಎಸ್‌ಐ ಸುರೇಶ್ ಹಾಗೂ ಸಿಬ್ಬಂದಿ ಪ್ರಕಾಶ್ ನಾಯ್ಕ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಕೆ.ಎಂ.ಶಾಂತರಾಜ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕಾನೂನು, ಸುವ್ಯವಸ್ಥೆ …

Read More »

ಕೊರೋನಾ ಎಫೆಕ್ಟ್ : ಕೊಂಡಮ್ಮ ದೇವಿ ಜಾತ್ರೆ ರದ್ದು

ಯಾದಗಿರಿ: ಜಿಲ್ಲೆಯ ಗುರುಮಠಕಲ್‌ ತಾಲ್ಲೂಕಿನ ಕಂದಕೂರ ಗ್ರಾಮದ ಕೊಂಡಮ್ಮ ದೇವಿ ಜಾತ್ರೆ ರದ್ದುಪಡಿಸಲಾಗಿದೆ ಎಂದು ಘೋಷಿಸಿದ್ದರೂ ಶನಿವಾರ ವಿವಿಧ ಊರು ಮತ್ತು ಗ್ರಾಮಗಳಿಂದ ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಭಕ್ತರು ಬೆಟ್ಟವನ್ನು ಏರದಂತೆ ಕಂದಕೂರ ಗೇಟ್‌ …

Read More »

ನಾಗರ ಪಂಚಮಿ ದಿನದಂದೇ ನಡೆಯಿತು ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಅಚ್ಚರಿ!

ಮಂಗಳೂರು: ನಾಡಿನ ಪ್ರಸಿದ್ದ ನಾಗಸನ್ನಿಧಿ ಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಾಗರ ಪಂಚಮಿಯ ದಿನದಂದೇ ಅಚ್ಚರಿಯೊಂದು ನಡೆದಿದೆ. ಕ್ಷೇತ್ರದ ಹೊರಾಂಗಣ ಮತ್ತು ಒಳಾಂಗಣದಲ್ಲಿ ನಾಗರಹಾವು ಪ್ರತ್ಯಕ್ಷವಾಗಿ, ಇಡೀ ದೇವಾಲಯಕ್ಕೆ ಪ್ರದಕ್ಷಿಣೆಯನ್ನು ಹಾಕಿದೆ. ಮೂಲ ದೇವರಿಗೆ …

Read More »

ಧಾರವಾಡದಲ್ಲಿ ಸಂಡೆ ಲಾಕ್ ಡೌನ್ ಜಾರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ್

ಧಾರವಾಡ :ಜಿಲ್ಲೆಯಲ್ಲಿ ಕೊರೊನಾ ‌ಮಹಾಮಾರಿ ದಿನೇ ದಿನೇ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿರಿವ ಹಿನ್ನೆಲೆಯಲ್ಲಿ, ವೈರಸ್‌ ಹರಡದಂತೆ ಮುಂಜಾಗ್ರತಾ ಕ್ತಮವಾಗಿ ಧಾರವಾಡ ಜಿಲ್ಲೆಯಾದ್ಯಂತ ಸಂಡೇ ಲಾಕ್ ಡೌನ್ ಮಾಡಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್‌ರವರು ಆದೇಶ ಹೋರಡಿಸಿದ್ದಾರೆ. …

Read More »

ರಾಷ್ಟ್ರಮಟ್ಟದ ಜಾನಪದ ಸಮ್ಮೇಳನಕ್ಕೆ ಕ್ಷಣಗಣನೆ, ಝೂಮ್​ ಆಯಪ್​ನಲ್ಲಿ ವೀಕ್ಷಣೆ!

ವಿಜಯಪುರ: ಕರೊನಾ ಸೋಂಕಿನ ಭೀತಿಯಿಂದಾಗಿ ಆನ್​​ಲೈನ್​ನಲ್ಲೇ ಮದುವೆ, ಆನ್​ಲೈನ್​ ಕ್ಲಾಸ್​ಗಳೂ ಬಂದಾಯ್ತು. ಇದೀಗ ಜಾನಪದ ಸಮ್ಮೇಳನವೂ ಆನ್​ಲೈನ್​ಮಯವಾಗಲಿದೆ. ಜಾನಪದ ಅಂದಾಕ್ಷಣ ಹಳ್ಳಿ ಸೊಗಡು, ಕಲಾಮೆರಗು ಮೇಳೈಸಲಿದೆ. ಗ್ರಾಮೀಣ ಕಲೆಗಳ ಮಹಾ ಸಂಗಮದಂತಿರುವ ಜಾನಪದ ಸಮ್ಮೇಳನಕ್ಕೆ …

