Hiring Reporter’s For more Information Contact Above Number 876 225 4007 . Program producer

Daily Archives: ಸೆಪ್ಟೆಂಬರ್ 15, 2020

ಮಾತೃಭಾಷೆಗೆ ಮೊದಲ ಆದ್ಯತೆ ಸಿಗಲಿ’

ರಾಮನಗರ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳ ಈ ಸಾಧನೆ ಅವರ ಭವ್ಯ ಭವಿಷ್ಯದ ಅಡಿಗಲ್ಲಾಗಿದೆ. ಬಹುಭಾಷಾ ಕಲಿಕೆಯ ಸಂದರ್ಭದಲ್ಲಿಯೂ ಮಾತೃಭಾಷೆಗೆ ಮೊದಲ ಆದ್ಯತೆಯನ್ನು ನೀಡಿ ಭವಿಷ್ಯ ರೂಪಿಸಿಕೊಳ್ಳುವುದರ ನಮ್ಮ ತನ ಉಳಿಸಿಕೊಳ್ಳಬೇಕು ಎಂದು ಜಿಲ್ಲಾ …

Read More »

ಹುಬ್ಬಳ್ಳಿಯ ಕುಸಗಲ್ ಬಳಿ ಈರುಳ್ಳಿ ಹೊಲದಲ್ಲಿ ಗಾಂಜಾ ಪತ್ತೆ

ಹುಬ್ಬಳ್ಳಿ ಈರುಳ್ಳಿ ಹೊಲದಲ್ಲಿ ಗಾಂಜಾ ಪತ್ತೆಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮದ‌ ಬಳಿ ಮಂಗಳವಾರ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ ವೇಳೆ ಈ ಅಕ್ರಮ ಬೆಳಕಿಗೆ ಬಂದಿದೆ. 18.4 …

Read More »

ವಿಶ್ವಸಂಸ್ಥೆಯ ECOSOC ಗೆ ಭಾರತ ಆಯ್ಕೆ‌

ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ ಸಂಸ್ಥೆ(ECOSOC) ಮಹಿಳೆಯರ ಸ್ಥಿತಿಗತಿ ಆಯೋಗ ಸದಸ್ಯ ರಾಷ್ಟ್ರವಾಗಿ ಭಾರತವನ್ನು ಆಯ್ಕೆ ಮಾಡಲಾಗಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ, ಮಂಗಳವಾರ ಬೆಳಿಗ್ಗೆ ಈ ಬಗ್ಗೆ ಮಾಹಿತಿ …

Read More »

ಉದ್ಧವ್‌ ಪುತ್ರನ ವಿರುದ್ಧ ಬಾಲಿವುಡ್‌ ನಟಿ ಕಂಗನಾ ಆರೋಪ

ಮುಂಬಯಿ: ಮಹಾರಾಷ್ಟ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಲೇ ಇರುವ ಬಾಲಿವುಡ್‌ ನಟಿ ಕಂಗನಾ ರಣೌತ್‌ ಸೋಮವಾರ ಸಿಎಂ ಉದ್ಧವ್‌ ಠಾಕ್ರೆಯವರ ಪುತ್ರ ಆದಿತ್ಯ ಠಾಕ್ರೆಗೆ ಟಾಂಗ್‌ ನೀಡಿದ್ದಾರೆ. ಆದಿತ್ಯ ಅವರ ಸ್ನೇಹಿತರ ವಿರುದ್ಧ ಧ್ವನಿಯೆತ್ತಿದ್ದಕ್ಕೆ …

Read More »

ರೈತ ಸಮುದಾಯಕ್ಕೆ ಶುಭಸುದ್ದಿ

ಬೆಂಗಳೂರು : ಕೃಷಿ ಸಾಲದ ನಿರೀಕ್ಷೆಯಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರಿಗೆ ಸಹಕಾರಿ ಸಂಸ್ಥೆಗಳು ನಿವ್ವಳ ಶೂನ್ಯ ಬಡ್ಡಿ ದರ ಅನ್ವಯವಾಗುವಂತೆ ರೂ.3.00 ಲಕ್ಷದವರೆಗಿನ ಅಲ್ಪಾವಧಿ ಕೃಷಿ ಸಾಲ ನೀಡುವ …

Read More »

ಟಾಲಿವುಡ್​ ಡ್ರಗ್ಸ್ ವ್ಯಸನಿಗಳ ಪಟ್ಟಿ ಕೊಡುತ್ತೇನೆ, ನನಗೆ ಸರ್ಕಾರದಿಂದ ಭದ್ರತೆ ಬೇಕು: ಶ್ರೀರೆಡ್ಡಿ

ಹೈದರಾಬಾದ್​: ಸದ್ಯ ಇಡೀ ಭಾರತೀಯ ಸಿನಿಮಾರಂಗದಲ್ಲಿ ಡ್ರಗ್ಸ್ ಮಾಫಿಯಾದ್ದೇ ಚರ್ಚೆ ನಡೆಯುತ್ತಿದೆ. ನಿತ್ಯ ಒಂದಲ್ಲ ಒಂದು ಹೊಸ ಹೊಸ ಸುದ್ದಿ ಹೊರಬರುತ್ತಿವೆ. ಸ್ಟಾರ್ ನಟ ನಟಿಯರ ಹೆಸರೂಗಳೂ ಆಚೆ ಬರುತ್ತಿವೆ. ಇದೀಗ ಟಾಲಿವುಡ್​ ಅಂಗಳದಲ್ಲಿ …

Read More »

ವಿಷ್ಣುವರ್ಧನ್‌ ಸ್ಮಾರಕಕ್ಕೆ ಸಿಎಂ ಯಡಿಯೂರಪ್ಪ ಭೂಮಿಪೂಜೆ

ಮೈಸೂರು: ಇಲ್ಲಿನ ಹೊರ ವಲಯದ ಉದ್ದೂರ್ ಪ್ರದೇಶದಲ್ಲಿ ಸಾಹಸಸಿಂಹ ವಿಷ್ಣುವರ್ಧನ್‌ ಸ್ಮಾರಕಕ್ಕೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆನ್‌ಲೈನ್‌ ಮೂಲಕ ಭೂಮಿಪೂಜೆ ನೆರವೇರಿಸಿದರು. ವಿಷ್ಣುವರ್ಧನ್‌ ನಿಧನರಾದ 11 ವರ್ಷಗಳ ಬಳಿಕ ಎದ್ದು ನಿಲ್ಲುತ್ತಿದೆ ಅವರ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!