Hiring Reporter’s For more Information Contact Above Number 876 225 4007 . Program producer
Home / 2020 / ಆಗಷ್ಟ್

Monthly Archives: ಆಗಷ್ಟ್ 2020

ದಾವಲ್ ಮಲಿಕ್ ಮೊಹರಂ ದೇವರಿಗೆ ಹೂ ನೀಡುವ ಆಂಜನೇಯ!

ಕೊಪ್ಪಳ : ಭಾವೈಕ್ಯತೆ ಅಂದ್ರೆ ಇದಪ್ಪಾ. ಆತ ಇಸ್ಲಾಂ ಧರ್ಮದವನಾದರೂ ಆಂಜನೇಯನ ಭಕ್ತ. ಪ್ರತಿ ವರ್ಷ ಮೊಹರಂ ಹಬ್ಬದ ಕತ್ತಲ ರಾತ್ರಿ ದಿನ ಹಾಗೂ ದೇವರು ಹೊಳೆಗೆ ಹೋಗುವ ದಿನ ದೇವರ ಹೊರುವ ಆತನಿಗೆ …

Read More »

ಸಾಲ ಪಡೆದವರಿಗೆ ಬಿಗ್‌ ಶಾಕ್

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ, ಜನರ ಜೀವನವನ್ನು ಕಂಗೆಡಿಸಿದೆ. ತಮ್ಮನ್ನು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿರುವ ಈ ಮಹಾಮಾರಿ ಯಾವಾಗ ಅಂತ್ಯಗೊಳ್ಳುವುದೋ ಎಂಬ ನಿರೀಕ್ಷೆಯಲ್ಲಿ ಸಾರ್ವಜನಿಕರಿದ್ದಾರೆ. ಕೊರೊನಾ ಲಾಕ್‌ ಡೌನ್‌ ಕಾರಣಕ್ಕೆ ಜನ …

Read More »

ಕಲಬುರಗಿ ಜಿಲ್ಲಾಧಿಕಾರಿಯಾಗಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ಕಲಬುರಗಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ. ಅವರನ್ನು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಅವರ …

Read More »

ಕೇಂದ್ರ ಸರ್ಕಾರದಿಂದ ಅನ್ಲಾಕ್ ಮಾರ್ಗಸೂಚಿ ರಿಲೀಸ್‌

ನವದೆಹಲಿ: ಕೇಂದ್ರ ಸರ್ಕಾರದಿಂದ ಅನ್ಲಾಕ್ -4 ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು ಸೆಪ್ಟಂಬರ್ 7ರಿಂದ ದೇಶಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಶಾಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅವಕಾಶ ನೀಡಲಾಗಿದೆ. ಶಿಕ್ಷಕರು, ಸಿಬ್ಬಂದಿ ಹಾಗೂ 9 ರಿಂದ …

Read More »

ʼಲಾಕ್‌ ಡೌನ್ʼ‌ ನಿಯಮ ಉಲ್ಲಂಘಿಸಿದ ಲಾಲು ಪುತ್ರನ ವಿರುದ್ಧ ಎಫ್‌ಐಆರ್

ಕೊರೊನಾ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ವಿರುದ್ಧ ರಾಂಚಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸ್ಥಾನಿಕ ಕ್ವಾರಂಟೈನ್‌ ಕೇಂದ್ರವಾಗಿದ್ದ ಹೊಟೇಲ್‌ ಒಂದರಲ್ಲಿ ಅನಧಿಕೃತವಾಗಿ ತೇಜ್‌ …

Read More »

ವರುಣನ ಆರ್ಭಟದಲ್ಲಿಯೂ ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಪೋಲಿಸ್ ಗೊಂದು ಸಲಾಂ

ಹುಬ್ಬಳ್ಳಿ : ನಿರಂತರ ಸುರಿಯುತ್ತಿರು ಮಳೆಯಲ್ಲಿ, ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಮಳೆ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುವುದರ ಮೂಲಕ ಕರ್ತವ್ಯ ನಿಷ್ಠೆಯನ್ನು ತೋರಿಸಿಕೊಟ್ಟಿದ್ದಾರೆ.. ನಗರದ ಚಿಟಗುಪ್ಪಿ ಆಸ್ಪತ್ರೆಯ ಸರ್ಕಲ್ ದಲ್ಲಿ ಕಾರು ಮತ್ತು ಟಿಪ್ಪರ ಒಂದು …

Read More »

ಕೇಂದ್ರ ಸರ್ಕಾರದಿಂದ ಅನ್ ಲಾಕ್ 4.0 ಮಾರ್ಗಸೂಚಿ ಬಿಡುಗಡೆ

ನವದೆಹಲಿ : ಕೇಂದ್ರದಿಂದ ಅನ್ ಲಾಕ್ 4.0 ಬಿಡುಗಡೆಯಾಗಿದ್ದು, ಸೆ.7 ರಿಂದ ದೇಶಾದ್ಯಂತ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ದೇಶಾದ್ಯಂತ ಕೊರೊನಾ ಲಾಕ್ ಡೌನ್ ಹಿನ್ನೆಲೆ ಮೆಟ್ರೋ ಸಂಚಾರ …

Read More »

ಧಾರವಾಡ ಬಳಿ “ಭೀಕರ” ರಸ್ತೆ ಅಪಘಾತ

ಧಾರವಾಡ : ಆ ಕ್ಯಾಂಟರ್ ವಾಹನ ಹಾಗೂ ಕಾರಿಗೆ ಡಿಕ್ಕಿ ನಡುವೆ ಡಿಕ್ಕಿಯಾಗಿ, ಕಾರನಲ್ಲಿದ್ದ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಧಾರವಾಡದ ದಾಂಡೇಲಿ ರಸ್ತೆಯಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ಸಲಕ್ಕಿನಕೋಪ್ಪ ಬಳಿ ಈ ದುರ್ಘಟನೆ …

Read More »

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿನಾಯಕ್​ ಜೋಶಿ

ಆರ್​ಜೆ/ ನಟ ವಿನಾಯಕ್​ ಜೋಶಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳತಿ ವರ್ಷ ಬೆಳವಾಡಿಯ ಜೊತೆ ಸಪ್ತಪದಿ ತುಳಿದಿದ್ದಾರೆ ವಿನಾಯಕ್​ ಜೋಶಿ. ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷ ಬೆಳವಾಡಿ,ವರ್ಲ್ಡ್ ಱಂಕಿಗ್​ನಲ್ಲಿ 120 ನೇ …

Read More »

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಶರತ್ ಬಿ ಅಧಿಕಾರ ಸ್ವೀಕಾರ

ಮೈಸೂರು : ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದಂತ ಅಭಿರಾಮ್ ಜಿ ಶಂಕರ್ ಅವರನ್ನು ಆಡಳಿತ ಸಂಸ್ಥೆಯ ಜಂಟಿ ನಿರ್ದೇಶಕರಾಗಿ ಸರ್ಕಾರ ನೇಮಕ ಮಾಡಿತ್ತು. ಇಂತಹ ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ಕಲಬುರ್ಗಿ ಜಿಲ್ಲಾಧಿಕಾರಿಯಾಗಿದ್ದಂತ ಶರತ್ ಬಿ ಅವರನ್ನು ನೇಮಕ …

Read More »

ಡಾ.ನಾಗೇಂದ್ರ ಆತ್ಮಹತ್ಯೆ ಬೆನ್ನಲ್ಲೇ ಮೈಸೂರು ಡಿಸಿ ವರ್ಗಾವಣೆ

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ಇಂದು ಮೈಸೂರು ಡಿಸಿ ಅಭಿರಾಂ ಜಿ ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕ ಹುದ್ದೆಗೆ …

Read More »

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸೆಪ್ಟಂಬರ್ ನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಿಕ್ಷಕ ಮಿತ್ರ …

Read More »

ವಾಹನಸವಾರರಿಗೆ ಸಿಹಿಸುದ್ದಿ

ಬೆಂಗಳೂರು : ಈಗಾಗಲೇ ಕೇಂದ್ರ ಸರ್ಕಾರ ವಾಹನ ಸಿಂಧುತ್ವದ ವ್ಯಾಲಿಡಿಟಿ ಅವಧಿಯನ್ನು ಡಿಸೆಂಬರ್ 30, 2020ರವರೆಗೆ ವಿಸ್ತರಣೆ ಮಾಡಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ವಾಹನ ತೆರಿಗೆ ಪಾವತಿಗೆ ಅವಧಿಯನ್ನು 30-09-2020ರವರೆಗೆ ವಿಸ್ತರಣೆ ಮಾಡಿದೆ. …

Read More »

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ‘ಆತ್ಮಾ ನಿರ್ಭರ ಭಾರತ್’, ‘ಡಿಜಿಟಲ್ ಇಂಡಿಯಾ’ ಮತ್ತು ‘ಮೇಕ್ ಇನ್ ಇಂಡಿಯಾ’ ಮಾತನ್ನು ಅನುಸರಿಸುವ ನಿಟ್ಟಿನಲ್ಲಿ ರೈಲ್ವೆ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ …

Read More »

ಚಿನ್ನ’ ಪ್ರಿಯರಿಗೆ ಸಿಹಿ ಸುದ್ದಿ

ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಕೊರೊನಾದಿಂದಾಗಿ ಬೇರೆ ಬೇರೆ ಉದ್ಯಮಗಳು ನೆಲಕಚ್ಚಿದ್ದರೆ, ಚಿನ್ನದ ಬೆಲೆ ಮಾತ್ರ ಏರಿಕೆ ಕಾಣುತ್ತಿತ್ತು. ಚಿನ್ನ ಕೊಳ್ಳಬೇಕು ಎಂದವರಂತೂ ಬೆಲೆ ಕೇಳಿಯೇ ಹಿಂದೆ ಸರಿಯುತ್ತಿದ್ದರು. ಆದರೆ ಇದೀಗ …

Read More »

ಪಿಯು ಮರುಮೌಲ್ಯಮಾಪನ ಫಲಿತಾಂಶ ಪ್ರಕಟ

ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಗೊಂಡಿದ್ದು, ಇಲಾಖೆಯ ವೆಬ್‌ಸೈಟ್‌ www.puc.kar.nic.in ನಲ್ಲಿ ಫಲಿತಾಂಶ ಲಭ್ಯವಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಕಳೆದ ಮಾರ್ಚ್‌ ತಿಂಗಳಲ್ಲಿ ನಡೆಸಲಾಗಿದ್ದ …

Read More »

ಸರಕು ‌ರೈಲು ಟರ್ಮಿನಲ್‌ ಆರಂಭ

ಆನೇಕಲ್ : ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ರೈಲು ನಿಲ್ದಾಣವನ್ನು ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅಶೋಕ್‌ಕುಮಾರ್‌ ವರ್ಮಾ ಉದ್ಘಾಟಿಸಿದರು. ರಾಜ್ಯದಲ್ಲಿ ಸ್ಥಾಪನೆಯಾಗಿರುವ ಎರಡನೇ ಖಾಸಗಿ ಸರಕು ಟರ್ಮಿನಲ್‌ ಇದಾಗಿದೆ. …

Read More »

ಅಣ್ಣಾಮಲೈ ವಿರುದ್ಧ ಕೇಸ್ ದಾಖಲು

ಕೊಯಮತ್ತೂರು: ಲಾಕ್​ಡೌನ್ ಮಾರ್ಗಸೂಚಿಯನ್ನು ಉಲಂಘಿಸಿದ್ದಕ್ಕಾಗಿ BJP ನಾಯಕ ಅಣ್ಣಾಮಲೈ ವಿರುದ್ಧ ಕೇಸ್ ದಾಖಲಾಗಿದೆ. ತಮಿಳುನಾಡಿನ ಕೊಯಮತ್ತೂರಿನ‌ ಕಟ್ಟೂರು ಪೊಲೀಸ್ ಠಾಣೆಯಲ್ಲಿ ಮಾಜಿ IPS ಅಧಿಕಾರಿ, BJP ನಾಯಕ ಕೆ. ಅಣ್ಣಾಮಲೈ ಸೇರಿ ಐವರ ವಿರುದ್ಧ …

Read More »

ಕೋರ್ಟ್‌ನಲ್ಲಿ ಕೇಸ್‌ ಇರುವವರೇ ಗಮನಿಸಿ

ಕೋಲಾರ: ರಾಜ್ಯದ್ಯಂತ ಸೆಪ್ಟೆಂಬರ್ 19 ರಂದು ಇ-ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬಾಕಿ ಇರುವ ಪ್ರಕರಣಗಳಲ್ಲಿ ಆಯ್ದ ಪ್ರಕರಣಗಳನ್ನು ಗುರುತಿಸಿ ಇ-ಲೋಕ್ ಅದಾಲತ್ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದು ಕರ್ನಾಟಕ ಹೈಕೊರ್ಟ್ ನ್ಯಾಯ ಮೂರ್ತಿಗಳು …

Read More »

ಐಪಿಎಲ್‌ ನಿಂದ ಸುರೇಶ್‌ ರೈನಾ ಹೊರಗೆ..!