Read More »

ಕಾಮೆಡ್​​-ಕೆ: ಪದವಿ ಪ್ರವೇಶ ಪರೀಕ್ಷೆ ನಿಗದಿ

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (COMEDK) COMEDK UGET 2020 ಪರೀಕ್ಷೆಗೆ ಹೊಸ ದಿನಾಂಕ ಬಿಡುಗಡೆ ಮಾಡಿದೆ.ಹೊಸ ವೇಳಾಪಟ್ಟಿಯ ಪ್ರಕಾರ, ಪದವಿ ಪ್ರವೇಶ ಪರೀಕ್ಷೆ ಆಗಸ್ಟ್ 19 ರಂದು …

Read More »

ಗೋಕಾಕ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಎಂ ಯಡಿಯೂರಪ್ಪಗೆ ಸಮನ್ಸ್

ಬೆಳಗಾವಿ: ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವಿಲ್ ಜಡ್ಜ್ ಜೆಎಂಎಫ್ ಸಿ ಕೋರ್ಟ್ …

Read More »

ಕೆನರಾ ಬ್ಯಾಂಕ್‌ ಸೇವೆ ಸ್ಥಗಿತ

ಕಡೂರು: ಪಟ್ಟಣದ ಜೈನ್‌ ಟೆಂಪಲ್‌ ರಸ್ತೆಯ ಕೆನರಾ ಬ್ಯಾಂಕ್‌ ಉದ್ಯೋಗಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ಬ್ಯಾಂಕ್‌ ಗ್ರಾಹಕರ ಸೇವೆ ಸ್ಥಗಿತಗೊಳಿಸಿದೆ. ಬ್ಯಾಂಕಿನ ಉದ್ಯೋಗಿ ಒಬ್ಬರಿಗೆ (28), ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ …

Read More »

ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಸರ್ಕಾರ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು:ಎಚ್ ಡಿಕೆ

ಬೆಂಗಳೂರು: ಆಧುನಿಕ ಭಗೀರಥ ಎಂದೇ ಹೆಸರಾದ ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಸದ್ಯ ಗಂಭೀರವಾಗಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. …

Read More »

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್.ಟಿ.ಇ.) ಶಾಲೆಗೆ ಪ್ರವೇಶ ಕಲ್ಪಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2020 -21 ನೇ ಸಾಲಿನ ಆರ್.ಟಿ.ಇ. ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜುಲೈ …

Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ‘ಬಿಗ್‌ ಶಾಕ್’‌

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಶಾಸಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ವಿರುದ್ಧ ನಡೆಯುತ್ತಿರುವ ಸಿಬಿಐ ತನಿಖೆಯನ್ನು ತಡೆಹಿಡಿಯಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಲಾಗಿದೆ. ನ್ಯಾಯಮೂರ್ತಿ ನಟರಾಜ್ ಅವರನ್ನೊಳಗೊಂಡ ಹೈಕೋರ್ಟ್‌ ಪೀಠವು ಆದೇಶ ನೀಡಿದ್ದು, …

Read More »

ನೆಟ್ ಬ್ಯಾಂಕಿಂಗ್ ಲಾಕ್ ಮಾಡುವ ಸೌಲಭ್ಯ ನೀಡ್ತಿದೆ SBI

ಸದ್ಯ ಕೊರೊನಾ ವೈರಸ್ ಭಯದಲ್ಲಿ ಜನರು ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ. ವಿಶೇಷವಾಗಿ ನಗರ ಪ್ರದೇಶದ ಜನರು ಬ್ಯಾಂಕ್ ವ್ಯವಹಾರವನ್ನು ಇಂಟರ್ನೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ನೆಚ್ಚಿಕೊಂಡಿದ್ದಾರೆ. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗಳಿಂದ …

Read More »

