Hiring Reporter’s For more Information Contact Above Number 876 225 4007 . Program producer

Daily Archives: ಅಕ್ಟೋಬರ್ 4, 2020

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ವಿಶೇಷ ರೈಲು ಸಂಚಾರ ಆರಂಭಿಸಲು ಮುಂದಾಗಿರುವ ರೈಲ್ವೆ ಇಲಾಖೆ ನಿಲ್ದಾಣಗಳಲ್ಲಿ ತಾಜಾ ಆಹಾರ ಮಾರಾಟಕ್ಕೆ ಅವಕಾಶ ನೀಡಿದೆ. ರೈಲು ನಿಲ್ದಾಣಗಳಲ್ಲಿ ತಾಜಾ ಆಹಾರ …

Read More »

ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ಕೊರೊನಾ ವೈರಸ್ ಬಿಕ್ಕಟ್ಟಿನ ನಡುವೆ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು , ಈರುಳ್ಳಿ , ಕ್ಯಾರೆಟ್, ಬೆಂಡೆಕಾಯಿ ಸೇರಿದಂತೆ ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ . ಭಾರೀ ಮಳೆಯಿಂದಾಗಿ ಬೆಳೆ ನಾಶ …

Read More »

`ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ’ ಲಿಂಗೈಕ್ಯ

ತುಮಕೂರು : ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೇಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ (65) ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮಠದಲ್ಲಿ ಮೃತಪಟ್ಟಿದ್ದಾರೆ. ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳು ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಶಾಖಾ …

Read More »

ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಅಂಪೈರ್ ಬಲಿ

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಅಂಪೈರ್ ಆಗಿದ್ದ ಬಿಸ್ಮಿಲ್ಲಾ ಖಾನ್ ಶೆನ್ಸಾರಿ (36) ಅವರು ಬಲಿಯಾಗಿದ್ದಾರೆ. ಅಫ್ಘಾನಿಸ್ತಾನದ ನಂಗರ್ ಹರ್ ಪ್ರಾಂತ್ಯದಲ್ಲಿರುವ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದ …

Read More »

ರೈತ ವಿರೋಧಿ ಮಸೂದೆ ರದ್ದತಿಗೆ ಆಗ್ರಹ

ಮೈಸೂರು: ರೈತರು ಮತ್ತು ಕಾರ್ಮಿಕರ ಪಾಲಿಗೆ ಮಾರಕವಾಗಿರುವ ಮಸೂದೆ ಗಳನ್ನು ರದ್ದುಪಡಿಸುವಂತೆ ಕೋರಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಶನಿವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ …

Read More »

ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಿಸದೆ ಸಾವು

ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುನೀಲ್ ಮೃತ ಕ್ಯಾಮರಾಮನ್. ಕಳೆದ ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯ ಚಾಟ್ನಿ ಕಾಂಪ್ಲೆಕ್ಸ್ ಬಳಿ …

Read More »

ಎಟಿಎಂ ಕಾರ್ಡ್ ಗೆ RBI ತಂದಿದೆ ಹೊಸ ನಿಯಮ

ಕೊರೊನಾ ಸಂದರ್ಭದಲ್ಲಿ ಡಿಜಿಟಲ್ ಮೋಸ ಹೆಚ್ಚಾಗ್ತಿದೆ. ಇದನ್ನು ತಪ್ಪಿಸಲು ಆರ್.ಬಿ.ಐ. ಕೆಲ ನಿಯಮಗಳನ್ನು ಜಾರಿಗೆ ತಂದಿದೆ. ಡೆಬಿಟ್ ಕಾರ್ಡ್, ಅಂತರಾಷ್ಟ್ರೀಯ ವ್ಯವಹಾರ ಮತ್ತು ಆನ್ಲೈನ್ ವಹಿವಾಟು, ಸಂಪರ್ಕವಿಲ್ಲದ ಕಾರ್ಡ್ ನಿಯಮದಲ್ಲಿ ಬದಲಾವಣೆ ತಂದಿದೆ. ಹೊಸ …

Read More »

ಸಚಿವ ಸ್ಥಾನಕ್ಕೆ ಸಿ.ಟಿ. ರವಿ ರಾಜೀನಾಮೆ

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ.ಟಿ. ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ರಾಜೀನಾಮೆಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಇನ್ನೂ ಅಂಗೀಕರಿಸಿಲ್ಲ ಎನ್ನಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ …

Read More »

ಇಂದು ರಾಜ್ಯದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು : ಇಂದು ರಾಜ್ಯದ 604 ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದ್ದು, ಈ ಬಾರಿ ಪತ್ರಿಕೆ -1 ಕ್ಕೆ 74,977 ಮತ್ತು ಪತ್ರಿಕೆ-2 ಕ್ಕೆ 1,69,716 ಸೇರಿ ಒಟ್ಟುಉ 2,44,693 …

Read More »
Hiring Reporter’s For more Information Contact Above Number 876 225 4007 . Program producer
error: Content is protected !!