ನಿನ್ನೆ ಚೆನ್ನೈ ಸೂಪರ್‌ ಕಿಂಗ್ಸ್‌ನ ೧೦ ಜನ ಸಿಬ್ಬಂದಿ ಮತ್ತು ಒಬ್ಬ ಬೌಲರ್‌ಗೆ ಕೊರೋನಾ ಪಾಸಿಟಿವ್‌ ಬಂದ ಹಿನ್ನೆಲೆ ಆತಂಕ ಸೃಷ್ಟಿಮಾಡಿತ್ತು, ಇನ್ನು ಪಾಸಿಟಿವ್‌ ಬಂದ ಹಿನ್ನೆಲೆ ಆಟಗಾರರನ್ನು ಪರೀಕ್ಷಿಸಿದಾಗ ನೆಗೆಟಿವ್‌ ಬಂದಿದೆ ಎಂದು …

Read More »

ಭರ್ಜರಿ ಸಿಕ್ಸರ್ ಹೊಡೆತಕ್ಕೆ ಕಾರಿನ ಗಾಜು ಪುಡಿ ಪುಡಿ

ನವದೆಹಲಿ: ಐರ್ಲೆಂಡ್​ ತಂಡದ ಕೆವಿನ್​ ಒಬ್ರೆಯನ್​ ಓರ್ವ ಅದ್ಭುತ ಬ್ಯಾಟ್ಸ್​ಮನ್​ ಎನ್ನುವುದರಲ್ಲಿ ಸಂಶಯವೇ ಇಲ್ಲ. ಇದೀಗ ತಮ್ಮ ಸ್ಫೋಟಕ ಆಟದಿಂದಲೇ ಕೆವಿನ್,​ ಕ್ರಿಕೆಟ್​ನಲ್ಲಿ ವಿಶೇಷತೆಯೊಂದನ್ನು ಮೆರೆದಿದ್ದಾರೆ. ಭರ್ಜರಿ ಸಿಕ್ಸರ್​ ಮೂಲಕ ತಮ್ಮದೇ ಕಾರಿನ ಕಿಟಕಿ …

Read More »

ಮುತ್ತು ಕೊಟ್ಟ ತಹಶೀಲ್ದಾರ ಮೇಲೆ ದೂರು ದಾಖಲು

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕು ತಹಶೀಲ್ದಾರಾಗಿ ಕೆಳೆದ ಒಂದು ವರ್ಷದ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಗುರುಬಸವರಾಜ ಎಂಬ ಅಧಿಕಾರಿ ತಾನು ಕೆಡದಲ್ಲದೇ ಇಡೀ ಕೋತಿ ತನ್ನ ವನವನೆಲ್ಲ ಕಡೆಸಿದಂತೆ ಇಲ್ಲಿ ಕುಷ್ಟಗಿ ತಹಶೀಲ್ದಾರನಾಗಿ ತನ್ನ …

Read More »

ರಿಲಯನ್ಸ್‌ ವತಿಯಿಂದ ಖಾಕಿ ಪಡೆ ಮಾಸ್ಕ್‌, ಸ್ಯಾನಿಟೈಸರ್‌ ವಿತರಣೆ

ಬೆಂಗಳೂರು: ರಿಲಯನ್ಸ್‌ ಫೌಂಡೇಷನ್‌ ಹಾಗೂ ರಿಲಯನ್ಸ್‌ ಇನ್ಫೋಕಾಮ್‌ ವತಿಯಿಂದ ಬೆಂಗಳೂರು ಸಂಚಾರಿ ಪೊಲೀಸರಿಗೆ 50 ಸಾವಿರ ಎನ್‌-95 ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳನ್ನು ವಿತರಿಸಲಾಯಿತು. ನಗರದ ಸಂಚಾರ ನಿರ್ವಹಣಾ ಕೇಂದ್ರದಲ್ಲಿ (ಟಿಎಂಸಿ) ಕಾರ್ಯಕ್ರಮ ಆಯೋಜಿಸಲಾಗಿತ್ತು. ರಿಲಿಯನ್ಸ್‌ …

Read More »

ಕೊರೊನಾ ರೋಗದ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕೊರೊನಾ ಹಿನ್ನಲೆಯಲ್ಲಿ ಬಿಹಾರ್ ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಇಂಥ ಪರಿಸ್ಥಿತಿಯಲ್ಲಿ ಏನು ಮಾಡಬೇಕೆಂದು ಚುನಾವಣಾ ಆಯೋಗಕ್ಕೆ ಕೇಳಲು …

Read More »

ನೀಟ್, ಜೆಇಇ ಪರೀಕ್ಷೆ ನಡೆಸುವುದರ ವಿರುದ್ಧ ಕಾಂಗ್ರೆಸ್ ಅಭಿಯಾನ

ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕದ ಸಂದರ್ಭದಲ್ಲೇ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪಕ್ಷವು ಶುಕ್ರವಾರ ಅಭಿಯಾನ ಆರಂಭಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಜನರು ದನಿಯೆತ್ತಬೇಕು ಎಂದು ಪಕ್ಷದ …

Read More »

ರಾಯಣ್ಣ ಪುತ್ಥಳಿ ವಿವಾದ: ಪೊಲೀಸರ ಲಾಠಿ ಚಾರ್ಜ್

ಬೆಳಗಾವಿ: ರಾಯಣ್ಣ ಪುತ್ಥಳಿ ಪ್ರತಿಷ್ಠಾಪನೆ ವಿಚಾರಕ್ಕೆ ಬೆಳಗಾವಿಯಲ್ಲಿ ಹೋರಾಟ ಭುಗಿಲೆದ್ದಿದೆ. ಮಧ್ಯರಾತ್ರಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು …

Read More »

ಕೊಪ್ಪಳ ಜಿಲ್ಲಾ ವರಿಷ್ಠಾಧಿಕಾರಿಗೆ ಕೊರೋನಾ ಸೋಂಕು ದೃಢ

ಕೊಪ್ಪಳ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಅವರಿಗೆ ಗುರುವಾರ ರಾತ್ರಿ ಕೊವಿಡ್-19 ದೃಢಪಟ್ಟಿದೆ. ಜಿಲ್ಲಾ ವರಿಷ್ಠಠಾಧಿಕಾರಿಗಳು ಹೋಮ್ ಐಸೋಲೇಷನ್‌ನಲ್ಲಿದ್ದು, ನಮ್ಮ ಸಂಪರ್ಕಕ್ಕೆ ಬಂದವರು ದಯವಿಟ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸೋಂಕಿನ ಲಕ್ಷಣಗಳು …

Read More »

ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ :ಹೆಚ್ ಡಿಕೆ

ಬೆಂಗಳೂರು : ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ …

Read More »

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ವಾಹನ ಸವಾರರಿಗೆ IRDAI ಯಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮೋಟಾರು ವಿಮಾ ಪಾಲಿಸಿ ಅಡಿಯಲ್ಲಿ ಯಾವುದೇ ಹಕ್ಕನ್ನು ನಿರಾಕರಿಸಲು ಪಿಯುಸಿ ಪ್ರಮಾಣಪತ್ರ (ವಾಹನಗಳ ಹೊಗೆ ತಪಾಸಣೆ ಪತ್ರ) ಹೊಂದಿರುವುದು ಕಡ್ಡಾಯವಲ್ಲ ಎಂದು …

Read More »

ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ

ವಿಜಯಪುರ: ಜಿಲ್ಲೆಯ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು, ಮುಖ್ಯಮಂತ್ರಿಗಳು ತಕ್ಷಣ ಆರೋಪಿಗಳನ್ನು ಬಂಧಿಸಿ ಆತನ ವಿರುದ್ಧ ಕಾನೂನು ಕ್ರಮಕ್ಕೆ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. …

Read More »

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮಕ್ಕಳಿಗೆ ಆರೋಗ್ಯ ಕಾರ್ಡ್ ನೀಡುವ ಕುರಿತು ಯೋಜನೆ ರೂಪಿಸಲಾಗಿದೆ. ಈ ವರ್ಷ ಕೊರೊನಾ ಕಾರಣದಿಂದ ಶಾಲೆಗಳ ಆರಂಭ ವಿಳಂಬವಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಶೈಕ್ಷಣಿಕ ಪ್ರಗತಿ ಪತ್ರದ ಜೊತೆಗೆ ಆರೋಗ್ಯ …

Read More »

ಶಾಸಕನ ಮನೆ ನೆಲಸಮ : ವಿಡಿಯೋ ವೈರಲ್

ಲಖನೌ: ಸಮಾಜಘಾತುಕ ಶಕ್ತಿಗಳನ್ನು ದಮನ ಮಾಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದೆ. ಗ್ಯಾಂಗ್ ಸ್ಟರ್, ಶಾಸಕ ಮುಖ್ತಾರ್ ಅನ್ಸಾರಿ ಸಹಚರರನ್ನು ಕೆಲ ದಿನಗಳ ಹಿಂದೆ ಉತ್ತರಪ್ರದೇಶ …

Read More »

ರಾತ್ರೋ ರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ: ಸ್ಥಳದಲ್ಲಿ ಬಿಗುವಿನ ವಾತಾವರಣ

ಬೆಳಗಾವಿ ತಾಲೂಕಿನ ಪೀರನವಾಡಿ ನಾಕಾ ಬಳಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ರಾಯಣ್ಣನ ಅಭಿಮಾನಿಗಳು ಗುರುತಿಸಿದ ಜಾಗದಲ್ಲಿಯೇ 5 ಅಡಿ ಎತ್ತರದ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಇದೇ ವಿಚಾರವಾಗಿ …

Read More »

ಪತ್ರಕರ್ತರಿಗೆ ಆರೋಗ್ಯ ಕಾರ್ಡ್

ಬೆಂಗಳೂರು: ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಒದಗಿಸುವ ಸಂಬಂಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಣಿಪಾಲ್ ಆಸ್ಪತ್ರೆಯು ‘ಮಾಧ್ಯಮ ಆರೋಗ್ಯ ಕಾರ್ಡ್’ ‍ಪ್ರಾರಂಭಿಸಿದೆ. ಆಸ್ಪತ್ರೆಗಳ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ಅವರು ಸಂಘದ …

Read More »

ಮೊಹರಂ ಹಬ್ಬಕ್ಕೆ ಮೆರವಣಿಗೆ ಬೇಡ : ಸುಪ್ರೀಂಕೋರ್ಟ್

ಮೊಹರಂ ಮೆರವಣಿಗೆಗಳನ್ನ ನಡೆಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ವಿಷಯದಲ್ಲಿ ಇಡೀ ದೇಶಕ್ಕೆ ಸಾಮಾನ್ಯ ನಿರ್ದೇಶನ ಅನ್ವಯವಾಗುತ್ತೆ ಎಂದು ಸ್ಪಷ್ಟವಾಗಿ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ …

