Hiring Reporter’s For more Information Contact Above Number 876 225 4007 . Program producer

Daily Archives: ಅಕ್ಟೋಬರ್ 16, 2020

ಸರಕಾರಿ ಕಾರ್ಯಕ್ರಮ ನೆಡೆಯಬೇಕಾದ ಭವನದಲ್ಲಿ ಅಧಿಕಾರ ದುರಪಯೋಗ

.ಕೊಪ್ಪಳ : ಜಿಲ್ಲೆ ಕುಷ್ಟಗಿ ಬಸವ ಭವನದಲ್ಲಿ ವಕೀಲರ ಸಂಘದ ಅಧ್ಯಕ್ಷ ಹಾಗೂ ಬಸವ ಸಮಿತಿ ಅಧ್ಯಕ್ಷ ಶಂಕರಗೌಡ ಪಾಟೀಲ ವಕೀಲರು ಬಸವ ಭವನದಲ್ಲಿ ಕಂಪ್ಯೂಟರ್ ಸೆಂಟರ್ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡಿದ್ದು …

Read More »

ಬಿಆರ್ ಟಿಎಸ್ ಅವವ್ಯಸ್ಥೆ ವಿರುದ್ಧ ಎಎಪಿ ವಿನೂತನ ಪ್ರತಿಭಟನೆ

ಹುಬ್ಬಳ್ಳಿ; ಹುಧಾ ನಡುವಿ‌ನ ಬಿಆರ್ ಟಿಎಸ್ ಕಳಪೆ ಕಾಮಗಾರಿಗೆ ಅಂತ್ಯ ಎಂಬುಂದೆ ಕಂಡುಬರುತ್ತಿಲ್ಲ. ಇದೀಗ ಸನಾ ಕಾಲೇಜು ಪಕ್ಕದ ಬಿಆರ್ ಟಿಎಸ್ ಬಸ್ ನಿಲ್ದಾಣದಲ್ಲಿ ಅವೈಜ್ಞಾನಿಕ ಪಾದಚಾರಿ ಅಂಡರ್ ಪಾಸ್ ನಿರ್ಮಾ ಣದಿಂದ ಅಂಡರ್ …

Read More »

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಕಾರಣ ಈ ಬಾರಿಯ ರಾಜ್ಯೋತ್ಸ ಪ್ರಶಸ್ತಿ ರದ್ದುಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕೊರೊನಾ …

Read More »

ಮೈಸೂರು ದಸರಾದಲ್ಲಿ ಭಾಗಿಯಾಗುವವರಿಗೆ `ಕೋವಿಡ್ ಟೆಸ್ಟ್’ ಕಡ್ಡಾಯ

ಮೈಸೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾದಲ್ಲಿ ಭಾಗಿಯಾಗುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ …

Read More »

ಅ. 25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ

ಮೈಸೂರು- ಮಂಗಳೂರಿನಿಂದ ಮೈಸೂರಿಗೆ ಅ. 25ರಿಂದ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50ಕ್ಕೆ ಬರುವ ವಿಮಾನವೇ ಮೈಸೂರಿನ ಕಡೆ ಸಂಚರಿಸಲಿದೆ. ಈ ವಿಮಾನ ಬೆಳಿಗ್ಗೆ …

Read More »

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡೆಗೆ ವಿರೋಧ :ಸಚಿವ ಶೆಟ್ಟರ್ ನಿವಾಸದ ಎದುರು ಪ್ರತಿಭಟನೆ

ಹುಬ್ಬಳ್ಳಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ್ಯದ ಪದಾಧಿಕಾರಿಗಳು ಧಾರವಾಡ ಇ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. ಭೂ ಸುಧಾರಣೆ …

Read More »

ಕೊರೊನಾ ಜಾಗೃತಿ ಮೂಡಿಸಿದ ಬೆಂಡಿಗೇರಿ ಪೊಲೀಸ್ ಠಾಣೆ ಸಿಬ್ಬಂದಿ

ಹುಬ್ಬಳ್ಳಿ: ಪೊಲೀಸ್ ಕಮಿಷನರೇಟ್ ಹುಬ್ಬಳ್ಳಿ ಧಾರವಾಡ ಸಂಯೋಗದಲ್ಲಿ, ಹುಬ್ಬಳ್ಳಿ ಬೆಂಡಿಗೇರಿ ಪೊಲೀಸ್ ಠಾಣೆ ವತಿಯಿಂದ ನಗರದಲ್ಲಿ ಸಾರ್ವಜನಿಕರಿಗೆ ಕೊರೊನಾ ಜಾಗೃತಿ ಮೂಡಿಸಲಾಯಿತು.. ‌ ನಗರದ ಮಂಟೂರ ರಸ್ತೆಯಲ್ಲಿ ಸಾರ್ವಜನಿಕರಿಗೆ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ …

