Hiring Reporter’s For more Information Contact Above Number 876 225 4007 . Program producer

Daily Archives: ಅಕ್ಟೋಬರ್ 12, 2020

ಕೃಷಿ ಮಸೂದೆಯಿಂದ ರೈತರಿಗೆ ಅನುಕೂಲ: ಜಯತೀರ್ಥ ಕಟ್ಟಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಮಂಡಿಸಿದ ಕೃಷಿ ಮಸೂದೆಯಿಂದ ರೈತರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇದರ ಬಗ್ಗೆ ಅನ್ನದಾತರಿಗೆ ಜಾಗೃತಿ ಮೂಡಿಸಬೇಕು ಎಂದು ರೈತ ಮೋರ್ಚಾದ ಧಾರವಾಡ ವಿಭಾಗದ ಸಂಘಟನಾ ಕಾರ್ಯದರ್ಶಿ ಜಯತೀರ್ಥ ಕಟ್ಟಿ ಹೇಳಿದರು. ಹುಬ್ಬಳ್ಳಿ-ಧಾರವಾಡ …

Read More »

ನಿವೃತ್ತ ಗ್ರಂಥಪಾಲಕರಿಗೆ ಬೀಳ್ಕೊಡುಗೆ ಸಮಾರಂಭ

ಹುಬ್ಬಳ್ಳಿ: ಕೆ.ಎಲ್.ಇ ಸಂಸ್ಥೆಯ ಪಿ.ಸಿ.ಜಾಬಿನ ವಿಜ್ಞಾನ ಕಾಲೇಜಿನ ಗ್ರಂಥಾಲಯದಲ್ಲಿ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಎಸ್.ಮಾಳವಾಡ ಅವರನ್ನು ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಎಚ್.ಎಫ್. ಕಟ್ಟಿಮನಿ ಕನ್ನಡ ಪ್ರೌಢಶಾಲೆಯ ಶಿಕ್ಷಕಿ …

Read More »

ಕ್ಲಿಷ್ಟಕರ ಸಮಸ್ಯೆಗಳಿಗೆ ಆಪ್ತಸಲಹೆ ಅಗತ್ಯ: ಜಯಶ್ರೀ

ಹುಬ್ಬಳ್ಳಿ: ನಿತ್ಯದ ಬದುಕಿನಲ್ಲಿ ನಮ್ಮ ನಿರೀಕ್ಷೆಗಿಂತ ಹೆಚ್ಚು ಸಂಕೀರ್ಣವಾದ ಮತ್ತು ಕ್ಲಿಷ್ಟಕರವಾದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆಗ ಆಪ್ತ ಸಲಹೆ ಮತ್ತು ಸಮಾಲೋಚನೆ ಅಗತ್ಯವಾಗುತ್ತದೆ ಎಂದು ವೈದ್ಯೆ ಜಯಶ್ರೀ ಬೂದಿಹಾಳಮಠ ಹೇಳಿದರು. ವಿಶ್ವ ಮಾನಸಿಕರೋಗ ದಿನದ …

Read More »

ವರುಣನನ್ನ ಆರ್ಭಟಕ್ಕೆ ಸಿಲುಕಿದ ಅನ್ನದಾತನ ಶೇಂಗಾ ಬೆಳೆ

ಹುಬ್ಬಳ್ಳಿ : ನಿರಂತರವಾಗಿ ಸುರಿಯುತ್ತಿರಯವ ಮಳೆಯಿಂದ ಹುಬ್ಬಳ್ಳಿ, ಕುಂದಗೋಳದಲ್ಲಿ ರೈತ ಬೆಳೆದ ಶೇಂಗಾ ಬೆಳೆ ಹಾನಿ ಸಂಭವಿಸಿದೆ. ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು ಮಳೆಯಿಂದ ಶೇಂಗಾ ಬೆಳೆ ಹಾನಿಯಾಗಿರುವುದು ಕಳೆದ ಬಾರಿಯೂ ಪ್ರವಾಹಕ್ಕೆ ಶೇಂಗಾ, …

Read More »

ಹತ್ರಾಸ್ ಸಾಮೂಹಿಕ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಪೋಷಕರನ್ನು ಕೂಡಿಹಾಕಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿದ್ದಕ್ಕೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂದು ಹುಬ್ಬಳ್ಳಿಯಲ್ಲಿ ವಿವಿಧ ದಲಿತ ಸಂಘನೆ ಸಂಸ್ಥೆಗಳ ಒಕ್ಕೂಟ …

Read More »