Read More »

ಪೊಲೀಸ್ ರಾಜು ಕಟಗಿ ದುರ್ಮರಣ: ನೀರವ ಮೌನ ಆವರಿಸಿದ ಧಾರವಾಡ ಸಂಚಾರಿ ಠಾಣೆ

ಧಾರವಾಡ: ಸದಾಕಾಲ ಎಲ್ಲರೊಂದಿಗೂ ನಗು ನಗುತ್ತಲೇ ಮಾತನಾಡುತ್ತಿದ್ದ ಧಾರವಾಡ ಸಂಚಾರಿ ಠಾಣೆಯ ಹಿರಿಯ ಪೇದೆ ರಾಜೇಶ ಕಟಗಿ ರಸ್ತೆ ಅಪಘಾತದಿಂದ ಚೇತರಿಸಿಕೊಳ್ಳದೇ ಮೃತಪಟ್ಟ ಘಟನೆ ನಡೆದಿದೆ. ಬಹುತೇಕರಿಗೆ ‘ರಾಜು’ ಕಟಗಿ ಎಂದೇ ಪರಿಚಿತರಾಗಿದ್ದ ರಾಜೇಶ …

Read More »

ಹಿಂದೂ- ಮುಸ್ಲಿಂ ಭಾವೈಕ್ಯತೆ ಸಾಕ್ಷಿಯಾದ ಈ ಹಬ್ಬಗಳು

ಹುಬ್ಬಳ್ಳಿ : ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಗಣೇಶ ಮತ್ತು ಮೊಹರಂ ಹಬ್ಬದ ಪಾಂಜಾ ದೇವರನ್ನು ಒಂದೆ ವೇದಿಕೆಯಲ್ಲಿ ಪ್ರತಿಷ್ಟಾಪನೆ ಮಾಡುವ ಮೂಲಕ ತಾಲ್ಲೂಕಿನ ಬಿಡ್ನಾಳ್ ಗ್ರಾಮದ ಜನತೆ ಸೌಹಾರ್ದತೆ ಮೆರೆದು ಸಮಾಜಕ್ಕೆ ಮಾದರಿಯಾಗಿದ್ದಾರೆ. …

Read More »

ವಾಷಿಂಗ್ಟನ್‌ : ಟಿಕ್‌ಟಾಕ್ ಸಿಇಒ ಕೆವಿನ್ ಮೇಯರ್ ರಾಜೀನಾಮೆ

ವಾಷಿಂಗ್ಟನ್‌ : ಚೀನಾದ ಕಿರು ವೀಡಿಯೋ ತಯಾರಿಕಾ ಆಯಪ್ ಟಿಕ್‌ಟಾಕ್ ಆಯಪ್ ನಿಷೇಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ ನಂತರ ಟಿಕ್ ಟಾಕ್ ಮುಖ್ಯಸ್ಥ ಕೆವಿನ್ ಮೇಯರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೇಶದ ಭದ್ರತೆಗೆ …

Read More »

ದೆಹಲಿ: ಏರ್ಟೆಲ್ ಗ್ರಾಹಕರಿಗೆ ಬಿಗ್ ಶಾಕಿಂಗ್ ನ್ಯೂಸ್

ನವದೆಹಲಿ: ಟೆಲಿಕಾಂ ಕಂಪನಿಗಳ ದರ ಸಮರದ ನಡುವೆ ಗ್ರಾಹಕರಿಗೆ ಕಡಿಮೆ ಬೆಲೆಗೆ ಹೆಚ್ಚು ಡೇಟಾ ಸಿಗುತ್ತಿದೆ. ಈಗ ಏರ್ಟೆಲ್ 1ಜಿಬಿ ಡೇಟಾಗೆ 100 ರೂಪಾಯಿ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. …

Read More »

ಬೆಂಗಳೂರ : ಐದು ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಭಾರತೀಯ ಪೊಲೀಸ್ ಸೇವೆಯಲ್ಲಿರುವ ಐದು ಮಂದಿ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಆದೇಶಿಸಿ ಬುಧವಾರ ವರ್ಗಾವಣೆ ಮಾಡಿದೆ. ಆಗಸ್ಟ್ ತಿಂಗಳ ಆರಂಭದಲ್ಲಿಯಷ್ಟೇ ಡಿ. ರೂಪಾ, ರೋಹಿಣಿ ಕಟೋಚ್, ಉಮೇಶ್ ಕುಮಾರ್, …

Read More »

ಸಿದ್ಧಗೊಳ್ಳುತ್ತಿದೆ ಅಟಲ್‌ ಟನೆಲ್‌

ಈ ಟನೆಲ್‌ನ ಉದ್ದ ಬರೋಬ್ಬರಿ 8.3 ಕಿ.ಮೀ. ದೂರ. ಸಮುದ್ರಮಟ್ಟದಿಂದ 3 ಸಾವಿರ ಮೀಟರ್‌ ಎತ್ತರ. ಹಿಮಾಚಲ ಪ್ರದೇಶದ ಮನಾಲಿಯಿಂದ ಲಡಾಖ್‌ ವರೆಗೆ ಅದನ್ನು ನಿರ್ಮಿಸಲಾಗುತ್ತಿದೆ.‘ಬಾರ್ಡರ್‌ ರೋಡ್‌ ಆರ್ಗನೈಸೇಷನ್‌’ (BRO) ಅದರ ನಿರ್ಮಾಣದ ಹೊಣೆ …

Read More »

ಧಾರವಾಡ: ಹೋಟೆಲ್​ಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಕಿಲಾಡಿ ಅಜ್ಜನ ಸ್ಟೋರಿ ಕೇಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ

ಧಾರವಾಡ: ಪ್ರತಿಷ್ಠಿತ ಹೋಟೆಲ್​ಗಳಲ್ಲಿ ಹೊಟ್ಟೆ ಬಿರಿಯುವ ಹಾಗೆ ಊಟ ಮಾಡಿ, ಬಿಲ್ ಪಾವತಿಸದೆ ಯಾಮಾರಿಸುತ್ತಿದ್ದ 64 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬಿಮೆಂಟ್ಸ್ ಜಾನ್(64) ಬಂಧಿತ ಆರೋಪಿ. ನಗರದ ಪ್ರತಿಷ್ಠಿತ ಹೋಟೆಲ್​ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ …

Read More »

ಲಂಡನ್‌ : ಎಲ್ಲ ಮಾದರಿ ಕೊರೊನಾ ವೈರಸ್‌ಗಳಿಗೆ ಸಂಭಾವ್ಯ ಲಸಿಕೆ

ಲಂಡನ್‌: ಕೋವಿಡ್‌-19 ಜೊತೆಗೆ ಭವಿಷ್ಯದಲ್ಲಿ ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದಾದ ಎಲ್ಲ ಮಾದರಿಯ ಕೊರೊನಾ ವೈರಾಣುಗಳಿಗೆ ಸಂಭಾವ್ಯ ಲಸಿಕೆಯ ಪ್ರಯೋಗಕ್ಕೆ ಕೇಂಬ್ರಿಜ್‌ ವಿಶ್ವವಿದ್ಯಾಲಯ ಚಿಂತನೆ ನಡೆಸಿದೆ. ಬಾವಲಿಗಳಿಂದ ಹರಡುವ ಕೊರೊನಾ ವೈರಾಣು ಸೇರಿದಂತೆ ಸಾರ್ಸ್‌ ರೀತಿಯ …

Read More »

ಕೆಜಿಎಫ್‌ ಚಾಪ್ಟರ್‌ 2 ನಲ್ಲಿ ಅನಂತನಾಗ್‌ ಪಾತ್ರದಲ್ಲಿ ಕಾಣಿಸಿಕೊಂಡ ಹೊಸ ಪಾತ್ರದಾರಿ ಯಾರು ಗೊತ್ತಾ

ಪ್ರಶಾಂತ್‌ ನೀಲ್‌ ನಿರ್ದೇಶನದ ‘ಕೆಜಿಎಫ್‌ ಚಾಪ್ಟರ್‌ 2’ ಚಿತ್ರದ ಶೂಟಿಂಗ್‌ ಇಂದಿನಿಂದ ಬೆಂಗಳೂರಿನ ಮಿನರ್ವ ಮಿಲ್‌ನಲ್ಲಿ ಹಾಕಿರುವ ಸೆಟ್‌ನಲ್ಲಿ ಆರಂಭಗೊಂಡಿದೆ. ಈ ಚಿತ್ರದಲ್ಲಿ ಬಾಲಿವುಡ್‌ ನಟ ಸಂಜಯ್‌ ದತ್‌, ನಟಿ ರವೀನಾ ಟಂಡನ್‌, ಟಾಲಿವುಡ್‌ …

Read More »

ಅಕ್ಸೆಂಚರ್ ಉದ್ಯೋಗಿಗಳಿಗೆ ಶಾಕಿಂಗ್ ನ್ಯೂಸ್

ಸಿಡ್ನಿ: ಐಟಿ ಕಂಪನಿ ಅಕ್ಸೆಂಚರ್ ಜಾಗತಿಕವಾಗಿ ತನ್ನ ಉದ್ಯೋಗಿಗಳ 5% ನಷ್ಟು ಜನರನ್ನು ವಜಾ ಮಾಡಲು ಸಜ್ಜಾಗಿದೆ. ಅಂದರೆ ಕೊರೋನವೈರಸ್ ಸಾಂಕ್ರಾಮಿಕದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಭಾರತದಲ್ಲಿ ಸುಮಾರು 10,000 ಉದ್ಯೋಗಿಗಳು ತಮ್ಮ ಉದ್ಯೋಗವನ್ನು …

Read More »

ಅಣ್ಣಾಮಲೈ ರಾಜಕೀಯ ಕ್ಷೇತ್ರದಲ್ಲಿ ಯಶಸ್ಸು ಕಾಣಲಿದ್ದಾರೆ : ಲಕ್ಷ್ಮಣ ಸವದಿ

ಬೆಳಗಾವಿ : ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಅಣ್ಣಾಮಲೈ ಅವರು ರಾಜಕೀಯ ಕ್ಷೇತ್ರದಲ್ಲಿ ಕೂಡ ಯಶಸ್ಸು ಕಾಣಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಸಾಂಬ್ರಾ ‌ವಿಮಾನ‌ ನಿಲ್ದಾಣದಲ್ಲಿ …

Read More »

ಹೊಸ ದ್ವಿಚಕ್ರ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್

ನವದೆಹಲಿ : ದ್ವಿಚಕ್ರ ವಾಹನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುವ ಸೂಚನೆ ಸಿಕ್ಕಿದೆ. ವಿತ್ತ ಸಚಿವೆ ನಿರ್ಮಲ ಸೀತಾರಾಮ್ ಅವರೇ ಈ ಸುಳಿವನ್ನು ನೀಡಿದ್ದು, ದ್ವಿಚಕ್ರ ವಾಹನಗಳ ಮೇಲೆ ಸರ್ಕಾರ ವಿಧಿಸಿರುವ ಶೇ 28ರಷ್ಟು …

Read More »

ಚೆನ್ನೈ: ಬಾಲಸುಬ್ರಮಣ್ಯಂ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಸಿಹಿ ಸುದ್ದಿ

ಚೆನ್ನೈ: ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಎಸ್ಪಿಬಿ …

Read More »