ಉದ್ಯೋಗಾಕಾಂಕ್ಷಿಗಳಿಗೆ `UPSC’ ಯಿಂದ ಸಿಹಿಸುದ್ದಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಲೋಕಸೇವಾ ಆಯೋಗವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುಪಿಎಸ್ ಸಿ ಯಿಂದ ಸಹಾಯಕ ಪ್ರಾಧ್ಯಾಪಕ ಹಾಗೂ ವಿವಿಧ 121 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರ ಮೆಡಿಕಲ್ ಆಫೀಸರ್ 36 …

Read More »

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭಸುದ್ದಿ

ಬೆಂಗಳೂರು : ರೈತ ಸಮುದಾಯಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸಿಹಿಸುದ್ದಿಯೊಂದು ನೀಡಿದ್ದು, ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಆಗಸ್ಟ್ ವರೆಗೂ ಬಿತ್ತನೆ ಕಾರ್ಯ ಮುಂದುವರಿಯುವುದರಿಂದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ …

Read More »

ವಾಹನ ಸವಾರರಿಗೆ ಮುಖ್ಯ ಮಾಹಿತಿ

ಚೆನ್ನೈ: ಕೇಂದ್ರ ಸರ್ಕಾರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಎಲ್ಲ ಬೈಕ್ ಗಲ್ಲಿಯೂ ಸ್ಯಾರಿ ಗಾರ್ಡ್ ಮತ್ತು ರಕ್ಷಣಾತ್ಮಕ ಸಾಧನಗಳನ್ನು ಹೊಂದಬೇಕೆಂದು ತಿಳಿಸಲಾಗಿದೆ. ಹ್ಯಾಂಡ್ ಹೋಲ್ಡ್ ಮತ್ತು ಪುಟ್ ರೆಸ್ಟ್ ಗಳನ್ನು ಹೊಂದಿರುವುದು …

Read More »

ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೊರೋನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಠದಲ್ಲಿರುವ ಕೈಮಗ್ಗ ನೇಕಾರರಿಗೆ ನೇಕಾರರ ಸಮ್ಮಾನ ಯೋಜನೆಯಡಿ ರಾಜ್ಯ ಸರ್ಕಾರವು ವಾರ್ಷಿಕವಾಗಿ 2,000 ರೂ. ಗಳ ಆರ್ಥಿಕ ನೆರವು ನೀಡುತ್ತಿದೆ.ಇದಕ್ಕಾಗಿ ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ …

Read More »

ರಾಜ್ಯಗಳಿಗೆ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವ ಅಧಿಕಾರವಿಲ್ಲ: ಯುಜಿಸಿ

ನವದೆಹಲಿ: COVID-19 ಸಾಂಕ್ರಾಮಿಕ ರೋಗದ ಮಧ್ಯೆ ಅಂತಿಮ ವರ್ಷದ ಪರೀಕ್ಷೆಗಳನ್ನು ರದ್ದುಗೊಳಿಸುವ ಅಧಿಕಾರ ಮಹಾರಾಷ್ಟ್ರ ಸರ್ಕಾರಕ್ಕೆ ಇಲ್ಲ ಎಂದು ಯುಜಿಸಿ ಶುಕ್ರವಾರ ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ. ನಿವೃತ್ತ ಶಿಕ್ಷಕ ಮತ್ತು ಪುಣೆಯ …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, …

Read More »

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಯಶಸ್ವಿಯಾದ “ಪ್ಲಾಸ್ಮಾ ಥೆರಪಿ”

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಜನರಲ್ಲೂ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಸಮಾಧಾನಕರವಾದ ಸಂಗತಿಯೊಂದು ಕಂಡುಬಂದಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ 13 ಮಂದಿ ಕೊರೊನಾ ಸೋಂಕಿತರಿಗೆ ನೀಡಿದ ಪ್ಲಾಸ್ಮಾ …

Read More »

‘9 ಲಕ್ಷ ಕೊಟ್ರೆ ಮಾತ್ರ ಮೃತದೇಹ ಕೊಡ್ತೀವಿ’ : ಕ್ರೂರತೆ ಮೆರೆದ ಧನದಾಹಿ ಖಾಸಗಿ ಆಸ್ಪತ್ರೆ..!

