Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ

Spread the love

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಇನ್ನಷ್ಟು ಹೆಚ್ಚಾಗಿದ್ದರಿಂದ ರಾಜ್ಯದಲ್ಲಿ ಅ.14 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಕಾರಣಕ್ಕೆ ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷೀಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದಿನಿಂದ ಅ.14 ರವರೆಗೆ ಅತೀ ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!