ಧಾರವಾಡ: ಕನ್ನಡತಿ ಡಾ.ಮಾಧುರಿಗೆ ಸೇನೆಯ ತ್ರೀಸ್ಟಾರ್‌ ರ‌್ಯಾಂಕ್

ಧಾರವಾಡ: ಧಾರವಾಡ ಮೂಲದ ಡಾ. ಮಾಧುರಿ ಕಾನಿಟ್ಕರ್‌ ಅವರಿಗೆ ಭಾರತೀಯ ಸೇನೆಯ ತ್ರೀಸ್ಟಾರ್‌ ರ‌್ಯಾಂಕ್ ಗೌರವಕ್ಕೆ ಪಾತ್ರ​ವಾ​ಗಿದ್ದು, ಲೆಫ್ಟಿ​ನೆಂಟ್‌ ಜನ​ರಲ್‌ ಹುದ್ದೆಗೆ ಬಡ್ತಿ​ ಪ​ಡೆ​ದಿ​ದ್ದಾ​ರೆ. ಈ ಮೂಲಕ ಈ ರೀತಿಯ ತ್ರೀಸ್ಟಾರ್‌ ಗೌರವ ಪಡೆದ …

Read More »

ತುಮಕೂರು ಜಿಲ್ಲೆಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್

ತುಮಕೂರು: ಜಲಜೀವನ್‌ ಮಿಷನ್‌ ಯೋಜನೆಗೆ ತುಮಕೂರು ಜಿಲ್ಲೆಯನ್ನು ಸೇರ್ಪಡೆ ಮಾಡಲಾಗಿದೆ. ಸಂಸದ ಜಿ.ಎಸ್‌.ಬಸವರಾಜ್‌ ಮನವಿ ಮೇರೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅತೀಕ್‌ ಅವರಿಗೆ ಆದೇಶ ನೀಡಿದ್ದಾರೆ. …

Read More »

ಕೊರೊನಾ ಕಾಲರ್ ಟ್ಯೂನ್ ಕಿರಿಕಿರಿ ತಪ್ಪಿಸಲು ಇಲ್ಲಿದೆ ಮಾಹಿತಿ

ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಕಾಲರ್ ಟ್ಯೂನ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ, ತುರ್ತಾಗಿ ಕರೆಮಾಡುವ ಸಂದರ್ಭದಲ್ಲಿಯೂ ಕಾಲರ್ ಟ್ಯೂನ್ ನಿಂದ ಹೆಚ್ಚಿನವರಿಗೆ ಕಿರಿಕಿರಿಯಾಗುತ್ತಿದೆ. ಕಾಲರ್ ಟ್ಯೂನ್ ನಿಮ್ಮ ಮೊಬೈಲ್ ನಿಂದ ರಿಮೂವ್ ಮಾಡಲು …

Read More »

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ಸಾಲ ತಂದಾದರೂ ನೆರವಾಗುತ್ತೇನೆ : ಬಿಎಸ್ ವೈ

ಬಾಗಲಕೋಟೆ/ಬೆಳಗಾವಿ: ‘ಸೆಪ್ಟೆಂಬರ್ 12ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಕೇಂದ್ರದಿಂದ ಹೆಚ್ಚಿನ ನೆರವು ಕೋರಲಿದ್ದೇನೆ. ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ಸಾಲ ತಂದಾದರೂ ನೆರವಾಗುತ್ತೇನೆ. ಬೆಳೆಹಾನಿ, …

Read More »

ಮದ್ಯ ಪ್ರಿಯರಿಗೆ ಭರ್ಜರಿ ‘ಗುಡ್ ನ್ಯೂಸ್’

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಮದ್ಯದಂಗಡಿಗಳು ಬಂದ್ ಆಗಿದ್ದ ಪರಿಣಾಮ ಮದ್ಯ ಪ್ರಿಯರು ತತ್ತರಿಸಿ ಹೋಗಿದ್ದರು. ಲಾಕ್ಡೌನ್ ಸಡಿಲಿಕೆ ಬಳಿಕ ಮದ್ಯ ಮಾರಾಟ ಆರಂಭವಾಗಿದ್ದರೂ ಸಹ ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಲಾಗಿತ್ತು. ಹೀಗಾಗಿ ಇದು …

Read More »

ಬೆಂಗಳೂರಿಗೆ ಆಂಧ್ರಪ್ರದೇಶ ಸಿಎಂ ಎಂಟ್ರಿ

ಬೆಂಗಳೂರು : ಆಂಧ್ರಪ್ರದೇಶ ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ಹಿನ್ನೆಲೆ ವೈ. ಎಸ್ ಜಗನ್ ಮೋಹನ್ ರೆಡ್ಡಿ ಕುಟುಂಬವರ ಜೊತೆ ಬೆಂಗಳೂರಿಗೆ ಆಗಮಿಸಿದ್ದು, ಬಾಗಲೂರು ಸಮೀಪದ …

Read More »

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ತರಗತಿಗಳು ಆರಂಭ?

ಬೆಂಗಳೂರು : ಕೊರೊನಾ ಸೋಂಕಿನ ಆರ್ಭಟದ ನಡುವೆಯೇ ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 1 ರಿಂದ ಕೊರೊನಾ ಮುಂಜಾಗೃತೆಯೊಂದಿಗೆ ರಾಜ್ಯದಲ್ಲಿ ಸ್ನಾತಕ, ಸ್ನಾತಕೋತ್ತರ ತರಗತಿಗಳು ಆರಂಭವಾಗಲಿದ್ದು. …

Read More »

ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಪಡೆದ ಮೊದಲ ಆಟಗಾರ ಯಾರು ಗೊತ್ತಾ…

ಸೌತಾಂಪ್ಟನ್: ಇಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಅಜರ್ ಅಲಿ ವಿಕೆಟ್‌ ಉರುಳಿಸಿದ ಇಂಗ್ಲೆಂಡ್ ವೇಗಿ ಜೇಮ್ಸ್‌ ಆಯಂಡರ್ಸನ್‌ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 600 ವಿಕೆಟ್‌ ಕಬಳಿಸಿದ ಸಾಧನೆ ಮಾಡಿದರು. ಇದರೊಂದಿಗೆ …

Read More »

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಧ್ಯವಾದಷ್ಟು ಬೇಗ ವರ್ಗಾವಣೆ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ ಜಗದೀಶ್ ಸೂಚನೆ ನೀಡಿದ್ದಾರೆ. ಮಂಗಳವಾರ ಜಿಲ್ಲಾ …

Read More »

ಕಾಂಗ್ರೆಸ್ ಪಕ್ಷ ಅವಸಾನದ ಅಂಚಿನಲ್ಲಿದ್ದು, ಎಲ್ಲರೂ ಬಿಜೆಪಿಯನ್ನು ಸೇರ್ಪಡಿಯಾಗಿ : ಕೆಎಸ್ ಈಶ್ವರಪ್ಪ

ಶಿವಮೊಗ್ಗ : ಕಾಂಗ್ರೆಸ್ ಪಕ್ಷ ಒಡೆದ ಕನ್ನಡಿಯಾಗಿದೆ. ಕಾಂಗ್ರೆಸ್ ಪಕ್ಷವನ್ನು ಒಟ್ಟಾಗಿಸಲು ಯಾರಿಂದಲೂ ಸಾದ್ಯವಿಲ್ಲ. ಕಾಂಗ್ರೆಸ್ ಪಕ್ಷ ಅವಸಾನದ ಅಂಚಿನಲ್ಲಿದ್ದು, ಎಲ್ಲರೂ ಬಿಜೆಪಿಯನ್ನು ಸೇರ್ಪಡಿ ಮಾಡಿ ಎಂಬುದಾಗಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ …

Read More »

13 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರಕಾರವು 13 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಂದಿನಿ ಕೆ.ಆರ್., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಅಕ್ಷಯ್ …

Read More »

ಖಾಸಗಿ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಕೆಎಲ್‌ಇ ಮತ್ತೆ ಸಾಧನೆ

ಹುಬ್ಬಳ್ಳಿ: ಆವಿಷ್ಕಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನೀಡುವ ಅಟಲ್‌ ರ‍್ಯಾಂಕಿಂಗ್‌ನಲ್ಲಿ ಕೆ.ಎಲ್‌.ಇ ತಾಂತ್ರಿಕ ವಿಶ್ವವಿದ್ಯಾಲಯ 6ರಿಂದ 25ರ ಒಳಗಿನ ಪಟ್ಟಿಯಲ್ಲಿ ಸ್ಥಾನ ಗಳಿಸಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ …

Read More »

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಸರ್ಕಾರಿ ಉದ್ಯೋಗದ ಕನಸು ಕಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕೇಂದ್ರ ಕಚೇರಿ ಮತ್ತು ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕ ಹುದ್ದೆಗಳಿಗೆ …

Read More »

ವೈಷ್ಣೋದೇವಿ ಯಾತ್ರಿಕರಿಗೆ ಗುಡ್‌ನ್ಯೂಸ್‌

ಜಮ್ಮು: ಜಮ್ಮು ಕಾಶ್ಮೀರ ಜಮ್ಮು ಕಾಶ್ಮೀರದ ಪುಣ್ಯಕ್ಷೇತ್ರ ತ್ರಿಕೂಟ ಪರ್ವತ ಪ್ರದೇಶದಲ್ಲಿ ನೆಲೆನಿಂತ ಶಕ್ತಿದೇವತೆ ವೈಷ್ಣೋದೇವಿಗೆ ವಿಶ್ವಾದ್ಯಂತ ಲಕ್ಷಾಂತರ ಮಂದಿ ಅಭಿಮಾನಿಗಳು ಇದ್ದಾರೆ. ಕರೊನಾ ವೈರಸ್‌ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಈ ದೇಗುಲಕ್ಕೆ ಹೊರಡಲು ಉತ್ಸುಕರಾಗಿರುವ …

Read More »

ಥಾಯ್ಲೆಂಡ್ ಪ್ರವಾಸಕ್ಕೆ ತೆರಳುವವರು ಓದಲೇಬೇಕು ಈ ಸುದ್ದಿ.!

ಕೊರೊನಾ ಮಧ್ಯೆಯೇ ಅನೇಕ ದೇಶಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗ್ತಿದೆ. ವಿದೇಶಗಳು ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲು ಸಾಕಷ್ಟು ಪ್ರಯತ್ನ ನಡೆಸುತ್ತಿವೆ. ಈ ಮಧ್ಯೆ ಥಾಯ್ಲೆಂಡ್ ಮಹತ್ವದ ಘೋಷಣೆ ಮಾಡಿದೆ. ಥಾಯ್ಲೆಂಡ್ ಪ್ರವಾಸಕ್ಕೆ ಹೋಗುವವರು 30 …

Read More »

ಕೇಂದ್ರ ಸರ್ಕಾರದಿಂದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ : ಕೇಂದ್ರ ಸರ್ಕಾರವು ನೌಕರರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, 21 ಸಾವಿರ ರೂ.ನಿಂದ 30 ಸಾವಿರ ರೂ.ವರೆಗೆ ವೇತನ ಪಡೆಯುವ ನೌಕರರಿಗೆ ಇಎಸ್‌ಐಸಿ ಸೌಲಭ್ಯ ನೀಡುವ ಸಂಬಂಧ ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ. …

Read More »

MBA’ ಪ್ರವೇಶ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ : ದೇಶಾದ್ಯಂತ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 2020-21 ನೇ ಶೈಕ್ಷಣಿಕ ವರ್ಷದ ಎಂಬಿಎ, ಪಿಜಿಡಿಎಂ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಇಲ್ಲದೆ ದಾಖಲಾತಿ ಮಾಡಿಕೊಳ್ಳುವಂತೆ …

Read More »