ಬೆಂಗಳೂರು: ಒಂಬತ್ತು ಲಕ್ಷ ನೀಡದಿದ್ದರೆ ಮೃತದೇಹ ನೀಡಲು ಸಾಧ್ಯವಿಲ್ಲ ಎಂದು ಒಂದು ದಿನದಿಂದ ಖಾಸಗಿ ಆಸ್ಪತ್ರೆಯವರು ಸತಾಯಿಸುತ್ತಾ ತನ್ನ ಕ್ರೂರತೆಯನ್ನು ಮೆರೆದಿದ್ದಾರೆ. ನಗರದ ಮಹದೇವಪುರದಲ್ಲಿ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಶವವನ್ನು ವಾರಸುದಾರರಿಗೆ …

Read More »

ಖಾಸಗಿ ಆಸ್ಪತ್ರೆಗಳಿಗೆ ಐಪಿಎಸ್‌ ಅಧಿಕಾರಿ ಡಿ. ‌ರೂಪಾ ಖಡಕ್ ಎಚ್ಚರಿಕೆ

ಬೆಂಗಳೂರು: ಜಾಸ್ತಿ ಬಿಲ್‌ ಕೇಳಿದ್ರೆ ಕ್ರಿಮಿನಲ್ ಕೇಸ್ ಹಾಕಲಾಗುತ್ತದೆಯಂತ, ಕೊರೊನಾ ಚಿಕಿತ್ಸೆಯ ನಿರ್ವಹಣೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳ ಜವಾಬ್ದಾರಿ ಹೊತ್ತಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಮಾಹಿತಿ ನೀಡಿದ್ದಾರೆ. ಅವರು ಇಂದು ಮಾಧ್ಯಮಗಳಿಗೆ ಮಾಹಿತಿ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ

ಕೋಲಾರ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2020-21ನೇ ಸಾಲಿನಲ್ಲಿ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂಉದ್ಯೋಗ ಸಾಲ ಯೋಜನೆ, ಸ್ವಯಂಉದ್ಯೋಗ ಸಾಲ ಯೋಜನೆ, ಕಿರುಸಾಲ / ಸ್ವಸಹಾಯ ಗುಂಪುಗಳಿಗೆ ಸಹಾಯಧನ, ಗಂಗಾಕಲ್ಯಾಣ ನೀರಾವರಿ …

Read More »

ತಮಿಳುನಾಡಿನ ಈ ಹಳ್ಳಿಯಲ್ಲಿ 35 ದಿನದಿಂದ ಇಲ್ಲ ಕರೆಂಟ್..! ಕಾರಣವೇನು ಗೊತ್ತಾ.?

ವಿದ್ಯುತ್ ಸಮಸ್ಯೆ, ಟಿಸಿ ದೋಷ ಸೇರಿದಂತೆ ಹಲವು ಸಮಸ್ಯೆಯಿಂದ ಕರೆಂಟ್ ಹೋಗುವುದು ಸಾಮಾನ್ಯ. ಆದರೆ ತಮಿಳುನಾಡಿನ ಹಳ್ಳಿಯೊಂದರಲ್ಲಿ ಬರೋಬ್ಬರಿ 35 ದಿನಗಳಿಂದ ರಾತ್ರಿ ಕತ್ತಲೆಯಲ್ಲಿ ಕಳೆಯುತ್ತಿದೆ. ಈ ರೀತಿ ತಿಂಗಳುಗಟ್ಟಲೆ ವಿದ್ಯುತ್ ಇಲ್ಲದೇ ಜೀವನ …

Read More »

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ, ಕಡೂರು/ಚಿಕ್ಕಮಗಳೂರು ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಘಟಕ …

Read More »

ಗ್ರೀನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ವಾಷಿಂಗ್ಟನ್: ಅಮೆರಿಕದ ಗ್ರೀನ್ ಕಾರ್ಡ್ ಪಡೆಯಲು ಭಾರತೀಯರು 195 ವರ್ಷ ಕಾಯಬೇಕಿದೆ. ವಿದೇಶಿಯರಿಗೆ ಅಮೆರಿಕದ ಶಾಶ್ವತ ಪೌರತ್ವಕ್ಕೆ ಅಗತ್ಯವಾಗಿದ್ದ ಗ್ರೀನ್ ಕಾರ್ಡ್ ಪಡೆಯಲು ಈಗಿರುವ ನಿಯಮಗಳ ಪ್ರಕಾರ ಈಗಾಗಲೇ ಅರ್ಜಿ ಸಲ್ಲಿಕೆ ಮಾಡಿರುವ ಭಾರತೀಯರಿಗೆ …