Read More »

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

ಬೆಂಗಳೂರು: ನವರಾತ್ರಿ ಹಬ್ಬದ ಬೆನ್ನಲ್ಲೇ ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ. ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಿಭಾಗ ಹೆಚ್ಚುವರಿ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು ಆರಂಭಿಸಿದೆ. ಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರಕ್ಕೆ ಯೋಜನೆ ರೂಪಿಸಲಾಗಿದ್ದು, …

Read More »

ರಾಜ್ಯದ 5 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಬೆಂಗಳೂರು: ಇಂದು ಕರ್ನಾಟಕದ ಐದು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆಯು ಉದ್ಯೋಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ ಎ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು …

Read More »

ಕ್ಯಾಮರಾಮನ್ ಪಾಚಂಗೆ ನಿಧನ- ಮನೆಗೆ ತೆರಳಿ ಶಾಸಕರಿಂದ ಸಾಂತ್ವನ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿಯ ಕ್ಯಾಮರಾಮೆನ್ ಸುನೀಲ್ ಪಾಚಂಗೆ ಅವರ ಇಂದ್ರಪ್ರಸ್ಥ ನಗರದ ಮನೆಗೆ ಗುರುವಾರ ಭೇಟಿ ನೀಡಿದ ಶಾಸಕ ಪ್ರಸಾದ ಅಬ್ಬಯ್ಯ ಅವರು, ಪಾಚಂಗೆ ಅವರ ಕುಟುಂಬಕ್ಕೆ …

Read More »

ಸೆಟಲ್ಮೆಂಟ್ ನಿವಾಸಿಗಳಿಂದ ಇನ್ಸ್ಪೆಕ್ಟರ್ ಅರುಣಕುಮಾರ ಸೊಳಂಕಿ ಅವರಿಗೆ ಸನ್ಮಾನ!

ಹುಬ್ಬಳ್ಳಿ: ವೀರ ಪುಲಕೇಶಿ ಕನ್ನಡ ಬಳಗ ಸೆಟ್ಲಿಮೆಂಟ್ ನಿವಾಸಿಗಳಿಂದ ಮಹಾಮರಿ ಕೊರೊನಾ ಸಂದರ್ಭದಲ್ಲಿ ಸಹ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಹಿತಕರ ಘಟನೆ ನಡೆಯದ ಹಾಗೆ’ ಇನ್ಸ್ಪೆಕ್ಟರ್ ಅರುಣಕುಮಾರ ಸೊಳಂಕಿ ಕಾರ್ಯ ನಿರ್ವಹಿಸಿದ್ದಾರೆ ಎಂದು …

Read More »

ಯೋಗಿ ಆಡಳಿತದ ಉತ್ತರ ಪ್ರದೇಶವು ಮಹಿಳೆಯರಿಗೆ ಒಂದು ದುಸ್ವಪ್ನವಾಗಿದೆ: ಮೊಹಮ್ಮದ ರಫೀಕ ಲಷ್ಕರ

ಹುಬ್ಬಳ್ಳಿ;ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಮಹಿಳೆಯರ ಗೌರವವನ್ನು ಅಲ್ಲಿ ನಿರ್ಲಕ್ಷಿಸಲಾಗಿದೆ. ಯೋಗಿಯ ಆಳ್ವಿಕೆಯಲ್ಲಿ ಮಹಿಳೆಯರ ವಾಸಕ್ಕೆ ಉತ್ತರ ಪ್ರದೇಶ ಒಂದು ದುಃಸ್ವಪ್ನದ ಸ್ಥಳವಾಗಿ ಮಾರ್ಪಟ್ಟಿದೆ …

Read More »

`ಮಳೆ’ ಕುರಿತಂತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಮಳೆ ಕುರಿತಂತೆ ಹವಾಮಾನ ಇಲಾಖೆಯು ಮಹತ್ವದ ಮಾಹಿತಿ ನೀಡಿದ್ದು, ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಇಂದಿನಿಂದ ತುಸು ಬಿಡುವು …

Read More »
Hiring Reporter’s For more Information Contact Above Number 876 225 4007 . Program producer
error: Content is protected !!