Hiring Reporter’s For more Information Contact Above Number 876 225 4007 . Program producer

Daily Archives: ಅಕ್ಟೋಬರ್ 8, 2020

ದೆಹಲಿ : ಕೇಂದ್ರ ಸಚಿವ ರಾಮ್​ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ: ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್ (74)​ ಇಂದು ನಿಧನರಾಗಿದ್ದಾರೆ. ಕೆಲವೇ ದಿನಗಳ ಹಿಂದಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಅಗತ್ಯ ಬಿದ್ದರೆ ಇನ್ನೂ ಒಂದುವಾರದ ಬಳಿಕ ಮತ್ತೊಂದು ಚಿಕಿತ್ಸೆ ಮಾಡಬೇಕು ಎಂದು ಅವರ …

Read More »

ದೆಹಲಿ: ಟ್ವಿಟರ್ ಕಮಾಲ್ ಯಿಂದ ವೃದ್ಧ ದಂಪತಿಗೆ ಫುಲ್ ವ್ಯಾಪಾರ

ದೆಹಲಿ: ಸಾಮಾಜಿಕ ಜಾಲತಾಣಗಳು ಹುಟ್ಟಿಕೊಂಡ ಉದ್ದೇಶ ಒಳ್ಳೆಯದ್ದೇ ಆಗಿತ್ತಾದರೂ ನಂತರ ಅದು ಪಡೆದುಕೊಂಡ ತಿರುವು ಹಲವು ಅನಾಹುತಗಳಿಗೆ ಕಾರಣವಾಗಿದೆ. ಆದರೆ ಆಗೊಮ್ಮೆ ಈಗೊಮ್ಮೆ ಸಾಮಾಜಿಕ ಜಾಲತಾಣಗಳು ಕಮಾಲ್ ಮಾಡಿಬಿಡ್ತವೆ. ಕಷ್ಟದಲ್ಲಿರುವವರ ಕಣ್ಣೀರು ಒರೆಸಿ ಸಾಂತ್ವನವನ್ನೂ …

Read More »

ಅನಿಲ್ ಅಂಬಾನಿಗೆ ಯಾವುದೇ ಉಪಕಾರ ಮಾಡಿಲ್ಲ ಮುಖೇಶ್ ಅಂಬಾನಿ

ಎರಿಕ್ಸನ್‌ನ ಬಾಕಿ ಹಣ ಪಾವತಿಸಿದ್ದ ಅನಿಲ್ ಅಂಬಾನಿ ಜೈಲು ಶಿಕ್ಷೆಯಿಂದ ಪಾರಾಗಿದ್ದರು. ಮುಖೇಶ್ ಅಂಬಾನಿ, ಅನಿಲ್ ಅಂಬಾನಿಗೆ 458.77 ಕೋಟಿ ರೂಪಾಯಿ ಹಣ ನೀಡಿ ಅವ್ರು ಜೈಲು ಪಾಲಾಗುವುದನ್ನು ತಪ್ಪಿಸಿದ್ದರು. ಇದಕ್ಕೆ ಅನಿಲ್ ಅಂಬಾನಿ, …

Read More »

ಮೈಸೂರು ಡಿಸಿ ದಿಢೀರ್ ವರ್ಗ : ಅ.14ಕ್ಕೆ ವಿಚಾ​ರ​ಣೆ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ಅವಧಿ ಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿ. ಶರತ್‌ ಸಲ್ಲಿಸಿರು​ವ ಅರ್ಜಿ ಕುರಿತು ವಾದ ಮಂಡಿಸಲು ಸರ್ಕಾರ ಕಾಲಾವಕಾಶ ಕೋರಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ …

Read More »

ಬಸವರಾಜಮರಿ ಖ್ಯಾತಿಯ ಡಾ.ಬಸವರಾಜಯ್ಯ ಇನಿಲ್ಲ

ಸಾರಸ್ವತ ಲೋಕದ ಬಸವರಾಜಮರಿ ಖ್ಯಾತಿಯ ಡಾ.ಬಸವರಾಜಯ್ಯ ಇನಿಲ್ಲ ಹೆಸರಾಂತ ಕನ್ನಡ ಮತ್ತು ಸಂಸ್ಕೃತ ವಿದ್ವಾನ್ ಡಾ.ಎಮ್.ಎಸ್.ಬಸವರಾಜಯ್ಯ (97) ಮೈಸೂರಿನಲ್ಲಿ ಬುಧವಾರ ಸಂಜೆ ನಿಧನರಾಗಿದ್ದಾರೆ. ಮೈಸೂರಿನ ಗುರುರಾಜ ಬಡಾವಣೆಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಸಾರಸ್ವತ ಲೋಕದಲ್ಲಿ ‘ಬಸವರಾಜಮರಿ’ …