ನಾಗರಾಜ್ ಪಟ್ಟಣ ಮಿತ್ರ ಬಳಗದಿಂದ ಮಂಗಳಾರತಿ ಪುಸ್ತಕ ಬಿಡುಗಡೆ

ಹುಬ್ಬಳ್ಳಿ- ನಾಗರಾಜ ಪಟ್ಟಣ ಮಿತ್ರ ವರ್ಗದ ವತಿಯಿಂದ ದಸರಾ ಹಬ್ಬದ ಪ್ರಯುಕ್ತವಾಗಿ 2020 ಸಾಲೀನ ಮಂಗಳಾರತಿ ಪುಸ್ತಕವನ್ನು ನಗರದ ಖಾಸಗಿ ಹೋಟೆಲನಲ್ಲಿ ಎಸ್ ಎಸ್‌ಕೆ‌‌ ಸಮಾಜದ ಮುಖಂಡರು ಬಿಡುಗಡೆಗೊಳಿಸಿದರು. ಇನ್ನೂ ಈ ಮಂಗಳಾರತಿ ಪುಸ್ತಕವನ್ನು …

Read More »

ವಾಣಿಜ್ಯನಗರಿಯಲ್ಲಿ ಮಕ್ಕಳು ಹಾಗೂ ಸ್ಥಳೀಯರಿಂದ ವಿನೂತನ ಪ್ರತಿಭಟನೆ!

ಹುಬ್ಬಳ್ಳಿ::ವಾಣಿಜ್ಯ ನಗರಿಯಲ್ಲಿರುವ ರಸ್ತೆಗಳನ್ನು ಸುಧಾರಿಸುವಂತೆ ಆಗ್ರಹಿಸಿ ರಸ್ತೆಯಲ್ಲಿನ ಗುಂಡಿಗಳ‌ ನೀರಿನಲ್ಲಿ ಹಡಗು ಬಿಡುವು ಮೂಲಕ ಸ್ಥಳೀಯ ನಾಯಕರು ಹಾಗೂ ‌ಮಕ್ಕಳು ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಕಾಟನ್ ಮಾರ್ಕೆಟ್ ನಲ್ಲಿ ಹದಗೆಟ್ಟಿರುವ ರಸ್ತೆಯಲ್ಲಿನ ಗುಂಡಿಗಳಲ್ಲಿ …

Read More »

ವರವಾದ ಭೂಗತ ಕೇಬಲ್! ಹೆಸ್ಕಾಂನಲ್ಲಿ ವಿದ್ಯುತ್ ಕಡಿತಕ್ಕೆ ಬ್ರೇಕ್

ಹುಬ್ಬಳ್ಳಿ :ಮಳೆಗಾಲ ಬಂದ್ರೆ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗುತ್ತದೆ. ವಿದ್ಯುತ್ ಟ್ರಿಪಿಂಗ್, ಲೋಶೆಡ್ಡಿಂಗ್ ಕಾಮನ್ ಆಗಿರುತ್ತದೆ. ಆದ್ರೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾತ್ರ ಇದಕ್ಕೆ ಅವಕಾಶವಿಲ್ಲ. ಅಷ್ಟಕ್ಕೂ ಅಂತಹ ವ್ಯವಸ್ಥೆ ಏನ ಅಂತಿರಾ ಹಾಗಿದ್ದರೆ …

Read More »

ಆರೋಗ್ಯ ಖಾತೆ ಕಿತ್ತುಕೊಂಡ ಸಿಎಂ, ಶ್ರೀರಾಮುಲು ಅಸಮಾಧಾನ

ಬೆಂಗಳೂರು: ಸಚಿವರ ಖಾತೆಗಳಲ್ಲಿ ಬದಲಾವಣೆ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವುದರಿಂದ ತಮ್ಮ ಖಾತೆ ಬದಲಾವಣೆ ಮಾಡುವುದಕ್ಕೆ ಸಚಿವ ಶ್ರೀರಾಮುಲು ವಿರೋಧ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯಲ್ಲಿದ್ದ ಅವರು ದಿಢೀರನೆ ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ …

Read More »

ಮಾಜಿ ಶಾಸಕ ಕೆ ಮಲ್ಲಪ್ಪ ನಿಧನ

ದಾವಣಗೆರೆ: ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಮಲ್ಲಪ್ಪನವರು ಜಿಲ್ಲೆಯ ಮಾಯಕೊಂಡ …

Read More »

ಇಡೀ ಮುಂಬೈ ಮಹಾನಗರದಲ್ಲಿ ವಿದ್ಯುತ್ ಸಂಪೂರ್ಣ ಸ್ಥಗಿತ

ಮುಂಬೈ: ವಾಣಿಜ್ಯನಗರಿ ಮುಂಬೈ ಮಹಾನಗರದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ಇಡೀ ನಗರಕ್ಕೆ ವಿದ್ಯುತ್ ಸರಬರಾಜು ಮಾಡುವ ಗ್ರಿಡ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರೆಂಟ್ ಕೈಕೊಟ್ಟಿದೆ. ಮುಂಬೈ ಮಹಾನಗರಾದ್ಯಂತ ವಿದ್ಯುತ್ ಸಂಪೂರ್ಣ ಸ್ಥಗಿತಗೊಂಡಿರುವ ಕಾರಣ ನಗರ …

