Hiring Reporter’s For more Information Contact Above Number 876 225 4007 . Program producer

Daily Archives: ಅಕ್ಟೋಬರ್ 3, 2020

ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡುವವರೆಗೆ ಹೋರಾಟ : ಭೀಮ್ ಆರ್ಮಿ

ನವದೆಹಲಿ : ಹಥ್ರಾಸ್​ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜಂತರ್​ ಮಂತರ್​ನಲ್ಲಿ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಮೊದಲು ಇಂಡಿಯಾ ಗೇಟ್​ನಲ್ಲಿ ಪ್ರತಿಭಟನೆಗೆ ಆಮ್​ ಆದ್ಮಿ ಅವಕಾಶ …

Read More »

ಸಿಎಂ ಯಡಿಯೂರಪ್ಪನವರಿಗೆ ಟಾಂಗ್ ಕೊಟ್ರಾ ಸಿ.ಟಿ. ರವಿ..?

ಚಿಕ್ಕಮಗಳೂರು: ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆದರೀಗ ತಮ್ಮ ವರಸೆ ಬದಲಿಸಿರುವ ಸಿ.ಟಿ ರವಿ, ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೇ …

Read More »

ಅಟಲ್​ ಜೀ ಕನಸು ಇಂದು ನನಸಾಗಿದೆ: ಪ್ರಧಾನಿ ಮೋದಿ

ಮನಾಲಿ: ದಿವಂಗತ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಕನಸು ಇಂದು ನನಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಹಿಮಾಲಚ ಪ್ರದೇಶದ ರೋಹ್ಟಾಂಗ್​ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಉದ್ದವಾದ ಮತ್ತು …

Read More »

ಬ್ಯಾಂಕ್‌ ಗ್ರಾಹಕರಿಗೆ ‘ಆರ್‌ಬಿಐ’ನಿಂದ ಮಹತ್ವದ ಮಾಹಿತಿ

ನವದೆಹಲಿ. ವಂಚನೆಯಿಂದ ಜನರನ್ನು ರಕ್ಷಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಲವಾರು ಅಭಿಯಾನಗಳನ್ನು ನಡೆಸುತ್ತಿದೆ. ಆರ್ ಬಿಐ ಆನ್ ಲೈನ್ ಬ್ಯಾಂಕಿಂಗ್ ಬಗ್ಗೆ ಹಲವು ಎಚ್ಚರಿಕೆಗಳನ್ನು ನೀಡಿತ್ತಲೇ ಬಂದಿದೆ. ಇಂಟರ್ನೆಟ್ ಬ್ಯಾಂಕಿಂಗ್ ನತ್ತ ಜನರ …

Read More »

ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಆಕ್ರೋಶ

ತುಮಕೂರು: ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷ ದಿವಗಂತ ಡಿ.ಕೆ.ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಇದಕ್ಕೆ ಡಿ.ಕೆ.ರವಿ ಅವರ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕುಣಿಗಲ್​​ನ ದೊಡ್ಡಕೊಪ್ಪಲಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ …

Read More »

ಅ. 15 ರಿಂದ ಶಾಲೆಗಳ ಆರಂಭ ಕಡ್ಡಾಯವಲ್ಲ

ನವದೆಹಲಿ: ಕೊರೊನಾ ನಡುವೆಯೂ ಅಕ್ಟೋಬರ್ 15 ರಿಂದ ಶಾಲೆಗಳನ್ನು ಆರಂಭಿಸಲು ಗೃಹಸಚಿವಾಲಯ ವತಿಯಿಂದ ಅನುಮತಿ ನೀಡಲಾಗಿದೆ. ಆದರೆ, ಶಾಲೆಗಳನ್ನು ಆರಂಭಿಸುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ …

Read More »

ಅನುಶ್ರೀ ಮೊಬೈಲ್ ನೋಡಿ ಅಧಿಕಾರಿಗಳು ಶಾಕ್

ಮಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮೊಬೈಲ್ ಪರಿಶೀಲಿಸಿದ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಪ್ರಕರಣದಲ್ಲಿ ತಮ್ಮ ಹೆಸರು ಹೊರ ಬರುತ್ತಿದ್ದಂತೆಯೇ ಅನುಶ್ರೀ ಪ್ರಭಾವಿ ನಾಯಕರಿಗೆ ಕರೆ ಮಾಡಿದ್ದಾರೆ …

Read More »

ಮಂತ್ರಾಲಯ: ದರ್ಶನಕ್ಕೆ ಅವಕಾಶ

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ದರ್ಶನ ಪಡೆಯಲು ಶುಕ್ರವಾರದಿಂದ ಅವಕಾಶ ಕಲ್ಪಿಸಲಾಗಿದೆ. ಮಠದ ಮುಂಭಾಗದಲ್ಲಿ ಅಂತರ ಕಾಯ್ದುಕೊಂಡು ಸರದಿಯಲ್ಲಿ ನಿಲ್ಲುವುದಕ್ಕೆ ವ್ಯವಸ್ಥೆ ಇದ್ದು, ಸಾಮಾನ್ಯ ದರ್ಶನಕ್ಕೆ ಮಾತ್ರ ಅವಕಾಶವಿದೆ. ವಿಐಪಿ ದರ್ಶನ …

Read More »

ʼಪಿಂಚಣಿʼದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್

ನಿವೃತ್ತಿ ನಂತರ ಪಿಂಚಣಿ ಪಡೆಯುತ್ತಿರುವವರು ಪ್ರತಿ ವರ್ಷ ನವೆಂಬರ್ 1 ರಿಂದ ನವೆಂಬರ್ 30ರ ಒಳಗಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿತ್ತು. 80 ವರ್ಷ ಮೇಲ್ಪಟ್ಟವರು ಈ ಸರ್ಟಿಫಿಕೇಟ್ ಕೊಡಬೇಕಾಗಿರಲಿಲ್ಲ. ಆನ್ ಲೈನ್ ನಲ್ಲೇ …

Read More »

ಅನ್ನದಾತ ರೈತರಿಗೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಸ್ಥಗಿತಗೊಳಿಸುವುದಿಲ್ಲ. ದೇಶಾದ್ಯಂತ ಕನಿಷ್ಠ ಬೆಂಬಲ ಬೆಲೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ …

Read More »

ಹೊಸ ಫೋನ್ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಸ್ಮಾರ್ಟ್ ಫೋನ್ ಮತ್ತು ಫೀಚರ್ ಫೋನ್ ಗಳು ದುಬಾರಿಯಾಗಲಿವೆ. ಸ್ಮಾರ್ಟ್ ಫೋನ್ ಗಳ ಡಿಸ್ ಪ್ಲೇ, ಟಚ್ ಪ್ಯಾನೆಲ್ ಗಳ ಮೇಲೆ ಕೇಂದ್ರ ಸರ್ಕಾರ ಶೇಕಡ 10ರಷ್ಟು ಆಮದು ಸುಂಕ ಏರಿಕೆ ಮಾಡಿದ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!