Read More »

ಚಿಕಿತ್ಸೆಗೆ ಹಣವಿಲ್ಲದೆ ಬಹುಭಾಷಾ ನಟ ಪರದಾಟ

ಬೆಂಗಳೂರು: ಬಹುಭಾಷಾ ನಟ ವಿಶ್ವನಾಥ್​ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೂ ಹಣವಿಲ್ಲದೇ ಪರದಾಡುತ್ತಿದ್ದಾರೆ. ಮೇರುನಟ ಡಾ.ರಾಜ್​​ಕುಮಾರ್ ಹಾಗೂ ಪುನೀತ್​ ರಾಜ್​ಕುಮಾರ್​ ಜೊತೆ ನಟಿಸಿದ್ದ ವಿಶ್ವನಾಥ್,​ ಕಾಲಿನ ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ 15 ದಿನಗಳಿಂದ ಬೆಂಗಳೂರಿನ …

Read More »

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್

ಬೆಂಗಳೂರು : ರಾಜ್ಯದ ರೈತರಿಗೆ ಗಣಕೀಕೃತ ಹಕ್ಕು ಬದಲಾವಣೆ ಪಹಣಿಗಳನ್ನು ಒದಗಿಸುವಂತ ಶುಲ್ಕದಲ್ಲಿ ಕಂದಾಯ ಇಲಾಖೆ ಏರಿಕೆ ಮಾಡಿದ್ದು, ಈ ಮೊದಲು ಮ್ಯುಟೇಶನ್ ಸ್ಥಿತಿಯ ವಿವರದ ಪ್ರತಿ ಪಡೆಯಲು ಇದ್ದಂತ ರೂ.15 ಶುಲ್ಕವನ್ನು ರೂ.25ಕ್ಕೆ …

Read More »

ಮಾಜಿ ಸಿಬಿಐ ನಿರ್ದೇಶಕ ನೇಣಿಗೆ ಶರಣು

ನಾಗಾಲ್ಯಾಂಡ್ ನ ಮಾಜಿ ರಾಜ್ಯಪಾಲ ಹಾಗೂ ಮಾಜಿ ಸಿಬಿಐ ನಿರ್ದೇಶಕ ಅಶ್ವನಿ ಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ಶಿಮ್ಲಾದ ಬ್ರಾಕ್ ಹಾರ್ಸ್ಟ್ ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು …

Read More »

ಪಂಚಗಿರಿ ಬೋಧನಾ ಪ್ರೌಢಶಾಲೆ ವಶಕ್ಕೆ ಪಡೆದ ನಗರಸಭೆ

ಚಿಕ್ಕಬಳ್ಳಾಪುರ: ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಯ ವಶದಲ್ಲಿದ್ದ ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆಯನ್ನು ಬುಧವಾರ ನಗರಸಭೆ ತನ್ನ ಸುಪರ್ದಿಗೆ ಪಡೆಯಿತು. 1973ರಲ್ಲಿ ಅಂದಿನ ಮುನ್ಸಿಪಾಲಿಟಿಯಿಂದ ಬಡ ಮಕ್ಕಳ ಶಿಕ್ಷಣ ಕಲ್ಪಿಸಲು ನಗರದಲ್ಲಿ ಸುಮಾರು …

Read More »

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ : ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೆಚ್ಚುವರಿ 39 ವಿಶೇಷ ರೈಲುಗಳ ಓಡಾಟಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ಸೇವೆಗಳನ್ನ ವಿಶೇಷ ಸೇವೆಯಾಗಿ ಶೀಘ್ರದಲ್ಲಿಯೇ ಜಾರಿಗೆ …

Read More »

ರಾಜ್ಯ ಸರ್ಕಾರದಿಂದ ಪ.ಪೂರ್ವ ಕಾಲೇಜು ಉಪನ್ಯಾಸಕರಿಗೆ `ಬಂಪರ್’ ಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 306 ಉಪನ್ಯಾಸಕರಿಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನೀಡಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ 28 …

Read More »

ರಿಯಾ ಚಕ್ರವರ್ತಿಗೆ ಬಿಗ್ ರಿಲೀಫ್

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಚಕ್ರವರ್ತಿಗೆ ಕೊನೆಗೂ ಬಿಗ್ ರಿಲಿಫ್ ಸಿಕ್ಕಿದ್ದು, ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ಬಾಲಿವುಡ್ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!