Hiring Reporter’s For more Information Contact Above Number 876 225 4007 . Program producer

Daily Archives: ಅಕ್ಟೋಬರ್ 10, 2020

ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಹುಬ್ಬಳ್ಳಿ:ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಥಾಪಿಸಲಾಗಿರುವ ನೂತನವಾಗಿ ಚುನಾವಣಾ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟನೆ ಮಾಡಿದರು. ಇಲ್ಲಿನ ದೇಶಪಾಂಡೆನಗರದ ಬಿಜೆಪಿ ಕಾರ್ಯಾಲಯದಲ್ಲಿ ಪಶ್ಚಿಮ ಪದವೀಧರ …

Read More »

ನಮ್ಮ ಅಭ್ಯರ್ಥಿಗೆ ಬೆಂಬಲಿಸಿ ಅಭಿವೃದ್ಧಿಗೆ ಕೈ ಜೋಡಿಸಬೇಕು : ಶೆಟ್ಟರ್

ಹುಬ್ಬಳ್ಳಿ:ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಇದೆ.ಅದೇ ರೀತಿ ವಿಧಾನ ಪರಿಷತ್ ನಲ್ಲಿಯೂ ಬಹುಮತ ಬೇಕಿದೆ.ಪದವೀಧರ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಬೆಂಬಲಿಸಿ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ …

Read More »

IPS ಗಳು ಜಗಳ ಮಾಡೋದು ನಾಚಿಕೆ ತರುವಂತದ್ದು : ಹೊರಟ್ಟಿ

ಹುಬ್ಬಳ್ಳಿ : ನಾನು ನನ್ನ ನಲವತ್ತು ವರ್ಷಗಳ ರಾಜಕೀಯ ಅನುಭವದಲ್ಲಿ ಇಂತಹ DCP ಹಾಗೂ ಕಮೀಷನರ್ ರನ್ನು ನೋಡಿಲ್ಲ ಎಂದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಪಶ್ಚಿಮ ಪದವೀಧರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಶಂಕರ ಚನ್ನಪ್ಪ ಕಲ್ಲೂರ ಗೆಲವು ಖಚಿತ: ಹೊರಟ್ಟಿ

ಹುಬ್ಬಳ್ಳಿ :ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಪಶ್ಚಿಮ ಪದವೀಧರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಿವಶಂಕರ ಚನ್ನಪ್ಪ ಕಲ್ಲೂರ ಸ್ಪರ್ಧಿಸಿದ್ದು, ಇವರ ಗೆಲುವು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು. ನಗರದಲ್ಲಿಂದು …

Read More »

ಮತ್ತೆ ಚಳುವಳಿ ಹಾದಿಯಲ್ಲಿ ಸಾರಿಗೆ ನಿಗಮಗಳ ನೌಕರರು

ಹುಬ್ಬಳ್ಳಿ: ಲಾಕ್ ಡೌನ್ ಸಂದರ್ಭದಲ್ಲಿ ಹಾಗೂ ಲಾಕ್ ಡೌನ್ ಸಡಿಲಿಕೆ ನಂತರದಲ್ಲಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಸಂಕಷ್ಟಕ್ಕೆ ಸಿಲುಕಿದ್ದರೂ ಕೂಡ ಸರಿಯಾದ ರೀತಿಯಲ್ಲಿ ವೇತನ ಸೌಲಭ್ಯ ಲಭ್ಯವಾಗಿಲ್ಲ.ಈ ಹಿನ್ನೆಲೆಯಲ್ಲಿ ಸಾರಿಗೆ ನಿಗಮದ ನೌಕರರು ಮತ್ತೆ …

Read More »

ಜಿಪಂ ಸಿಇಓ ಡಾ.ಸುಶೀಲಾ ಬಿ. ಅಧಿಕಾರ ಸ್ವೀಕಾರ

ಧಾರವಾಡ: ಇಲ್ಲಿನ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುಶೀಲಾ ಬಿ. ನಿನ್ನೆ ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿಂದ ವರ್ಗಾವಣೆಗೊಂಡಿರುವ ಡಾ.ಬಿ.ಸಿ.ಸತೀಶ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ಹೈದರಾಬಾದಿನ ಗಾಂಧೀ ಮೆಡಿಕಲ್ ಕಾಲೇಜಿನಿಂದ ವೈದ್ಯಕೀಯ …

Read More »

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣು

ಕೇರಳ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಂಬ್ರಿ ಎಂದು ತಮ್ಮ ಆಪ್ತ ವಲಯದಲ್ಲಿ ಖ್ಯಾತರಾಗಿದ್ದ ಸುರೇಶ್ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಅಲಪ್ಪುಳದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿ …

Read More »

