Hiring Reporter’s For more Information Contact Above Number 876 225 4007 . Program producer

Daily Archives: ಅಕ್ಟೋಬರ್ 6, 2020

ಹು-ಧಾ ಪೊಲೀಸ್ ಕಮೀಷನರ್ : ಡಿಸಿಪಿ ಕೃಷ್ಣಕಾಂತ್ ನಡುವೆ ಶಿಥಲ ಸಮರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಆರ್.‌ದೀಲೀಪ್ ಹಾಗೂ ಡಿಸಿಪಿ ಕೃಷ್ಣಕಾಂತ ನಡುವೆ ಪ್ರಕರಣವೊಂದರ ತನಿಖೆ ಕುರಿತಂತೆ ಭಿನ್ನಾಭಿಪ್ರಾಯ ಉಂಟಾಗಿದೆ. ಈ ಭಿನ್ನಾಭಿಪ್ರಾಯ ತಾರಕ್ಕೇಕ್ಕೀರಿದ್ದು ಸ್ವತಃ ಡಿಸಿಪಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಡಿಸಿಪಿ …

Read More »

ಕ್ಯಾಮರಾ ಮೆನ್ ಸುನೀಲ ಮನೆಗೆ ಜಗದೀಶ ಶೆಟ್ಟರ್ ಭೇಟಿ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖಾಸಗಿ ವಾಹಿನಿ ಕ್ಯಾಮರಾ ಮೆನ್ ಸುನೀಲ ಪಾಚಂಗೆ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಸುನೀಲ ಕುಟುಂಬಕ್ಕೆ ಸಾಂತ್ವನ ಹೇಳಿದರು.ತುಂಬಾ …

Read More »

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅರೆಸ್ಟ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ ಮಾಡಿತ್ತು. ಹೆಚ್ಚಿನ ವಿಚಾರಣೆ ಹಿನ್ನೆಲೆ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ …

Read More »

ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ ನಿಧನ

ದಾವಣಗೆರೆ : ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹಿರಿಯ ರಂಗಕರ್ಮಿ, ಹೆಸರಾಂತ ರಂಗ ಕಲಾವಿಧ ಎಂದೇ ಗುರ್ತಿಸಿಕೊಂಡಿದ್ದಂತ ಕೊಡಗನೂರು ಜಯಕುಮಾರ್ (70) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆಯ ಬಾಪೂಜಿ …

Read More »

ಡ್ರಗ್ಸ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ …

Read More »

BSY ವಿರುದ್ದ ಡಿಕೆಶಿ ಆರೋಪ

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇರ ಆರೋಪ ಮಾಡಿದ್ದಾರೆ. ಅಲ್ಲದೆ 14 ಕಡೆ 140 ಜನರಿಗೆ ತೊಂದರೆ ಕೊಡಲಾಗ್ತಿದೆ. ನಾವು ಯಾವುದಕ್ಕೂ …

Read More »

ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಸುಶಾಂತ್ ಮರಣೋತ್ತರ ವರದಿಯ ಬಗ್ಗೆ ಈಗಾಗಲೇ ಪ್ರಶ್ನೆಗಳು ಕೇಳಿ ಬಂದಿದ್ದವು. ಈಗ ವಿಧಿವಿಜ್ಞಾನ ತಜ್ಞರ ವರದಿ ಬಂದಿದೆ. ಇದರಲ್ಲಿ ಸುಶಾಂತ್ …

Read More »

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ. 1957ರಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಾಗೇಶ್ ಬಾಬು 1970ರಲ್ಲಿ ‘ಅನಿರೀಕ್ಷಿತ’ ಎಂಬ ಚಿತ್ರದ ಮೂಲಕ ಪೂರ್ಣಪ್ರಮಾಣದಲ್ಲಿ ನಿರ್ದೇಶಕರಾಗಿ …

Read More »

ಮಾಸ್ಕ್ ಧರಿಸದವರಿಗೆ ಕೊರೊನಾ ತಪಾಸಣೆ, ದಂಡ : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಪ್ರತಿಯೊಬ್ಬ ಸಾರ್ವಜನಿಕರು ಮಾಸ್ಕ್ ಧರಿಸುವುದು, ಶಾರೀರಿಕ ಅಂತರ ಕಾಪಾಡಿಕೊಳ್ಳುವುದು, ಸಾಬೂನಿನಿಂದ ಕೈತೊಳೆಯುವುದು ಸೇರಿದಂತೆ ಮುಂತಾದ ಕೊರೊನಾ ತಡೆಗಟ್ಟುವ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ …

Read More »

ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧ CBI ‘ಎಫ್‌ಐಆರ್’ ದಾಖಲು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ, ಎಫ್‌ಐಆರ್ ದಾಖಲಿಸಿದೆ. ಕಳೆದ 5 ವರ್ಷದ ಅವಧಿಯಲ್ಲಿ ಡಿಕೆಶಿ ಅವರ ಆದಾಯ 33.92 ಕೋಟಿ ರೂಪಾಯಿಯಿಂದ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!