Read More »

ಕರಂದ್ಲಾಜೆ ಹೇಳಿಕೆಗೆ ಡಿ.ಕೆ. ರವಿ ಪತ್ನಿ ಕುಸುಮಾ ತಿರುಗೇಟು

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರುತ್ತಿದೆ. ಮೂರು ಪಕ್ಷಗಳೂ ಆರ್‌ಆರ್ ನಗರದಲ್ಲಿ ತಮ್ಮ ಪ್ರಾಬ್ಯಲ್ಯ ತೋರಿಸಲು ಮುಂದಾಗುತ್ತಿವೆ. ಕಾಂಗ್ರೆಸ್ ಕುಸುಮಾ ಹನುಮಂತರಾಯಪ್ಪರನ್ನು ತನ್ನ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಡಿ.ಕೆ.ರವಿ ಪತ್ನಿಯನ್ನು …

Read More »

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಇನ್ನಷ್ಟು …

Read More »

BSF ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

BSF(ಗಡಿ ಭದ್ರತಾ ಪಡೆ)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 228 ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 28 ಕೊನೆಯ ದಿನವಾಗಿರುತ್ತದೆ. ಸಬ್ ಇನ್ಸ್ ಪೆಕ್ಟರ್ 64 ಹುದ್ದೆಗಳು, ಕಾನ್ಸ್ …

Read More »

ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ ಗುಂಡೇಟು

ಬೆಂಗಳೂರು : 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. 4ವರ್ಷದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿದ್ದು, ಅತ್ಯಾಚಾರಕ್ಕೊಳಗಾದ ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, …

Read More »

ಬಿಎಸ್‌ವೈ ಸಂಪುಟದಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಬ್ಬರು ಸಚಿವರ ಖಾತೆ ಬದಲಾವಣೆಗೆ ಮುಂದಾಗಿದ್ದಾರೆ. ಸಚಿವರಾದ ಡಾ.ಕೆ. ಸುಧಾಕರ್ ಹಾಗೂ ಬಿ. ಶ್ರೀರಾಮುಲು ಅವರ ಖಾತೆಯನ್ನು ಬದಲಿಸಲು ಬಿಎಸ್‌ವೈ ತೀರ್ಮಾನಿಸಿದ್ದಾರೆ. ಡಾಕ್ಟರ್ ಆಗಿರುವ ವೈದ್ಯಕೀಯ ಶಿಕ್ಷಣ …

Read More »

ಕೊರೊನಾ ಆತಂಕದಲ್ಲಿದ್ದ ಶಿಕ್ಷಕರು, ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

ಶಿಕ್ಷಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಮಧ್ಯಂತರ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಕ್ಕಳು, ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಇಂದಿನಿಂದ ರಜೆ ಘೋಷಣೆ ಮಾಡಿದೆ. ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ …

Read More »

ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ

ಆಧಾರ್ ಕಾರ್ಡ್.. ಮಕ್ಕಳನ್ನ ಶಾಲೆಗೆ ಸೇರಿಸುವುದರಿಂದ ಹಿಡಿದು ಸರ್ಕಾರದ ಎಲ್ಲ ಯೋಜನೆಗಳ ಪ್ರಯೋಜನ ಪಡೆಯಲು ಈ ಕಾರ್ಡ್ ಬಳಸಲಾಗುತ್ತೆ. ಆಧಾರ್ ನಮ್ಮ ಗುರುತನ್ನು ಸಾಬೀತು ಪಡಿಸುವ ದಾಖಲೆ. ಹೀಗಿದ್ದಾಗ ಆಧಾರ್ ಕಾರ್ಡ್ ನಿಮ್ಮ ಜತೆಯಲ್ಲಿ …

Read More »

ಖ್ಯಾತ ಸಂಗೀತ ನಿರ್ದೇಶಕ ರಾಜನ್‌ ಇನ್ನಿಲ್ಲ

ಖ್ಯಾತ ಸಂಗೀತ ನಿರ್ದೇಶಕ ರಾಜನ್‌ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 87 ವರ್ಷದ ರಾಜನ್‌ ಬೆಂಗಳೂರಿನ ಆರ್.‌ಟಿ. ನಗರದಲ್ಲಿರುವ ಅವರ ನಿವಾಸದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸಹೋದರ ನಾಗೇಂದ್ರ ಜೊತೆ ಸೇರಿ ಕನ್ನಡ, ತಮಿಳು, ತೆಲುಗು ಮೊದಲಾದ …

Read More »
Hiring Reporter’s For more Information Contact Above Number 876 225 4007 . Program producer
error: Content is protected !!