‘ಕೋಲುಮಂಡೆ’ ಹಾಡು : ‘ಚೆಂದನ್ ಶೆಟ್ಟಿ’ ವಿರುದ್ಧ ಭುಗಿಲೆದ್ದ ಆಕ್ರೋಶ

ಬೆಂಗಳೂರು : ಕಳೆದ ಮೈಸೂರು ದಸರಾ ಸಂದರ್ಭದಲ್ಲಿ ದಸರಾ ಸಾಂಸ್ಕೃತಿಕ ವೇದಿಕೆಯಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡು ಸುದ್ದಿಯಾಗಿ ವಿವಾದಕ್ಕೆ ಸಿಲುಕ್ಕಿದ್ದಂತ ಚೆಂದನ್ ಶೆಟ್ಟಿ, ಇದೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಅದೂ ಅವರು ಹೊರತಂದಿರುವ ಕೋಲುಮಂಡೆ ಆಲ್ಬಂ …

Read More »

ನಿವೃತ್ತ ಐಪಿಎಸ್ ಅಣ್ಣಾಮಲೈ ಬಿಜೆಪಿ ಸೇರ್ಪಡೆ ಸಂತೋಷ ತಂದಿದೆ : ಸುಧಾಕರ್

ಬೆಂಗಳೂರು : ನಿವೃತ್ತ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಕೊನೆಗೂ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಇಂದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಅಣ್ಣಾಮಲೈ ಬಿಜೆಪಿ ಸೇರ್ಪಡೆ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು …

Read More »

ವಿದ್ಯಾರ್ಥಿಗಳು, ಯುವಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜು ಪಠ್ಯದಲ್ಲಿಯೇ ಕೌಶಲ್ಯ ತರಬೇತಿ ವಿಷಯವನ್ನು ಸೇರಿಸಲಾಗುವುದು. ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾದ ಉಪ ಮುಖ್ಯಮಂತ್ರಿ ಡಾ. …

Read More »

ವಿಧಾನಸೌಧದಲ್ಲೇ ಸೆ.21ರಿಂದ ಕಲಾಪ ಆರಂಭ

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಮುಂದಿನ ತಿಂಗಳು 21ರಿಂದ ನಡೆಸಲು ಉದ್ದೇಶಿಸಿರುವ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ವಿಧಾನಸೌಧದಲ್ಲಿಯೇ ನಡೆಸಲು ತೀರ್ಮಾನಿಸಲಾಗಿದ್ದು, ಕಲಾಪದ ವೇಳೆ ಕಿಟಕಿ, ಬಾಗಿಲುಗಳ ತೆರೆಯಲು ನಿರ್ಧಾರ ಕೈಗೊಳ್ಳಲಾಗಿದೆ. ಸೋಮವಾರ ವಿಧಾನಸಭೆಯ ಸ್ಪೀಕರ್ …

Read More »

LPG ಬಳಕೆದಾರರಿಗೆ ಬಿಗ್ ಶಾಕ್

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಜನತೆಯ ಬದುಕನ್ನು ಮೂರಾಬಟ್ಟೆಯನ್ನಾಗಿಸಿದೆ. ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ್ದ ಕಾರಣ ಆರ್ಥಿಕವಾಗಿ ಜನತೆ ಸಂಕಷ್ಟಕ್ಕೊಳಗಾಗಿದ್ದಾರೆ. ಇದೀಗ ಲಾಕ್ಡೌನ್ ಸಡಿಲಿಕೆಯಾಗಿದ್ದು ವ್ಯಾಪಾರ ವಹಿವಾಟುಗಳು ಆರಂಭವಾಗಿದ್ದರೂ ಸಹ ಯಥಾಸ್ಥಿತಿಗೆ …

Read More »

ಇಡೀ ದೇಶಕ್ಕೆ ಕರ್ನಾಟಕ ಮಾದರಿ: ಸಚಿವ ಎಸ್. ಸುರೇಶ್ ಕುಮಾರ್

ಯಲಹಂಕ: ‘ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಹೊಂದಿದ ಮೊದಲ ರಾಜ್ಯ ಕರ್ನಾಟಕ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ಜಕ್ಕೂರಿನ ಎಂಸಿಇಎಸಿಎಚ್ ಬಡಾವಣೆಯ ಡಾ. ಶಿವರಾಮ …

Read More »

ಉ.ಕರ್ನಾಟಕದ ನೆರೆ ಪೀಡಿತ ಐದು ಜಿಲ್ಲೆಗಳಲ್ಲಿ ಇಂದು ಸಿಎಂ ವೈಮಾನಿಕ ಸಮೀಕ್ಷೆ

ಬೆಂಗಳೂರು: ಉತ್ತರ ಕರ್ನಾಟಕದ ನೆರೆ ಪೀಡಿತ ಐದು ಜಿಲ್ಲೆಗಳಲ್ಲಿ ಇಂದಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈಗಾಗಲೇ ಬೆಳಗಾವಿ ತಲುಪಿರುವ ಸಿಎಂ ಬಿಎಸ್ ವೈ ನೆರೆ ಹಾನಿಯ ಬಗ್ಗೆ ಮಾಹಿತಿ …

Read More »

ಎಐಸಿಸಿ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ

ನವದೆಹಲಿ : ಇಂದಿನ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಯಾವುದೇ ಮಹತ್ವದ ಬದಲಾವಣೆಯ ನಿರ್ಧಾರ ತೆಗೆದುಕೊಳ್ಳದ ಕಾರಣ ಸೋನಿಯಾ ಗಾಂಧಿಯೇ ಇನ್ನೂ ಒಂದು ವರ್ಷಗಳ ಕಾಲಾವಧಿವರೆಗೆ ಹಂಗಾಮಿ ಅಧ್ಯಕ್ಷೆಯಾಗಿ ಮುಂದುವರಿಯಲಿದ್ದಾರೆ. ಇಂದಿನ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ …

Read More »

ಎಐಸಿಸಿ ಅಧ್ಯಕ್ಷಸ್ಥಾನ: ಟ್ವೀಟ್‌ನಲ್ಲೆ ಸಿದ್ದರಾಮಯ್ಯಗೆ ಖರ್ಗೆ ತಿರುಗೇಟು

ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷಕ್ಕೆ ಇವತ್ತು ಮಹತ್ವದ ದಿನ. ಎಐಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಾಯಕತ್ವ ಬದಲಾವಣೆಗೆ ಪತ್ರ ಬರೆದು ಕಾಂಗ್ರೆಸ್ ನಾಯಕರೇ ಆಗ್ರಹಿಸಿದ್ದರು. ಮತ್ತೊಂದೆಡೆ ಬಜೆಪಿಯ …

Read More »

“ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿರುವ ಮೊದಲ ರಾಜ್ಯ ಕರ್ನಾಟಕ”

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ಬೇಕಿರುವ ಎಲ್ಲ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳ ಬಗ್ಗೆ ರಾಜ್ಯ ಸರಕಾರ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. …

Read More »

ಪಾಕಿಸ್ತಾನ ಪರ ಸಂದೇಶ ಹಂಚಿಕೆ ಆರೋಪ: ಕಾನ್‍ಸ್ಟೇಬಲ್ ಅಮಾನತು

ದಾವಣಗೆರೆ: ಪಾಕಿಸ್ತಾನ ಪರ ಸಂದೇಶವಿತ್ತು ಎನ್ನಲಾದ ಫೇಸ್‍ಬುಕ್ ಪೇಜ್‍ ಅನ್ನು ವಾಟ್ಸ್ ಆಯಪ್‍ ಗ್ರೂಪ್‍ಗೆ ಹಂಚಿಕೆ ಮಾಡಿದ್ದ ಆರೋಪದಡಿಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ವಾಹನ ಚಾಲಕ ಸನಾವುಲ್ಲಾ ಅವರನ್ನು ಸೇವೆಯಿಂದ ಅಮಾನುತಗೊಳಿಸಲಾಗಿದೆ. ಸನಾವುಲ್ಲಾ ಸಶಸ್ತ್ರ …

Read More »

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಇನ್ನು ಎರಡು ಮೂರು ದಿನದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಕರ ನೂತನ ಕಾಯ್ದೆ ಅನ್ವಯ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಬೇಕೆಂದು ಸರ್ಕಾರಿ ನೌಕರರ …

Read More »

ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ : ಕೊರೋನಾ ಸೋಂಕಿನ ಸಂಕಷ್ಟದಿಂದಾಗಿ ಕಂಗಾಲಾಗಿದ್ದಂತ ವ್ಯಾಪಾರಸ್ತರಿಗೆ, ಉದ್ಯಮಿಗಳಿಗೆ ಕೇಂದ್ರ ಸರ್ಕಾರ ವಾರ್ಷಿಕ 40 ಲಕ್ಷದವರೆಗೂ ಜಿ ಎಸ್ ಟಿ ವಿನಾಯ್ತಿ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರ ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಭರ್ಜರಿ …

Read More »

ಈರುಳ್ಳಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ನಿರಂತರವಾಗಿ ಸುರಿದ ಮಳೆ ಮತ್ತು ರೋಗಬಾಧೆಯಿಂದ ಈರುಳ್ಳಿ ಬೆಳೆ ನಾಶವಾಗತೊಡಗಿದ್ದು ಪೂರೈಕೆ ಇಳಿಕೆಯಾಗುವುದರಿಂದ ಈರುಳ್ಳಿ ದರ ಏರಿಕೆಯಾಗುವ ಸಾಧ್ಯತೆಯಿದೆ. ಭಾರಿ ಮಳೆ ಮತ್ತು ರೋಗಬಾಧೆ ಕಾರಣ ಈರುಳ್ಳಿ ಬೆಳೆ ಹಾಳಾಗತೊಡಗಿದ್ದು ಪೂರೈಕೆಯಲ್ಲಿ ಕೊರತೆ …

Read More »

ಅನ್ನದಾತರ ಮಕ್ಕಳಿಗೆ ಸಚಿವ ಬಿ.ಸಿ. ಪಾಟೀಲ್ ʼಗುಡ್ ನ್ಯೂಸ್ʼ

ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್) ನಿಯಮದಂತೆ ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದು, ಕೃಷಿಕರ ಕೋಟಾದ ಅಡಿಯಲ್ಲಿ …

Read More »

ಇಂದು ನಿಗದಿಯಂತೆ ನಡೆಯಲಿದೆ KPSC ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್​ ಪ್ರೊಬೇಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ಇಂದು ನಿಗದಿಯಂತೆ ನಡೆಯಲಿದೆ. ಒಟ್ಟು 106 ಗೆಜೆಟೆಡ್​ ಪ್ರೊಬೇಷನರಿ ಹುದ್ದೆಗೆ ಈ ಪರೀಕ್ಷೆ ನಡೆಯಲಿದ್ದು, 1,65,258 ಅಭ್ಯರ್ಥಿಗಳು ಪರೀಕ್ಷೆಗ ಬರೆಯುವುದಕ್ಕೆ ನೊಂದಾಯಿಸಿಕೊಂಡಿದ್ದು, …

Read More »

ತೇಲಿಹೋದ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ

ಧಾರವಾಡ : ತುಪ್ಪರಿಹಳ್ಳದ ಪ್ರವಾಹದಲ್ಲಿ ತೇಲಿಹೋಗಿರುವ ಹಾರೋಬೆಳವಡಿಯ ಮಡಿವಾಳಪ್ಪ ಜಕ್ಕಣ್ಣವರ ಅವರ ತಂದೆ ನಾಗಪ್ಪ ಜಕ್ಕಣ್ಣವರ ಅವರಿಗೆ 5 ಲಕ್ಷ ರೂ.ಗಳ ಮೊತ್ತದ ಪರಿಹಾರದ ಚೆಕ್ ಹಸ್ತಾಂತರಿಸಲಾಯಿತು . ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಜಂಟಿ …

Read More »