Read More »

ಕುರಿ ವ್ಯಾಪಾರಕ್ಕೆ ಕೊರೊನಾ ಕರಿಛಾಯೆ

ಮೈಸೂರು: ಕೊರೊನಾ ವೈರಸ್‌ ಉದಯಗಿರಿ ಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಬಕ್ರೀದ್‌ಗಾಗಿ ಕುರಿ ಖರೀದಿ ವಹಿವಾಟು ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ಹಳ್ಳಿಗಾಡಿನ ಕುರಿಗಾಹಿಗಳು ಅತೀವ ನಷ್ಟ ಅನುಭವಿಸುವಂತಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಬಕ್ರೀದ್‌ಗೆ ಸುಮಾರು 20 …

Read More »

ಸ್ಟಾಪ್ ನರ್ಸ್​​​​ಗಳನ್ನು ಪರ್ಮೆನೆಂಟ್ ಮಾಡುವ ಭರವಸೆ ನೀಡಿ ಲೂಟಿ: ಸಿಎಂಗೆ ದೂರು

ಬೆಂಗಳೂರು: ಕೆಲಸ ಪರ್ಮನೆಂಟ್​ ಮಾಡುವುದಾಗಿ ನಂಬಿಸಿ ಸ್ಟಾಪ್​ನರ್ಸ್​ಗಳಿಂದ ಲಕ್ಷಾಂತರ ಹಣ ಲೂಟಿ ಮಾಡಿದ್ದು, ಈ ಸಂಬಂಧ ಸ್ಟಾಪ್​ನರ್ಸ್​ಗಳು ಸಿಎಂಗೆ ದೂರು ನೀಡಲು ಮುಂದಾಗಿದ್ದಾರೆ. ರಾಯಚೂರು ಮೂಲದ ರಾಘವೇಂದ್ರ, ತಿಮ್ಮರಾಜು, ತುಮಕೂರು ಮೂಲದ ಮೃತ್ಯುಂಜಯ, ರಾಘವೇಂದ್ರ …

Read More »

ಕೊರೋನಾ ಬಿಕ್ಕಟ್ಟು: ಸಾಲ ಪಡೆದವರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೆಲವು ವಲಯಗಳಿಗೆ ಸಾಲ ಮರುಪಾವತಿ ಅವಧಿ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ. ಆಟೋಮೊಬೈಲ್, ವಿಮಾನಯಾನ, ಅತಿಥಿ ಉದ್ಯಮ ವಲಯದ ಕಂಪನಿಗಳಿಗೆ ಸಾಲ ಮರುಪಾವತಿ ಮುಂದೂಡಿಕೆಯ ಅವಧಿ ವಿಸ್ತರಣೆಯಾಗುವ ನಿರೀಕ್ಷೆ …

Read More »

ಚಂದನವನದಲ್ಲಿ ಸಿಂಪಲ್​ ಸ್ಟಾರ್​ ರಕ್ಷಿತ್​ ಶೆಟ್ಟಿ ಯಶಸ್ವಿ 10 ವರ್ಷಗಳ ಪಯಣ

ಅಪ್ಪಟ ಮಂಗಳೂರು ಪ್ರತಿಭೆ ಸಿಂಪಲ್​ ಸ್ಟಾರ್ ರಕ್ಷಿತ್ ಶೆಟ್ಟಿ. ಎಂಜಿನಿಯರಿಂಗ್​ ಮುಗಿಸಿ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡ್ತಿದ್ದ ಈ ಕರಾವಳಿ ಹುಡುಗ ಯಾವುದೇ ಸಿನಿಮಾ ಬ್ಯಾಗ್ರೌಂಡ್ ಇಲ್ಲದೇ, ಇಂದು ಗಾಂಧೀನಗ್ರದಲ್ಲಿ ತಮ್ಮದೇ ಕಟೌಟ್​ ನಿಲ್ಲುವ …

Read More »

ವಿದ್ಯಾರ್ಥಿಗಳು-ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಆರ್ ಟಿಐ ಪ್ರವೇಶಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆಗಳಲ್ಲಿ ಮೀಸಲಿಟ್ಟಿರುವ ಶೇ. 25 ರಷ್ಟು ಸೀಟುಗಳ ಹಂಚಿಕೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜು. 29 ರಂದು ಆನ್ ಲೈನ್ ಮೂಲಕ ಮೊದಲ ಸುತ್ತಿನ …

