Breaking News
Hiring Reporter’s For more Information Contact Above Number 876 225 4007 . Program producer
Home / District / Bengaluru / 5 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್

5 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಈ ನಡುವೆ ರಾಯಚೂರು, ಕೊಪ್ಪಳ, ಯಾದಗಿರಿ ಇಂದಿನಿಂದ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ರಾಯಚೂರು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ವಾರದಲ್ಲಿ 3 ದಿನಗಳ ಲಾಕ್ ಡೌನ್ ಭಾನುವಾರವೇ ಪ್ರಾರಂಭವಾಗಿದೆ. ಬುಧವಾರದವರೆಗೂ ಅಗತ್ಯ ವಸ್ತುಗಳ ಖರೀದಿಗೂ ಅವಕಾಶವಿರುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಮೇ. 17 ರಿಂದ 21 ರವರೆಗೆ 5 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಬಿ.ಸಿ.ಪಾಟೀಲ್ ಘೋಷಣೆ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಮೇ.19 ರಿಂದ 21 ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಮಾಡಲಾಗಿದೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!