ಅಮ್ಮಿನಭಾವಿ ,ಹಾರೋಬೆಳವಡಿ ಬೆಳೆ ಹಾನಿ ಪ್ರದೇಶಗಳ ವೀಕ್ಷಣೆ

ಧಾರವಾಡ : ಇತ್ತೀಚೆಗೆ ಸುರಿದ ಅತಿವೃಷ್ಟಿಯಿಂದ ಹಾನಿಯಾಗಿರುವ ಹೆಸರು ಸೇರಿದಂತೆ ಇತರ ಬೆಳೆಗಳ ಹಾನಿಯ ಪ್ರದೇಶಗಳಿಗೆ ಶಾಸಕರಾದ ಅಮೃತ ದೇಸಾಯಿ ,ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು‌. ಹೆಸರು ಬೆಳೆ …

Read More »

ಸಿನಿಮಾ ನೋಡ ಬಯಸುವವರಿಗೆ ʼಸಿಹಿ ಸುದ್ದಿʼ

ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಮಾರ್ಚ್ ನಿಂದಲೂ ಬಂದ್ ಆಗಿರುವ ಚಿತ್ರಮಂದಿರಗಳು ಪುನಾರಂಭವಾಗುವ ಸಾಧ್ಯತೆ ಇದೆ. ಅನ್ಲಾಕ್ ಪ್ರಕ್ರಿಯೆ ಹಂತಗಳು ಮುಂದುವರೆದಂತೆ ಸಿನಿಮಾ ಮತ್ತು ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಇದೇ ವೇಳೆ ಸಾಮಾಜಿಕ ಅಂತರ …

Read More »

ರಾಜ್ಯದ ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಈತಿಂಗಳ 24 ಕ್ಕೆಅಂತ್ಯಗೊಳ್ಳಲಿದ್ದಕೃಷಿಬೆಳೆಸಮೀಕ್ಷೆಯನ್ನುಒಂದುತಿಂಗಳುವಿಸ್ತರಿಸಲುರಾಜ್ಯಸರ್ಕಾರನಿರ್ಧರಿಸಿದೆ. ಈ ಕುರಿತು ಮಾಹಿತಿ ನೀಡಿರುವ ಕೃಷಿ ಸಚಿವ ಬಿ . ಸಿ . ಪಾಟೀಲ್ , ರೈತರು …

Read More »

ಅರೆಸ್ಟ್ ​ಆದ ISIS ಉಗ್ರನ ಪತ್ನಿ ಎನ್ನು ಮನವಿ ಮಾಡಿದ್ದಾರೆ ಗೊತ್ತಾ

ನಿನ್ನೆ ನವದೆಹಲಿ ಪೊಲೀಸರು, ಭದ್ರತಾ ಪಡೆಗಳು ನವದೆಹಲಿಯಲ್ಲಿ ಐಎಸ್​ಐಎಸ್ ಉಗ್ರ ಅಬು ಯೂಸೂಫ್​ ಎಂಬಾತನನ್ನು ಗುಂಡಿನ ಚಕಮಕಿ ಬಳಿಕ ಬಂಧಿಸಿದ್ದವು. ದೆಹಲಿಯ ದೌಲಾ ಕುಂವಾ ಏರಿಯಾದಲ್ಲಿ ಉಗ್ರ ಹಾಗೂ ಪೊಲೀಸರ ನಡುವೆ ಮೊನ್ನೆ ರಾತ್ರಿ …

Read More »

ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..!

ಬೆಂಗಳೂರು- ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ …

Read More »

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ. ಶನಿವಾರ ಚಿನ್ನ 10 ಗ್ರಾಂಗೆ 100 ರೂ. ಇಳಿಕೆ ಕಂಡಿದೆ. ಈ ಮೂಲಕ 10 ಗ್ರಾಂ …

Read More »

ಮೋದಿ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್

ನವದೆಹಲಿ: ಗಲ್ವಾನ್ ಕಣಿವೆ ಸಂಘರ್ಷದ ನಂತರದಲ್ಲಿ ಚೀನಾಕ್ಕೆ ಒಂದೊಂದಾಗಿ ಬಿಸಿ ಮುಟ್ಟಿಸುತ್ತಿರುವ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಚೀನಾಗೆ ಆರ್ಥಿಕವಾಗಿ ಬಹು ದೊಡ್ಡ ಪೆಟ್ಟು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ, ಆಟಿಕೆ …

Read More »

ಸೆ. 3ರಿಂದ ಸಾರ್ವಜನಿಕ ಬಸ್‌ ಸೇವೆ ಆರಂಭ

ಪುಣೆ: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳುಗಳಿಂದ ಮುಚ್ಚಲ್ಪಟ್ಟಿರುವ ಪುಣೆ ಮಹಾನಗರ ಸಾರಿಗೆ ಮಹಾಮಂಡಲದ (ಪಿಎಂಪಿಎಂಎಲ್) ಸಾರ್ವಜನಿಕ ಬಸ್‌ ಸೇವೆಗಳನ್ನು ಸೆಪ್ಟಂಬರ್‌ 3ರಿಂದ ಪ್ರಾರಂಭಿಸಲಾಗುವುದು ಎಂದು ಮೇಯರ್‌ ಮುರಳೀಧರ್‌ ಮೊಹೋಲ್‌ ಮಾಹಿತಿ ನೀಡಿದ್ದಾರೆ. ಪುಣೆ …

Read More »

ಕೊರೊನಾ ಸೋಂಕಿತರಿಗೆ ಗುಡ್ ನ್ಯೂಸ್

ನವದೆಹಲಿ : ವಿಶ್ವದಾದ್ಯಂತ ಅಬ್ಬರಿಸುತ್ತಿರುವ ಕೊರೊನಾ ವೈರಸ್ ಗೆ ಲಸಿಕೆ ಕಂಡುಹಿಡಿಯಲು ಅನೇಕ ದೇಶಗಳು ಪ್ರಯತ್ನ ನಡೆಸಿವೆ. ಈ ನಡುವೆ ರಷ್ಯಾದ ಮೊದಲ ಕೊರೊನಾ ನಿಗ್ರಹ ಲಸಿಕೆ ಸ್ಪಟ್ಯಿಕ್ ವಿ ಈಗಾಗಲೇ ನೋಂದಣಿಯಾಗಿ ಬಳಕೆಗೆ …

Read More »

ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ

ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ …

Read More »

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ : ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ: ಉಗ್ರರನ್ನ ಪೋಷಣೆ ಮಾಡುತ್ತಿರುವ ಪಾಕಿಸ್ತಾನ ಕೊನೆಗೂ ತಲೆಮರೆಸಿಕೊಂಡಿರುವ ಉಗ್ರ ದಾವೂದ್ ಇಬ್ರಾಹಿಂ ವಿಚಾರದಲ್ಲಿ ತನ್ನ ಮುಖವಾಡನ್ನ ಕಳಚಿ ಸತ್ಯವನ್ನ ಹೇಳಿದೆ. ಭಾರತದ ಮೋಸ್ಟ್​ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇದ್ದಾನೆ ಅಂತಾ …

Read More »

ನಿತ್ಯಾನಂದನಿಂದ `ರಿಸರ್ವ್ ಬ್ಯಾಂಕ್ ಆಫ್ ಕೈಲಾಸ’ ಸ್ಥಾಪನೆ

ಗೌರಿ ಗಣೇಶ ಹಬ್ಬವನ್ನು ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದರೆ ಅತ್ಯಾಚಾರ ಪ್ರಕರಣದಲ್ಲಿ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನ ನಿತ್ಯಾನಂದ ಗಣೇಶ ಹಬ್ಬದ ದಿನ `ರಿಸರ್ವ್ ಬ್ಯಾಂಕ್ ಆಫ್ ಕೈಲಾಸ’ ಸ್ಥಾಪಿಸಿದ್ದಾರೆ. ದಕ್ಷಿಣ ಆಫ್ರಿಕಾ ಬಳಿಯ …

Read More »

KAS ಪರೀಕ್ಷೆ ಬರೆಯುವ ಅಭ್ಯರ್ಥಿಗಳೇ ಗಮನಿಸಿ

ಬೆಂಗಳೂರು : ದಿನಾಂಕ 24-08-2020ರಂದು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಇಂತಹ ಪರೀಕ್ಷೆಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಯಾವುದೇ ತೊಂದರೆ ಆಗದಂತೆ …

Read More »

ಯಾವುದೇ ಟೈಂನಲ್ಲೂ ಇವರು ಮಾತ್ರ ಫುಲ್​ ಅಲರ್ಟ್​

ನವದೆಹಲಿ: ಇಂದು ಮುಂಜಾನೆ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿ ಐವರು ನುಸುಳುಕೋರರನ್ನು ಬಿಎಸ್​ಎಫ್​ ಯೋಧರು ಗುಂಡು ಹೊಡೆದು ಹತ್ಯೆ ಮಾಡಿದ್ದಾರೆ. ಪಂಜಾಬ್​​ ಅಂತಾರಾಷ್ಟ್ರೀಯ ಗಡಿಯ ಬಳಿ ಇಂದು ಮುಂಜಾನೆ ಕೆಲವರು …

Read More »

ಪ್ರಜ್ವಲ್ ರೇವಣ್ಣ ಹಿಂದಿ ಹೇರಿಕೆ ವಿರುದ್ಧ ಹೋರಾಟಕ್ಕೆ ಮುಂದು

ಬೆಂಗಳೂರು: ತಮ್ಮ ತಾತ ಎಚ್ ಡಿ ದೇವೇಗೌಡ ರೈತರ ಹಕ್ಕುಗಳ ಪರ ಹೋರಾಟ ನಡೆಸುತ್ತಿದ್ದರೇ ಮೊಮ್ಮಗ, ಪ್ರಜ್ವಲ್ ರೇವಣ್ಣ ಹಿಂದಿ ಹೇರಿಕೆ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಂಸದ ಪ್ಪಜ್ವಲ್ …

Read More »

ಹವಾಮಾನ ಇಲಾಖೆಯಿಂದ ರಾಜ್ಯದ ಜನೆತೆಗೆ ಎಚ್ಚರಿಕೆ ಸೂಚನೆ

ಬೆಂಗಳೂರು: ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ.22ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, …

Read More »

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದು, ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 395.5 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಕಂದಾಯ …

Read More »

ಕೊರೊನಾ random ಟೆಸ್ಟ್ ನಿಲ್ಲಿಸುವಂತೆ ಉಮೇಶ ಕತ್ತಿ ಒತ್ತಾಯ

ಬೆಳಗಾವಿ: ಕೊರೊನಾ random ಪರೀಕ್ಷೆಯನ್ನು ತಕ್ಷಣವೇ ಸರ್ಕಾರ ಕೈ ಬಿಡಬೇಕು ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ ಕತ್ತಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಹುಕ್ಕೇರಿ ಪಟ್ಟಣದಲ್ಲಿ ಮಾತನಾಡಿದ ಅವರು, ಮನೆ ಮನೆಗಳಿಗೆ ಹೋಗಿ ಕೊರೊನಾ ಪರೀಕ್ಷೆ …

Read More »

ಬೆಂಗಳೂರಿನಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ : ಏರಿಕೆಯಾದ ವಸ್ತುಗಳ ಬೆಲೆ

ಬನಶಂಕರಿ ಮಾರುಕಟ್ಟೆಯಲ್ಲಿ ಹೂಗಳ ದರ ಇಂತಿದೆ. ಮಲ್ಲಿಗೆ ಮೊಗ್ಗು – 80 ರೂ. ಒಂದು ಮೊಳ ಬಿಡಿ ಹೂ – 1/4 kg 100 ರೂ. ಸೇವಂತಿಗೆ – 120 ರೂ. ಮಾರು, ಒಂದು …

Read More »

ಸಿಇಟಿ ಪರೀಕ್ಷೆಯ 2020ರ ಫಲಿತಾಂಶ ಪ್ರಕಟ

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ನಡೆದಿದ್ದಂತ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಶ ಇಂದು ಪ್ರಕಟಗೊಂಡಿದೆ. ಇಂತಹ ಸಿಇಟಿಯಲ್ಲಿ ಎಂಜಿನಿಯರಿಂಗ್ ನಲ್ಲಿ ಬೆಂಗಳೂರಿನ ಆರ್ …