Read More »

ಥಿಯೇಟರ್‌ ನಲ್ಲಿ ಸಿನಿಮಾ ನೋಡದ ಸಿನಿಪ್ರಿಯರಿಗೆ ಸಿಹಿ ಸುದ್ದಿ

ನವದೆಹಲಿ: ಮಾರ್ಚ್ ನಿಂದಲೂ ಸ್ಥಗಿತಗೊಂಡಿರುವ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಸೀಟುಗಳ ಅಂತರ, ಇ – ಟಿಕೆಟ್ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಿದ್ದು, ಆಗಸ್ಟ್ 1 ರಿಂದ …

Read More »

ಚೀನ ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕಿಡಿ

ವಾಷಿಂಗ್ಟನ್‌/ಬೀಜಿಂಗ್‌: ದೇಶದಲ್ಲಿರುವ ಮತ್ತಷ್ಟು ಚೀನ ರಾಯಭಾರ ಕಚೇರಿಗಳನ್ನು ಮುಚ್ಚುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಅಮೆರಿಕದ ಬೌದ್ಧಿಕ ಆಸ್ತಿ ಹಾಗೂ ಖಾಸಗಿ ಮಾಹಿತಿಯನ್ನು ರಕ್ಷಿಸುವ ಕ್ರಮವಾಗಿ ಹ್ಯೂಸ್ಟನ್‌ನಲ್ಲಿರುವ …

Read More »

ಆನ್​ಲೈನ್​ನಲ್ಲಿ ವ್ಯವಹಾರ ಮಾಡುವವರು ಈ ಸುದ್ಧಿಯನ್ನು ಒಮ್ಮೆ ಓದಿ

ಆನ್​ಲೈನ್​ನಲ್ಲಿ ಸ್ಮಾರ್ಟ್​​ಫೋನ್​ಗಾಗಿ ಮಾಡಿದ ಆರ್ಡರ್ ರದ್ದಾಗಿದ್ದು, ರಿಫಂಡ್ ಮಾಡುವ ನೆಪದಲ್ಲಿ ಹಿರಿಯ ನಾಗರಿಕರೊಬ್ಬರ ಬ್ಯಾಂಕ್ ಅಕೌಂಟ್​​ನಿಂದ ‌ ಖದೀಮರು ಲಕ್ಷಾಂತರ ರೂಪಾಯಿ ದೋಚಿದ್ದಾರೆ. ಬೆಂಗಳೂರಿನಲ್ಲಿ ವಾಸವಾಗಿರುವ 61 ವರ್ಷದ ಶ್ರೀಕಾಂತ್ ಸ್ವಾಮಿ ಎಂಬುವವರು 2 …

Read More »

ವೇತನದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ವೇತನದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮದ ನೌಕರರ ವೇತನ ಪಾವತಿಗೆ ರಾಜ್ಯ ಸರ್ಕಾರ ಎರಡು ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ …

Read More »

‘ಹೆಸ್ಕಾಂ ವಿದ್ಯುತ್ ಬಳಕೆದಾರ’ ಗ್ರಾಹಕರಿಗೆ ಬಹುಮುಖ್ಯ ಮಾಹಿತಿ

ಧಾರವಾಡ : ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳು ದಿನೇ ದಿನೇ ಹರಡುತ್ತಿರುವುದರಿಂದ ಸಾರ್ವಜನಿಕರ ಹಾಗೂ ಕಛೇರಿ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ, ಸಾರ್ವಜನಿಕರು ನಿಗಮ ಕಚೇರಿ ಹು.ವಿ.ಸ.ಕಂಪನಿ, ನವನಗರ, ಹುಬ್ಬಳ್ಳಿಗೆ ಸಂಬಂಧಪಟ್ಟ ತಮ್ಮ ಕೆಲಸ ಕಾರ್ಯಗಳನ್ನು …

Read More »

