Hiring Reporter’s For more Information Contact Above Number 876 225 4007 . Program producer

Daily Archives: ಅಕ್ಟೋಬರ್ 9, 2020

ಉತ್ತರ ಪ್ರದೇಶದದಲ್ಲಿ ನಡೆದ ದಲಿತ ಯುವತಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ: ಜೈ ಕರ್ನಾಟಕ ಸಂಘಟನೆ ಕಾರ್ಯಕರ್ತರಿಂದ ಉತ್ತರ ಪ್ರದೇಶ ಹತ್ರಾಸ್ ಅತ್ಯಾಚಾರ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಅಂಬೇಡ್ಕರ್ ಸರ್ಕಲ್ ನಿಂದ ತಹಶಿಲ್ದಾರರ ಕಛೇರಿ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. …

Read More »

ಹುಬ್ಬಳ್ಳಿಯಲ್ಲಿ ಅನುಕು ಪ್ರದರ್ಶನ ಮಾಡಿದ KSRP ಶಿಗ್ಗಾಂವ ಬಟಾಲಿಯನ್ ತಂಡ

ಹುಬ್ಬಳ್ಳಿ: ಕೋಮುಗಲಬೆ, ಬಂದ್ ಕರೆ ಕೊಟ್ಟ ಸಂದರ್ಭದಲ್ಲಿ ಯಾವ ರೀತಿ ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂಬುವ ದೃಷ್ಟಿಯಿಂದ, KSRP ಶಿಗ್ಗಾಂವ ಬಟಾಲಿಯನ್ ತಂಡದಿಂದ ಚನ್ನಮ್ಮ ಸರ್ಕಲ್ ಅನುಕು ಪ್ರದರ್ಶನ ಮಾಡಿದರು.

Read More »

ಟೇಬಲ್ ಟೆನ್ನಿಸ್ ಆಡುವುದರ ಮೂಲಕ ಕ್ರೀಡೆಯ ಮಹತ್ವ : ಶೆಟ್ಟರ್

ಹುಬ್ಬಳ್ಳಿ :ಪ್ರತಿಯೊಬ್ಬರು ದೈಹಿಕವಾಗಿ ಸದೃಢವಾಗಿರಬೇಕಾದರೆ ಕ್ರೀಡೆ ಅತಿ ಮುಖ್ಯವಾಗಿರುತ್ತದೆ. ಎಲ್ಲರು ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಚಿವ ಜಗದೀಶ್ ಶೆಟ್ಟರ್ ಇಂದು ನಗರದ ವಿದ್ಯಾನಗರದಲ್ಲಿ, ಚೈತನ್ಯ ಸ್ಫೋರ್ಟ್ಸ್ ಫೌಂಡೇಶನ್ ಅವರ …

Read More »

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 1776.65 ಕೋಟಿ ರೂ. ಸರಕು ಸೇವಾ ತೆರಿಗೆ ನಷ್ಟ ಪರಿಹಾರ ಬಿಡುಗಡೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಬಸವರಾಜಬೊಮ್ಮಾಯಿ, …

Read More »

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮೇಘನಾ ರಾಜ್!

ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾಗಿರುವ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಅವರು ಅಭಿಮಾನಿಗಳು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮೇಘನಾ ಅವರ ಸೀಮಂತ ಕಾರ್ಯ ನಡೆದಿದೆ. …

Read More »

‘ಮಳೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮಹತ್ವದ ಮಾಹಿತಿ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ …

Read More »

ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್

ಕೊರೊನಾ ಸಂದರ್ಭದಲ್ಲೂ ಕೆಲವೊಂದು ಕೆಲಸ ಕಾರ್ಯಗಳಿಗಾಗಿ ವಾಹನ ಮಾಲೀಕರು ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗುವುದು ಅನಿವಾರ್ಯವಾಗಿತ್ತು. ಇದೀಗ ರಾಜ್ಯ ಸರ್ಕಾರ ಮೂರು ಸೇವೆಗಳನ್ನು ಆನ್ಲೈನ್ ಮೂಲಕ ಪಡೆಯುವ ಅವಕಾಶ ಕಲ್ಪಿಸಿದೆ. ವಾಹನ ಮಾಲಿಕತ್ವ ವರ್ಗಾವಣೆ, …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ದಾವಣಗೆರೆ: 2020-21ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ ನೀಡಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ kacdc.karnataka.gov.in ಇಲ್ಲಿ ನ. 15 ರೊಳಗೆ …

Read More »

ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೋನಾ ಮೊದಲ ಅಲೆ ಇಳಿಕೆಯಾಗುತ್ತಿದೆ. ಕಳೆದ ಮೂರು ವಾರದಿಂದ ನಿರಂತರವಾಗಿ ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗತೊಡಗಿದೆ. 94,000 ವರೆಗೂ ಪ್ರತಿದಿನ ಹೊಸ ಕೇಸ್ ಪತ್ತೆಯಾಗುತ್ತಿದ್ದು ಸದ್ಯ 75,000 ಸನಿಹದಲ್ಲಿದೆ. ದೇಶದಲ್ಲಿ ಕೊರೋನಾ …

Read More »

ತಂಬಾಕು ನಿಷೇಧದ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ

ಬೆಂಗಳೂರು : ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. …

Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅ.11 …

Read More »

ರಾಜ್ಯದಲ್ಲಿ ಶಾಲೆ ಆರಂಭದ ಚರ್ಚೆ ಹೊತ್ತಲ್ಲೇ ಬಿಗ್ ಶಾಕ್

ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಕುರಿತಂತೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಬಿಗ್ ಶಾಕ್ ಎದುರಾಗಿದ್ದು, ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬಳಿಕ ನಾಲ್ಕು …

Read More »
Hiring Reporter’s For more Information Contact Above Number 876 225 4007 . Program producer
error: Content is protected !!