Read More »

ಕೆಪಿಎಸ್‌ಸಿ ಪರೀಕ್ಷೆ: ಅಂಧರಿಗೆ 20 ನಿಮಿಷ ಹೆಚ್ಚುವರಿ ಸಮಯ

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಇದೇ 24ರಂದು ನಡೆಯಲಿರುವ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಅಂಧರಿಗೆ ಗಂಟೆಗೆ 20 ನಿಮಿಷ ಹೆಚ್ಚುವರಿ ಸಮಯ ನಿಗದಿ ಮಾಡುವಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ …

Read More »

ಜಲವಿದ್ಯುತ್ ಸ್ಥಾವರದಲ್ಲಿ ಬೆಂಕಿ ಅವಘಡ

ಆಂಧ್ರಪ್ರದೇಶ: ತೆಲಂಗಾಣ ಆಂಧ್ರಪ್ರದೇಶ ಗಡಿಯಲ್ಲಿರುವ ಶ್ರೀಶೈಲಂ ಜಲವಿದ್ಯುತ್ ಸ್ಥಾವರದಲ್ಲಿ ನಿನ್ನೆ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸಿಲುಕಿಕೊಂಡಿದ್ದ 21 ಜನರನ್ನು ರಕ್ಷಣೆ ಮಾಡಲಾಗಿದ್ದು, ಇನ್ನೂ 9 ಮಂದಿ ಸ್ಥಾವರದೊಳಗೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. …

Read More »

ಗಾಯಗೊಂಡ ಹಸುವನ್ನು ಏರ್ ‌ಲಿಫ್ಟ್‌ ಮಾಡಿದ ರೈತ

ನಡೆಯಲು ಆಗದೇ ಪರದಾಡುತ್ತಿದ್ದ ಹಸುವೊಂದಕ್ಕೆ ಚಿಕಿತ್ಸೆ ಕೊಡಿಸಲು ಸ್ವಿಝರ್ಲೆಂಡ್‌ನ ರೈತರೊಬ್ಬರು ಗೋವನ್ನು ಏರ್‌ ಲಿಫ್ಟ್‌ ಮಾಡಿದ್ದಾರೆ. ಸ್ವಿಸ್ ನ ಆಲ್ಪ್ಸ್‌ ಪರ್ವತಗಳಲ್ಲಿರುವ ಪ್ರದೇಶವೊಂದರಿಂದ ಈ ಹಸುವನ್ನು ಹೀಗೆ ಏರ್‌ ಲಿಫ್ಟ್‌ ಮಾಡಲಾಗಿದೆ. ಹಸುವಿನ ಮೇಲೆ …

Read More »

ಕೊರೊನಾ ರೋಗಿಗಳಿಗೆ ಆಶ್ರಯ ಈ ಔಷಧಿ

ಕೊರೊನಾ ವೈರಸ್ ಪೀಡಿತರಿಗೆ ಐವರ್ಮೆಕ್ಟಿನ್ ಔಷಧಿ ನೀಡಲಾಗ್ತಿದೆ. ಹೋಂ ಐಸೋಲೇಷನ್ ನಲ್ಲಿರುವವರಿಗೆ ಈ ಮಾತ್ರೆಯನ್ನು ನೀಡಲಾಗ್ತಿದೆ. ಇದು ಕೊರೊನಾ ವೈರಸ್ ಕೊಲ್ಲುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಆದ್ರೆ ವೈದ್ಯರ …

Read More »

ಆಭರಣ ಪ್ರಿಯರಿಗೆ ಸಿಹಿಸುದ್ದಿ

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿನ್ನದ ದರ ದಿಡೀರ್ ಭಾರೀ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ಗುರುವಾರ 1,492 ರೂ. ಇಳಿಕೆಯಾಗಿ 52,819 ರೂ.ಗೆ ಮಾರಾಟವಾಗಿದೆ. ಬುಧವಾರ …

Read More »

ಕೆ.ಆರ್.ಎಸ್. ಗೆ ಬಾಗಿನ ಅರ್ಪಿಸಿದ ಸಿಎಂ‌

ಮಂಡ್ಯ: ಕೆ.ಆರ್.ಎಸ್. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಸಂಪ್ರದಾಯದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕಾವೇರಿಗೆ ಬಾಗಿನ ಸಮರ್ಪಣೆ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಿಸಿದರು. ಸಂಸದರುಗಳಾದ …

Read More »

ಎಸ್.ಪಿ.ಬಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ: ಇಂದು ಎಸ್​ಪಿಬಿ ಪತ್ನಿ ಡಿಸ್ಚಾರ್ಜ್

ಕೊರೊನಾಗೆ ತುತ್ತಾಗಿ ಕಳೆದ ಹದಿನೇಳು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್​ಪಿಬಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ ಅಂತ ನಿನ್ನೆಯಷ್ಟೆ ಅವರ ಪುತ್ರ ಚರಣ್​ ಮಾಹಿತಿ ನೀಡಿದ್ರು. ಆಸ್ಪತ್ರೆ ಮೂಲಗಳು ಸಹ ಅವರ …

Read More »

ಆರೋಗ್ಯ ಸಚಿವ ಶ್ರೀರಾಮುಲು ತಾಯಿ ನಿಧನ

ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ಮಧ್ಯರಾತ್ರಿ ನಿಧನರಾದರು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಕೊನೆಯುಸಿರೆಳೆದರು. ಅವರು ಇತ್ತೀಚೆಗೆ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಬೌರಿಂಗ್ ಆಸ್ಪತ್ರೆಯಲ್ಲಿ …

Read More »

ಕಾಂಗ್ರೆಸ್‌ನಿಂದ ಜನಧ್ವನಿ ಸತ್ಯಾಗ್ರಹ

ಕಲಬುರಗಿ: ರಾಜ್ಯ ಸರ್ಕಾರದ ಜನವಿರೋಧಿ ನೀತಿ ಹಾಗೂ ಕೋವಿಡ್‌ ಸಂಬಂಧಿ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಐವಾನ್ ಇ ಶಾಹಿ ರಸ್ತೆಯ …

Read More »

ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಸಂದರ್ಶನ ಅನುಪಾತ ಇಳಿಕೆ ಮಾಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಕೆಪಿಎಸ್ಸಿಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ರಚಿಸಿದ್ದ ಪಿ.ಸಿ. ಹೋಟಾ ಸಮಿತಿಯ ಪ್ರಮುಖ ಶಿಫಾರಸುಗಳ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. …

Read More »

ರೈನಾಗೆ ಪತ್ರ ಬರೆದ ಪ್ರಧಾನಿ ಮೋದಿ

ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್​​ ಮಹೇಂದ್ರ ಸಿಂಗ್​​ಗೆ ಭಾವುಕ ಪತ್ರ ಬರೆದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ, ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್​ ರೈನಾಗೂ ಭಾವುಕ ಪತ್ರಬರೆದಿದ್ದಾರೆ. ರೈನಾ ವಿದಾಯದ ಕುರಿತು 2 …

Read More »

ಗಣೇಶ ಹಬ್ಬಕ್ಕೆ ಸರ್ಕಾರದಿಂದ ಭರ್ಜರಿ ಗಿಫ್ಟ್

ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದ ಕೊಳಗೇರಿಯಲ್ಲಿ ವಾಸವಾಗಿರುವ ಮೂರು ಲಕ್ಷ ಕುಟುಂಬಗಳಿಗೆ ಸರ್ಕಾರ ಕೊಡುಗೆ ನೀಡಿದೆ. ಸ್ಲಂ ನಿವಾಸಿಗಳಿಗೆ ಸರ್ಕಾರದಿಂದ ಕೊಡುಗೆ ನೀಡಲಾಗಿದ್ದು, 1873 ಕೊಳಚೆ ಪ್ರದೇಶಗಳ 6745 ಎಕರೆ ಹಂಚಿಕೆ …

Read More »

ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರೈತರಿಗೆ ಯೂರಿಯಾ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, …

Read More »

ವಿವಿಧ ಬೇಡಿಕೆ ಈಡೀರಿಸುವಂತೆ ತಹಶೀಲ್ದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕೊಪ್ಪಳ : ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರಕಾರದ ಭ್ರಷ್ಟಾಚಾರ, ಎಪಿಎಂಸಿ ತಿದ್ದುಪಡಿ ಸುಗ್ರೀವಾಜ್ಞೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ,ಬಿಜೆಪಿ ಸರಕಾರದ ಜನ ವಿರೋಧಿ ನೀತಿಗಳ ವಿರುದ್ಧ ಕುಷ್ಟಗಿ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ಇಲ್ಲಿನ ಶ್ರೀ …

Read More »

ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವಗಿ ಘೋಷಿಸಿದ ಒಂದು ವರ್ಷದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅರೆಸೈನಿಕ …

Read More »

ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಬದಲಾವಣೆ

ಬೆಂಗಳೂರು : ದ್ವಿತೀಯ ಪಿಯುಸಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ನಂತ್ರ, ಆಗಸ್ಟ್ 10ರಂದು ಪೂರಕ ಪರೀಕ್ಷೆಯ ದಿನಾಂಕವನ್ನು ಕೂಡ ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಅದರಂತೆ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 18ರವರೆಗೆ ಪೂರಕ …

Read More »

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ವೈದ್ಯರು, ನರ್ಸ್ ಗಳು, ಆಯುಷ್ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾಲೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್, ಆಯುಷ್ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರ ಆರ್ಥಿಕತೆ ಉತ್ತೇಜನಕ್ಕೆ ಕ್ರಮ ಕೈಗೊಂಡಿದ್ದು ಇದರ ಭಾಗವಾಗಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ(ಎಂಎಸ್‌ಎಂಇ) ಗಳಿಗೆ 20 ಸಾವಿರ ಕೋಟಿ ರೂಪಾಯಿಗಳ ಸಾಲ ಖಾತರಿ ಯೋಜನೆಯನ್ನು ಪ್ರಕಟಿಸಲಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ …

Read More »

50‌ ವರ್ಷಗಳ ನಂತರ ಪತ್ತೆಯಾದ ಅಪರೂಪದ ಜೀವಿ ಯಾವುದು ಗೊತ್ತಾ

ಸೊಮಾಲಿ ಸೆಂಗಿ ಎಂಬ ಇಲಿ ಗಾತ್ರದ ಸಸ್ತನಿಯೊಂದನ್ನು ವಿಜ್ಞಾನಿಗಳು ಮತ್ತೊಮ್ಮೆ ಪತ್ತೆ ಮಾಡಿದ್ದಾರೆ. ಈ ಸಸ್ತನಿಯನ್ನು ಮೊದಲ ಬಾರಿಗೆ 1970ರಲ್ಲಿ ದಾಖಲಿಸಲಾಗಿತ್ತು. ಆಫ್ರಿಕಾದ ಈಶಾನ್ಯ ಪ್ರದೇಶದಲ್ಲಿ ಈ ಜೀವಿಗಳು ವಾಸಿಸುತ್ತಿದ್ದರೂ ಸಹ ಅವುಗಳ ಬಗ್ಗೆ …

Read More »

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ : ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಕೊರೋನಾ ಕಡಿಮೆಯಾದರೆ ಚುನಾವಣೆ ನಡೆಸಲು ಸಿದ್ಧವಾಗಿದ್ದು ಚುನಾವಣಾ ಆಯೋಗ ಸೂಚನೆ ಕೊಟ್ಟ ಕೂಡಲೇ ಎಲೆಕ್ಷನ್ ನಡೆಸಲು ಕಾಯತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ …

Read More »

ಭಾರಿ ಪ್ರಮಾಣದಲ್ಲಿ ರೆಡಿಮಾಡಿದ ಕೋವಿಡ್ ಸೆಂಟರ್‌ಗಳತ್ತ ತಲೆ ಹಾಕದ ಸೋಂಕಿತರು..!

