Hiring Reporter’s For more Information Contact Above Number 876 225 4007 . Program producer
Home / Breaking News / ತೇಲಿಹೋದ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ

ತೇಲಿಹೋದ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ

Spread the love

ಧಾರವಾಡ : ತುಪ್ಪರಿಹಳ್ಳದ ಪ್ರವಾಹದಲ್ಲಿ ತೇಲಿಹೋಗಿರುವ ಹಾರೋಬೆಳವಡಿಯ ಮಡಿವಾಳಪ್ಪ ಜಕ್ಕಣ್ಣವರ ಅವರ ತಂದೆ ನಾಗಪ್ಪ ಜಕ್ಕಣ್ಣವರ ಅವರಿಗೆ 5 ಲಕ್ಷ ರೂ.ಗಳ ಮೊತ್ತದ ಪರಿಹಾರದ ಚೆಕ್ ಹಸ್ತಾಂತರಿಸಲಾಯಿತು .

ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐ.ಬಿ., ತಹಸೀಲ್ದಾರ ಡಾ.ಸಂತೋಷಕುಮಾರ ಬಿರಾದಾರ ಮತ್ತಿತರರು ಇದ್ದರು.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!