ಸಿದ್ಧಿ ಜನಾಂಗಕ್ಕೆ ಒಲಿದು ಬಂತು ವಿಧಾನ ಪರಿಷತ್ ಸದಸ್ಯ ಪಟ್ಟ

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿದ್ದಿ ಜನಾಂಗದ ವ್ಯಕ್ತಿಯೊಬ್ಬರು ಸದನದ ಮೇಲ್ಮನೆಯಾದ ವಿಧಾನ ಪರಿಷತ್ತನ್ನು ಪ್ರವೇಶಿಸುತ್ತಿದ್ದಾರೆ. ಶಾಂತರಾಮ ಬುದ್ನ ಸಿದ್ದಿ ಸೇರಿದಂತೆ ಐವರ ಹೆಸರುಗಳನ್ನು ಬಿಜೆಪಿಯಿಂದ ನಾಮ ನಿರ್ದೇಶನಗೊಳಿಸಿ ಕಳುಹಿಸಿದ್ದು …

Read More »

ಬಿಂದಾಸ್​ ಆಗಿ ಕುಣಿದು ಕುಪ್ಪಳಿಸಿ, ಕೊರೊನಾ ಗೆದ್ದ ನರ್ಸ್​​ಗಳು

ಗದಗ: ಕೊರೊನಾ ಬಂದ್ರೆ ಥಟ್ಟಂತ ಯಾರೂ ಸಾಯುಸೋದಿಲ್ಲ. ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಬಹುದು. ಕೊರೊನಾ ಭಯ ಮುಕ್ತ ವಾತಾವರಣ ನಮ್ಮ ಸಮಾಜದಲ್ಲಿ ಸೃಷ್ಟಿಯಾಗಬೇಕಿದೆ. ಇದಕ್ಕಾಗಿ ಸಾಕಷ್ಟು ವೈದ್ಯರು ಹಾಗೂ ವೈದ್ಯಕೀಯೇತರ ಸಿಬ್ಬಂದಿ ಶ್ರಮಿಸ್ತಿದ್ದಾರೆ. ಗದಗ ಜಿಮ್ಸ್ …

Read More »

ವೈದ್ಯಕೀಯ ಉಪಕರಣ ಖರೀದಿಯಲ್ಲಿ 4167 ಕೋಟಿ ರೂ ಹಗರಣ: ಮಾಜಿ ಸಿಎಂ ಗಂಭೀರ ಆರೋಪ

ಬೆಂಗಳೂರು: ವೈದ್ಯಕೀಯ ಉಪಕರಣ ಖರೀದಿ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಅವ್ಯವಹಾರ ನಡೆದಿಲ್ಲ. ಇದಕ್ಕೆ ಪೂರಕವಾದ ಯಾವುದೇ ದಾಖಲೆಯನ್ನು 24 ಗಂಟೆಯಲ್ಲಿ ಕೊಡುತ್ತೇನೆ ಎಂದಿದ್ದ ಸಿಎಂ ಯಡಿಯೂರಪ್ಪ ರಾಜ್ಯದ ಜನತೆಗೆ ಸುಳ್ಳು ಹೇಳಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ …

Read More »

ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಬಿಗ್ ಶಾಕ್

ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕ ಸಮುದಾಯಕ್ಕೆ ಬಿಗ್ ಶಾಕ್ ವೊಂದನ್ನು ನೀಡಿದ್ದು, ರಾಜ್ಯದ ವಿವಿಧ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ 2020-21 ನೇ ಹಣಕಾಸು ವರ್ಷದ ವ್ಯತ್ಯಯ ತುಟ್ಟಿಭತ್ಯೆಯನ್ನು ಒಂದು …

Read More »

ಅರ್ಧಂಬರ್ಧ ಸುಟ್ಟ ಮೀನು ತಿಂದು ಅರ್ಧ ಲಿವರ್ ಕಳೆದುಕೊಂಡ ವ್ಯಕ್ತಿ

ಬೀಜಿಂಗ್: ಅರ್ಧಂಬರ್ಧ ಸುಟ್ಟ ಮೀನು ತಿಂದ ಚೀನೀ ವ್ಯಕ್ತಿಯೊಬ್ಬ ತನ್ನ ಅರ್ಧ ಯಕೃತ್ತು (ಲಿವರ್)ನ್ನು ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಹೊಟ್ಟೆನೋವು, ಸುಸ್ತು ಹಾಗೂ ಭೇದಿಯಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ ಹಂಗ್ ಜೊವು ಫಸ್ಟ್ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!