ಬೆಂಗಳೂರು- ಕೊರೊನಾ ಸೋಂಕಿ ತರಿಗೆ ಹೋಂ ಐಸೊಲೇಷನ್ ವ್ಯವಸ್ಥೆಯನ್ನು ಜಾರಿಗೆ ತಂದ ನಂತರ ಬಿಬಿಎಂಪಿ ಕೋಟ್ಯಂತರ ರೂ. ವೆಚ್ಚ ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್‍ಗಳತ್ತ ಜನ ಮುಖ ಹಾಕುತ್ತಿಲ್ಲ. ನಗರದಲ್ಲಿ 12 ಕೋವಿಡ್ …

Read More »

ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಶಾಸಕ ಯಾರು ಗೊತ್ತಾ

ಬೆಂಗಳೂರ : ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್‌ ಹಾಗೂ ಅವರ ಸಹೋದರ ಡಾ.ರಾಮಚಂದ್ರ ಪ್ರಭು ಅವರು ತಮ್ಮ ದೇಹದ ಪ್ಲಾಸ್ಮಾವನ್ನು ಕೋವಿಡ್ ರೋಗಿಗಳಿಗೆ ದಾನ ಮಾಡಿದ್ದಾರೆ. ಅವರು ಇಂದು ಬೆಂಗಳೂರಿನ …

Read More »

ಸಾಲ ಪಾವತಿಸದ ಕಾರಣಕ್ಕೆ ಪ್ರಯಾಣಿಕರಿದ್ದ ಬಸ್ ಹೈಜಾಕ್..?

ಪ್ರಯಾಣಿಕರಿದ್ದ ಖಾಸಗಿ ಬಸ್ಸೊಂದನ್ನು ದುಷ್ಕರ್ಮಿಗಳು ಹೈಜಾಕ್ ಮಾಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ನಡೆದಿದೆ. ಮಧ್ಯ ಪ್ರದೇಶದ ಪನ್ನಾದಿಂದ ಹರಿಯಾಣದ ಗುರ್‍ಗಾಂವ್‍ಗೆ ತೆರಳುತ್ತಿದ್ದ ಖಾಸಗಿ ಬಸ್ ಅನ್ನು ಮಾರ್ಗ ಮಧ್ಯದಲ್ಲೇ ಅಪಹರಿಸಲಾಗಿದ್ದು, ಮೂಲಗಳ …

Read More »

ಹವಾಮಾನ ಇಲಾಖೆಯಿಂದ ಜನರಿಗೆ ಎಚ್ಚರಿಕೆ

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುಡುಗು ಸಿಡಿಲು ಸಹಿತ ಮಳೆಯ ಅಬ್ಬರ ಜೋರಾಗಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ನವದೆಹಲಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಭಾರಿ …

Read More »

ಭಾರೀ ಮಳೆಗೆ ಮನೆ ಕುಸಿದು ವೃದ್ದ ಜೀವಂತ ಸಮಾಧಿ

ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದಲ್ಲಿ ಬುಧವಾರ ಮನೆಯೊಂದು ಕುಸಿದು ಬಿದ್ದ ಪರಿಣಾಮ 70 ವರ್ಷದ ವ್ಯಕ್ತಿ ಜೀವಂತ ಸಮಾಧಿಯಾಗಿದ್ದಾರೆ. ಮೃತನನ್ನು ಕಲ್ಲಪ್ಪಪರಗೌಡರ ಎಂದು ಗುರುತಿಸಲಾಗಿದೆ, . ಭಾರಿ ಮಳೆಯಿಂದಾಗಿ ಅವರ ಮನೆ ಇಂದು …

Read More »

ಜಿಯೋ ಗ್ರಾಹಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಮುಂಬೈ: ಕ್ರಿಕೆಟ್ ಲೋಕದ ವರ್ಣರಂಜಿತ ಹಬ್ಬವೆಂದೇ ಹೇಳಲಾಗುವ ಐಪಿಎಲ್ ಶೀಘ್ರದಲ್ಲೇ ಶುರುವಾಗಲಿದೆ. ಐಪಿಎಲ್ ಕುರಿತಾಗಿ ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಇದೇ ವೇಳೆ ಜಿಯೋ ರಿಚಾರ್ಜ್ ನಿಂದ ಉಚಿತವಾಗಿ ಐಪಿಎಲ್ ವೀಕ್ಷಿಸಬಹುದಾಗಿದೆ. ಹಾಟ್ ಸ್ಟಾರ್ …

Read More »

ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ಘಟಕ ಅಳವಡಿಕೆಗೆ ಕ್ರಮ: ಡಾ. ಕೆ. ಸುಧಾಕರ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ಘಟಕ (Liquid Oxizen Unites)ಗಳನ್ನು ಅಳವಡಿಸಿ, ಬೇಡಿಕೆಗೆ ತಕ್ಕಂತೆ ಆಕ್ಸಿಜನ್ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. …

Read More »

ಕಲ್ಯಾಣ ಕಾರ್ಯಕ್ರಮಗಳ ವಿಳಂಬಕೆ ವಿರೋಧ

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಲ್ಯಾಣ ಕಾರ್ಯಕ್ರಮಗಳ ವಿಳಂಬ ಅನುಷ್ಠಾನದ ಬಗ್ಗೆ ಮತ್ತೆ ಪಾಲಿಕೆ ಸಭೆಯಲ್ಲಿ ವಿರೋಧ ವ್ಯಕ್ತವಾಯಿತು. ವಿಷಯ ಪ್ರಸ್ತಾಪಿಸಿದ ಪಾಲಿಕೆ ಸದಸ್ಯ ಪದ್ಮನಾಭರೆಡ್ಡಿ ಬಡ ಮಕ್ಕಳಿಗೆ ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ ನೀಡಬೇಕು ಎಂದು …

Read More »

ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಸಂಜಯ್ ದತ್ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ಶ್ವಾಸಕೋಶದ ಕ್ಯಾನ್ಸರ್​​ನಿಂದ ಬಳಲುತ್ತಿರುವ ಬಾಲಿವುಡ್​​ ನಟ ಸಂಜಯ್ ದತ್​​​ ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜಯ್ ದತ್ ಪತ್ನಿ ಮಾನ್ಯತಾ ದತ್, ಸಹೋದರಿ ಪ್ರಿಯಾ ದತ್ ಮತ್ತು ಇತರ ಕುಟುಂಬ ಸದಸ್ಯರು ಅವರ​​ …

Read More »

ನಟ ಸುಶಾಂತ್‌ ಸಾವಿನ ತನಿಖೆ ಬಗ್ಗೆ ಸುಪ್ರಿಂಕೋರ್ಟ್‌ ಮಹತ್ವದ ಆದೇಶ’

ನವದೆಹಲಿ : ನಟ ಸುಶಾಂತ್‌ ಸಿಂಗ್‌ ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಹಾರದಲ್ಲಿ ಎಫ್‌ಐಆರ್ ಅನ್ನು ಮುಂಬೈಗೆ ವರ್ಗಾಯಿಸಬೇಕೆಂದು ಕೋರಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪು ಇಂದು ಪ್ರಕಟ …

Read More »

ಟ್ರೋಲ್ ಆಗುತ್ತಿರುವ ಕೊತ್ಮಿರಿ ಸೊಪ್ಪಿಗೆ ಹೊಸ ಆಯಾಮವನ್ನೇ ನೀಡಿದ ಕವಿರಾಜ್

ಬೆಂಗಳೂರು ಗಲಭೆಯ ನಂತರ ಕೊತ್ಮಿರಿ ಸೊಪ್ಪು (ಕೊತ್ತಂಬರಿ ಸೊಪ್ಪು) ರಾತ್ರೋರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ಅದೆಷ್ಟು ಟ್ರೆಂಡ್​ ಆಯಿತು ಎಂಬುದು ಗೊತ್ತೇ ಇದೆ. ಕಳೆದ ಎರಡು ದಿನಗಳಿಂದಲೂ ಸೋಷಿಯಲ್​ ಮೀಡಿಯಾ ಕೊತ್ತಂಬರಿ ಸೊಪ್ಪಿನಿಂದ ತುಂಬಿಯೇ ಹೋಗಿದೆ. …

Read More »

SBI ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಭಾರತದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉಳಿತಾಯ ಬ್ಯಾಂಕ್ ಖಾತೆ ಗ್ರಾಹಕರಿಗೆ ಕನಿಷ್ಠ ಮಿತಿ ಉಳಿಸಿಕೊಳ್ಳುವುದಕ್ಕೆ ಶುಲ್ಕ ವಿಧಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ. ಎಸ್‌ಎಂಎಸ್ ಶುಲ್ಕವನ್ನು ಕೂಡ …

Read More »

ವಿಶೇಷ ರೀತಿ ಹಬ್ಬ ಆಚರಿಸಿದ ಛತ್ತೀಸ್‌ಘಡ ಸಿಎಂ

ಛತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್ ಭಗೇಲ್‌ ತಮ್ಮ ಅಧಿಕೃತ ನಿವಾಸದಲ್ಲಿ ತೀಜಾ ಪೋರಾ ಹಬ್ಬವನ್ನು ಕುಟುಂಬಸ್ಥರೊಂದಿಗೆ ಆಚರಿಸಿಕೊಂಡಿದ್ದಾರೆ. ಈ ವೇಳೆ ಭಗೇಲ್ ಖುದ್ದು ತಾವೇ ಡೋಲು ಬಾರಿಸಿ ಎಂಜಾಯ್ ಮಾಡಿದ್ದಾರೆ. ಹಬ್ಬವನ್ನು ಸಕಲ ವಿಧಿ ವಿಧಾನದಂತೆ …

Read More »

ಕಾಲುವೆ ನಿರ್ಮಿಸಿದರೆ ಪಂಜಾಬ್‌ ಹೊತ್ತಿ ಉರಿಯಲಿದೆ: ಅಮರೀಂದರ್‌

ಹೊಸದಿಲ್ಲಿ: ಸಟ್ಲೆಜ್‌ ಹಾಗೂ ಯಮುನಾ ಸಂಪರ್ಕ ಕಾಲುವೆ ಯೋಜನೆಯನ್ನು ಜಾರಿಗೊಳಿಸಿದರೆ ಪಂಜಾಬ್‌ ಹೊತ್ತಿ ಉರಿಯಲಿದೆ ಎಂದು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಯೋಜನೆ ಸಂಬಂಧ ಸುಪ್ರೀಂ …

Read More »

ಹಸಿವುವನ್ನು ನಿಗೀಸಲು ಶ್ವಾನ ಎನ್ನು ಮಾಡಿದೇ ಗೊತ್ತಾ : ಕೇಳಿದರೆ ಶಾಕ್ ಆಗತ್ತೀರಾ

ನಾಯಿಗಳು ತಮ್ಮ ನಿಯತ್ತಿನಿಂದ ಮಾನವನ ಬೆಸ್ಟ್‌ ಫ್ರೆಂಡ್ ಆಗಿವೆ ಎಂದು ಎಲ್ಲರಿಗೂ ಗೊತ್ತು. ಅದರೆ ಇದೇ ನಾಯಿಗಳು ಮರಿಗಳಾಗಿದ್ದ ವೇಳೆ ಬಹಳ ತುಂಟತನ ಮಾಡುತ್ತಾ ಬಲೇ ಕಿರಿಕಿರಿ ಮಾಡುವ ಸಾಕಷ್ಟು ನಿದರ್ಶನಗಳನ್ನು ಅವುಗಳನ್ನು ಸಾಕುವ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!