Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯಾದ್ಯಂತ 5 ದಿನ ಭಾರೀ ಮಳೆ

ರಾಜ್ಯಾದ್ಯಂತ 5 ದಿನ ಭಾರೀ ಮಳೆ

Spread the love

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರಾವಳಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 30, 31 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಇದ್ದರೆ, ಜು. 30 ರಂದು ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ಜು. 29 ರಿಂದ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!