ಧೋನಿ ಪುತ್ರಿಗೆ ವಿಕೃತ ವ್ಯಕ್ತಿಯಿಂದ ಬೆದರಿಕೆ

ಕೊರೊನಾ ಸಂದರ್ಭದಲ್ಲಿ ಪ್ರೇಕ್ಷಕರಿಲ್ಲದೆ ಐಪಿಎಲ್ ಪಂದ್ಯಾವಳಿಗಳನ್ನು ಅಬುದಾಬಿ ಹಾಗೂ ಶಾರ್ಜಾದಲ್ಲಿ ನಡೆಸಲಾಗುತ್ತಿದೆ. ಟಿವಿಯಲ್ಲಿ ನೇರ ಪ್ರಸಾರವಿದ್ದು, ಇದಕ್ಕೆ ಕ್ರೀಡಾ ಪ್ರಿಯರಿಂದ ಅಪಾರ ಸ್ಪಂದನೆ ವ್ಯಕ್ತವಾಗುತ್ತಿದೆ. ಬಹುತೇಕರು ಟಿವಿಯಲ್ಲಿ ಆಟ ನೋಡಿ ಎಂಜಾಯ್ ಮಾಡುತ್ತಿದ್ದರೆ, ತಾವು …

Read More »

ರಾಜ್ಯದ ವಿವಿಧೆಡೆ ನಾಲ್ಕು ದಿನ ಭಾರಿ ಮಳೆ

ಬೆಂಗಳೂರು: ‘ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಅ.10ರಿಂದ 13ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು. ‘ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, …

Read More »

ಕನ್ನಡ ನಟನಿಗೆ ಬಿಗ್ ಬಿ ಪ್ರಶಂಸೆ

ಪಾತ್ರ ಯಾವುದಾದರೇನು, ಜೀವ ತುಂಬಿ ನಟಿಸುವುದಷ್ಟೇ ನನ್ನ ಕೆಲಸ ಎನ್ನುವ ವೈಜನಾಥ್ ಬಿರಾದಾರ್ ಅತ್ಯುತ್ತಮ ಕಲಾವಿದ. ಭಿಕ್ಷುಕ, ಕುಡುಕ, ಬಡವ ಮೊದಲಾದ ಪಾತ್ರಗಳಿಂದ 350ಕ್ಕೂ ಹಚ್ಚು ಚಿತ್ರಗಳ ಮೂಲಕ ರಸಿಕರನ್ನು ರಂಜಿಸುವ ಈ ನಟ …

Read More »

SBIನಿಂದ ಕೋಟ್ಯಂತರ ಗ್ರಾಹಕರಿಗೆ ‘ಬಿಗ್‌ ರಿಲೀಫ್’

ನವದೆಹಲಿ: ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಇಂಡಿಯಾ ತನ್ನ ಖಾತೆದಾರರಿಗೆ ದೊಡ್ಡ ರಿಲೀಫ್ ನೀಡಿದೆ. ಈಗ ಸ್ಟೇಟ್ ಬ್ಯಾಂಕ್ ಖಾತೆದಾರರಿಗೆ ಕನಿಷ್ಠ ಬ್ಯಾಂಕ್ ಬ್ಯಾಲೆನ್ಸ್ ಬಾಧ್ಯತೆ ಕಡಿಮೆಯಾಗಿದೆ. ಎಸ್ ಬಿಐ …

Read More »

ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ರೈಲು ಹೊರಡುವ 5 ನಿಮಿಷ ಮೊದಲು ಕೂಡ ಟಿಕೆಟ್ ಬುಕ್ಕಿಂಗ್ ಮಾಡುವ ಹೊಸ ವ್ಯವಸ್ಥೆ ಇಂದಿನಿಂದ ಜಾರಿಗೆ ಬರಲಿದೆ. ಟಿಕೆಟ್ ರದ್ದು ಮಾಡಲು ಕೂಡ ಅವಕಾಶ ನೀಡಲಾಗಿದೆ. ರೈಲು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ …

Read More »

ಶಾಲೆ ಆರಂಭದ ಚರ್ಚೆ ನಡೆಸಿದ್ದ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್

ಬೆಳಗಾವಿ : ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆಸಿರುವ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ವೊಂದು ಎದುರಾಗಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ. ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 30 …

Read More »

‘ಬೀದಿ ವ್ಯಾಪಾರಿಗಳಿಗೆ’ ಮಹತ್ವದ ಮಾಹಿತಿ

ದಾವಣಗೆರೆ: ಕೇಂದ್ರ ಪುರಸ್ಕøತ ‘ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ’ಯ (ಪಿಎಂ ಸ್ವನಿಧಿ) ಯೋಜನೆಯಡಿ ಕಿರು ಸಾಲ ಮತ್ತು ಬಡ್ಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೋವಿಡ್-19 ಲಾಕ್‍ಡೌನ್ ಅವಧಿಯು ಬೀದಿ …

Read More »

ದಸರಾ ಆಚರಣೆಗೆ ಮಾರ್ಗಸೂಚಿ ಪ್ರಕಟ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಕೊರೊನಾ ಕೊಕ್ಕೆ ಹಾಕಿದ್ದು, ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆಗೆ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದ್ದು, ಜಂಬೂ ಸವಾರಿಯಲ್ಲಿ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!